ಇಂಧನ ಸಂರಕ್ಷಣೆ ಜಾಗೃತಿ:ಉಳಿಸುವ ಪ್ರತಿಯೊಂದು ಯೂನಿಟ್ ವಿದ್ಯುತ್ ಸುಸ್ಥಿರ ಭವಿಷ್ಯಕ್ಕೆ ಕೊಡುಗೆ
ಬೆಂಗಳೂರು: ಬ್ರಿಕ್ಸ್ ಸುಸ್ಥಿರ ಜೀವನಶೈಲಿ ಸಪ್ತಾಹ 2026ರ ಅಂಗವಾಗಿ ಕ್ರೆಡಲ್ನಲ್ಲಿ ಆಯೋಜಿಸಿದ್ದ ‘ಇಂಧನ ಉಳಿಸಿ’ ಅಭಿಯಾನದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಇಂಧನ ಸಂರಕ್ಷಣಾ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಕೇಂದ್ರ ಇಂಧನ ಸಚಿವಾಲಯದಡಿ ಕಾರ್ಯನಿರ್ವಹಿಸುವ ಇಂಧನ […]
