ಸಮಗ್ರ ಸುದ್ದಿ

ಮೇಲ್ಮನೆಯ 4 ಕ್ಷೇತ್ರದಲ್ಲಿ ಒಗ್ಗೂಡಿ ಚುನಾವಣೆ ಎದುರಿಸಲು ನಿರ್ಧಾರ:ಬಿ.ವೈ. ವಿಜಯೇಂದ್ರ

ಬೆಂಗಳೂರು: ಶಿಕ್ಷಕರ ಕ್ಷೇತ್ರ ಹಾಗೂ ಎರಡು ಪದವೀಧರ ಕ್ಷೇತ್ರದ ವಿಧಾನ ಪರಿಷತ್ತಿನ ಚುನಾವಣೆ ನಡೆಯಲಿದ್ದು, ಎಲ್ಲ 4 ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ, ಒಂದುಗೂಡಿ ಚುನಾವಣೆ ಎದುರಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ […]

ಸಮಗ್ರ ಸುದ್ದಿ

ಬಸರಾಳಿನಲ್ಲಿ ‘ಪ್ರಜಾಸೇವಾ ಆಂದೋಲನ’: ಮಂಡ್ಯದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ – ಸಚಿವ ಚಲುವರಾಯಸ್ವಾಮಿ

ಮಂಡ್ಯ:ಬೇರೆಯವರ ಬಗ್ಗೆ ಟೀಕೆ, ಚರ್ಚೆಗಳ ಬಗ್ಗೆ ಗಮನಹರಿಸುವುದಕ್ಕಿಂತ ನಮ್ಮ ಕೆಲಸದ ಬಗ್ಗೆ ದೃಷ್ಟಿ ನೆಟ್ಟರೆ ಸಾರ್ವಜನಿಕರ ಹತ್ತು ಹಲವು ಕೆಲಸಗಳು ಸುಗಮವಾಗಿ ಆಗುತ್ತವೆ ಎಂಬುದು ನನ್ನ ಬಲವಾದ ನಂಬಿಕೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ […]

ಸಮಗ್ರ ಸುದ್ದಿ

ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಕರ್ನಾಟಕ ಪರ್ವದ ಆಶಯ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು; ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಕರ್ನಾಟಕ ಪರ್ವದ ಆಶಯ. ಇದು ನಮ್ಮ ಸರ್ಕಾರದ ಪ್ರತಿಬಿಂಬ, ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ, ಕುಶಲಕರ್ಮಿಗಳ ಬದುಕು ಬೆಳಗಲಿ ಎಂದು ಈ ಕಾರ್ಯಕ್ರಮ ಮಾಡಲಾಗಿದೆ” ಎಂದು ಸಿಎಂ […]

ಸಮಗ್ರ ಸುದ್ದಿ

ವಿಶ್ವ ಪ್ರವಾಸೋದ್ಯಮ ದಿನದಂದು ‘ಆಕ್ಟಿವ್‌ ಕರ್ನಾಟಕ’ಗೆ ಯೋಜನೆಗೆ ಚಾಲನೆ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು:ರಾಜ್ಯದ ಕ್ರೀಡಾ ಕಾರ್ಯಕ್ರಮಗಳನ್ನು ಪ್ರವಾಸೋದ್ಯಮದೊಂದಿಗೆ ಜೋಡಿಸಿ ಹೊಸ ಪ್ರವಾಸಿ ಅನುಭವ ಮತ್ತು ಸ್ಥಳೀಯ ಆರ್ಥಿಕ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ‘Active Karnataka – Run. Ride. Surf. Explore.’ ಎಂಬ […]

ಸಮಗ್ರ ಸುದ್ದಿ

ಸಮಗ್ರ ಬೆಂಗಳೂರು ಜಿಲ್ಲೆಗೆ ಖಾತರಿಯಾದ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಗಾಗಿ ದೀರ್ಘಾವಧಿ ಯೋಜನೆ

ಸಂಪೂರ್ಣ ಬೆಂಗಳೂರು ನಗರ ಜಿಲ್ಲೆಯನ್ನು ಬೆಂಗಳೂರು ಜಲಮಂಡಳಿ (BWSSB) ವ್ಯಾಪ್ತಿಗೆ ತರುವ ದೂರದೃಷ್ಟಿಯ ಪ್ರಮುಖ ನಿರ್ಧಾರವೊಂದಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಚಿವರಾದ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ನಗರದ […]

