ಅಕ್ರಮ ಮನೆಗಳ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ಭಾರೀ ರಿಯಾಯಿತಿ: ಸಿಎಂ ಡಿ ಕೆ ಶಿವಕುಮಾರ್ | ಒಂದು ಲಕ್ಷ ಆಸ್ತಿದಾರರಿಗೆ ಭೂ ಗ್ಯಾರಂಟಿ ಭಾಗ್ಯ
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಭೂಸ್ವಾಧೀನಕ್ಕೊಳಪಟ್ಟ ಜಮೀನಿನಲ್ಲಿ ದಿನಾಂಕ 10.7.2008 ರ ಪೂರ್ವದಲ್ಲಿ ನಿರ್ಮಿಸಲಾದ ಅನಧಿಕೃತ ಕಟ್ಟಡಗಳನ್ನು ಸಕ್ರಮಗೊಳಿಸಲು ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಈ ಹಿಂದಿನ ಸಕ್ರಮ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ […]
