ಏರ್ಪೋರ್ಟ್ಗೆ ಹೆಬ್ಬಾಳ ಮಾದರಿಯಲ್ಲಿ ಹೊಸ ಫ್ಲೈಓವರ್ ಚಿಂತನೆ : ಸಿಎಂ ಡಿ.ಕೆ.ಶಿವಕುಮಾರ್ | 20 ಕಿ.ಮೀ. ವ್ಯಾಪ್ತಿಯ ಸಂಚಾರ ದಟ್ಟಣೆ ನಿವಾರಣೆಗೆ ಹೊಸ ಯೋಜನೆ
ಬೆಂಗಳೂರು:ಬೆಂಗಳೂರಿನ ಉತ್ತರ ಭಾಗದಿಂದ ವಿಮಾನ ನಿಲ್ದಾಣಕ್ಕೆ ತೆರಳುವ ವಾಹನ ಸವಾರರ ಸಂಚಾರ ದಟ್ಟಣೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಹೆಬ್ಬಾಳ ಮಾದರಿಯಲ್ಲಿ ಹೊಸ ಫ್ಲೈಓವರ್ ನಿರ್ಮಿಸುವ ಕುರಿತು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಜಕ್ಕೂರು […]
