ಸಮಗ್ರ ಸುದ್ದಿ

ಪೊಲೀಸ್ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳ ಪರಿಷ್ಕರಣೆಗೆ ಸಮಿತಿ|ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಪೊಲೀಸ್ ವ್ಯವಸ್ಥೆ ಬಲಪಡಿಸಲು ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು:ಪೊಲೀಸ್ ಇಲಾಖೆಯ ಪ್ರಸ್ತುತ ಕಾರ್ಯಭಾರ, ಬದಲಾಗುತ್ತಿರುವ ಕರ್ತವ್ಯಗಳು ಹಾಗೂ ಭವಿಷ್ಯದಲ್ಲಿ ಎದುರಾಗಲಿರುವ ಅಗತ್ಯಗಳಿಗೆ ಅನುಗುಣವಾಗಿ ಇಲಾಖೆಯ ವೃಂದ ರಚನೆ, ಹುದ್ದೆಗಳ ವರ್ಗೀಕರಣ, ಹುದ್ದೆಗಳ ಸಂಖ್ಯೆ ಮತ್ತು ನೇಮಕಾತಿ ನಿಯಮಗಳನ್ನು ಸಮಗ್ರವಾಗಿ ಪರಿಶೀಲಿಸಿ ಅಗತ್ಯ ಶಿಫಾರಸುಗಳನ್ನು […]

ಸಮಗ್ರ ಸುದ್ದಿ

ಸಮಗ್ರ ಪೊಲೀಸ್ ಸೇವೆಗಳ ಸುಧಾರಣೆಗೆ ತಜ್ಞರ ಸಮಿತಿ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು:ರಾಜ್ಯದಲ್ಲಿ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಪೊಲೀಸ್ ಸೇವೆಗಳ ಗುಣಮಟ್ಟವನ್ನು ಸಮಗ್ರವಾಗಿ ಪರಿಶೀಲಿಸಿ, ಅವುಗಳನ್ನು ಇನ್ನಷ್ಟು ಪರಿಣಾಮಕಾರಿ, ತ್ವರಿತ, ಪಾರದರ್ಶಕ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಸಮಗ್ರ ಪೊಲೀಸ್ ಸೇವೆಗಳ ಸುಧಾರಣಾ ಸಮಿತಿಯನ್ನು ರಚಿಸಲಾಗಿದೆ ಎಂದು ಗೃಹ, ಮಾಹಿತಿ […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರದ ಮೂರು ತಂಡಗಳು- ಡಿಸಿಎಂ ಡಾ.ಜಿ.ಪರಮೇಶ್ವರ

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೂರು ತಂಡಗಳು ಕರ್ನಾಟಕಕ್ಕೆ ಆಗಮಿಸಿ ಬರ ಪರಿಸ್ಥಿತಿಯ ಕುರಿತು ಅಧ್ಯಯನ ನಡೆಸಲಿವೆ. ತುಮಕೂರು, ಚಿತ್ರದುರ್ಗ, ದಾವಣಗೆರೆ ಭಾಗದಲ್ಲಿ ಒಂದು ತಂಡ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ […]

ಸಮಗ್ರ ಸುದ್ದಿ

ಸಂಸ್ಕೃತಿ, ಸಂಸ್ಕಾರವನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮ ಜವಾಬ್ದಾರಿ:ಡಿಸಿಎಂ ಡಾ. ಜಿ. ಪರಮೇಶ್ವರ

ಬೆಂಗಳೂರು: ಸಾಧನೆ ಎನ್ನುವುದು ಪರಿಶ್ರಮ, ಶಿಸ್ತು ಮತ್ತು ದೂರದೃಷ್ಟಿಯ ಫಲವಾಗಿದ್ದು, ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಕೊಡುಗೆ ನೀಡಿರುವ ಸಾಧಕರು ಮುಂದಿನ ಪೀಳಿಗೆಗೆ ಆದರ್ಶವಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ […]

