ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ರೂ. 38 ಕೋಟಿ ವೆಚ್ಚದ ನೂತನ ಯೋಜನೆಗಳು ಲೋಕಾರ್ಪಣೆ: ಸಚಿವ ರಾಮಲಿಂಗಾರೆಡ್ಡಿ ಉದ್ಘಾಟನೆ
ಬೆಂಗಳೂರು:ಪ್ರಸಿದ್ಧ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (BBP) ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸಲು ಹಾಗೂ ವನ್ಯಜೀವಿಗಳ ಸಂರಕ್ಷಣೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಉದ್ಯಾನವನದಲ್ಲಿ ಒಟ್ಟು 38 ಕೋಟಿ ರೂಪಾಯಿಗಳ ವೆಚ್ಚದಲ್ಲಿ […]