ಸಮಗ್ರ ಸುದ್ದಿ

ಸಿಂಗಪುರದ ಕೈಗಾರಿಕಾ ಸಚಿವೆ ಗಾನ್ ಸಿಯೌ ಹುವಾಂಗ್ ಜತೆ ಎಂ.ಬಿ.ಪಾಟೀಲ ಚರ್ಚೆ

ಬೆಂಗಳೂರು: ಬೆಂಗಳೂರಿನ ಇಂಟರ್ನ್ಯಾಷನಲ್ ಟೆಕ್ ಪಾರ್ಕ್ ನಲ್ಲಿ ಸುಮಾರು 2 ಸಾವಿರ ಕೋಟಿ ರೂಪಾಯಿ ಹೂಡಿಕೆಯಲ್ಲಿ ನಿರ್ಮಿಸುತ್ತಿರುವ 42 ಮೆಗಾವ್ಯಾಟ್ ಸಾಮರ್ಥ್ಯದ ಡೇಟಾ ಸೆಂಟರ್ನ ಜತೆಗೆ, ರಾಜ್ಯದಲ್ಲಿ ತನ್ನ ಡೇಟಾ ಸೆಂಟರ್ ಸಾಮರ್ಥ್ಯವನ್ನು ಮತ್ತಷ್ಟು […]

ಸಮಗ್ರ ಸುದ್ದಿ

ಪೌರಕಾರ್ಮಿಕರ ಭತ್ಯೆ ಹೆಚ್ಚಳ, ಉಪಹಾರ ಭತ್ಯೆಯನ್ನು 35ರಿಂದ 70 ರೂ.ಗೆ ಏರಿಸಿ ಶೀಘ್ರವೇ ಆದೇಶ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಶ್ರಮದಲ್ಲೇ ಶಿವನನ್ನು ಕಾಣುವ ನಿತ್ಯ ನೈರ್ಮಲ್ಯಗಾರರು ಪೌರ ಕಾರ್ಮಿಕರು. ಇವರು ನಿಜವಾದ ಕರ್ಮಯೋಗಿ, ಕಾಯಕಜೀವಿಗಳು, ಸ್ವಚ್ಛತೆ ಕ್ರಾಂತಿಯ ಸರದಾರರು. ಪೌರಕಾರ್ಮಿಕರ ಭತ್ಯೆ ಏರಿಕೆ, ಉಪಹಾರ ಭತ್ಯೆಯನ್ನು 35ರಿಂದ 70 ರೂ.ಗೆ ಏರಿಕೆ ಮಾಡಿ […]

ಸಮಗ್ರ ಸುದ್ದಿ

ನಾಗರೀಕರ ಸಹಕಾರ-ಸಹಭಾಗಿತ್ವವಿಲ್ಲದೆ, ನಗರ ವ್ಯವಸ್ಥೆಯ ಸುಧಾರಣೆ ಅಸಾಧ್ಯ: ಕೃಷ್ಣ ಬೈರೇಗೌಡ

ಬೆಂಗಳೂರು: ನಗರದ ಪ್ರಮುಖ ಸಮಸ್ಯೆಗಳಲ್ಲೊಂದಾದ ಕಸ ವಿಲೇವಾರಿ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ನಾಗರಿಕ ಸೇವೆಗಳ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ನಾಗರೀಕರ ಸಕ್ರಿಯ ಸಹಭಾಗಿತ್ವ ಅತ್ಯವಶ್ಯಕ ಎಂದು ಗ್ರೇಟರ್ ಬೆಂಗಳೂರು […]

ಸಮಗ್ರ ಸುದ್ದಿ

ಬರ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ:ಡಿಸಿಎಂ ಡಾ. ಜಿ. ಪರಮೇಶ್ವರ

ಬೆಂಗಳೂರು: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಬರ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ […]

ಸಮಗ್ರ ಸುದ್ದಿ

ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ತಲಾ ₹2,500 ಇನ್‌ಪುಟ್ ಸಬ್ಸಿಡಿ: ಡಾ. ಜಿ. ಪರಮೇಶ್ವರ

ಬೆಂಗಳೂರು: ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ನೆರವು ತಲುಪಿಸುವ ಉದ್ದೇಶದಿಂದ NDRF ಅನುದಾನವನ್ನು ನಿರೀಕ್ಷಿಸಿಕೊಂಡು, ರಾಜ್ಯ ಸರ್ಕಾರದಿಂದ ಪ್ರತಿ ರೈತನಿಗೆ ₹2,500 ಇನ್‌ಪುಟ್ ಸಬ್ಸಿಡಿ ನೀಡಲು ತೀರ್ಮಾನಿಸಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ […]

You cannot copy content of this page