ಸಮಗ್ರ ಸುದ್ದಿ

ಕರ್ನಾಟಕದಲ್ಲಿ ಭೂಸರ್ವೇಗೆ ಸಂಬಂಧಿಸಿ ತಜ್ಞರ ಆಯೋಗ ರಚಿಸಿ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ಕಸ್ತೂರಿರಂಗನ್ ವರದಿ ಸಂಬಂಧ ಕೇರಳದ ಮಾದರಿಯಲ್ಲಿ ಕರ್ನಾಟಕದಲ್ಲಿ ಭೂಸರ್ವೇಗೆ ಸಂಬಂಧಿಸಿ ತಜ್ಞರ ಆಯೋಗ ರಚಿಸಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಆಯೋಗವು ಆರು […]

ಸಮಗ್ರ ಸುದ್ದಿ

ಫ್ರಾನ್ಸ್ ಶಿಕ್ಷಣ ಸಚಿವರಿಗೆ ‘ಬಿದ್ರಿವೇರ್’ ಉಡುಗೊರೆ

ನವದೆಹಲಿ: ಫ್ರಾನ್ಸ್ ಶಿಕ್ಷಣ ಸಚಿವರಿಗೆ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಅವರು ಕರ್ನಾಟಕದ ವಿಶಿಷ್ಟ ‘ಬಿದ್ರಿವೇರ್’ ಅನ್ನು ನೆನಪಿನ ಕಾಣಿಕೆಯಾಗಿ ನೀಡಿ ಕರುನಾಡಿನ ಬಿದ್ರಿ ಕಲೆಯ ಹಿರಿಮೆ ಹೆಚ್ಚಿಸಿದ್ದಾರೆ. ದೆಹಲಿಯಲ್ಲಿ ಸೋಮವಾರ ತಮ್ಮನ್ನು […]

ಸಮಗ್ರ ಸುದ್ದಿ

ದಸರಾ ಕಂಬಳ ಕ್ರೀಡಾಕೂಟದ ಆನ್ ಲೈನ್ ನೋಂದಣಿ ಆರಂಭ

ಮೈಸೂರು: ಮೈಸೂರು ದಸರಾ 2026ರ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಭ್ರಮದ ಅಂಗವಾಗಿ ಇದೇ ಮೊದಲ ಬಾರಿಗೆ ಕರಾವಳಿಯ ಜಾನಪದ ಕ್ರೀಡೆಯಾದ ದಸರಾ ಕಂಬಳವನ್ನು ಅದ್ಧೂರಿಯಾಗಿ ಆಯೋಜಿಸಲಾಗುತ್ತಿದೆ. ಈ ಐತಿಹಾಸಿಕ ಕ್ರೀಡಾಕೂಟದ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲು […]

ಸಮಗ್ರ ಸುದ್ದಿ

ಬೆಂಗಳೂರಿನ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ರಕ್ಷಣಾ ಇಲಾಖೆಯ ಜಾಗ, ಅನುಮತಿ ನೀಡಿ: ಸಿಎಂ ಡಿ ಕೆ ಶಿವಕುಮಾರ್ ಮನವಿ

ನವದೆಹಲಿ:ಇಬ್ಬಲೂರು ಫೈರಿಂಗ್ ರೇಂಜ್ ಬಳಿ ರಕ್ಷಣಾ ಇಲಾಖೆಯಲ್ಲಿ ಅಧೀನದಲ್ಲಿರುವ ಖಾಲಿ ಜಾಗದಲ್ಲಿ ಉದ್ಯಾನವನ ನಿರ್ಮಾಣ, ಯಲಹಂಕ ಹೆಚ್ಎಎಲ್ ವಾಯುಪಡೆ ಸುತ್ತಮುತ್ತಲಿನ ಪ್ರದೇಶದ ಕಟ್ಟಡ ನಿರ್ಮಾಣ ನಿಯಮ ಸಡಿಲಿಕೆ, ಮೇಕ್ರಿ ಸರ್ಕಲ್ ರಸ್ತೆ ಅಗಲೀಕರಣಕ್ಕೆ ಜಮೀನು […]

ಸಮಗ್ರ ಸುದ್ದಿ

ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರದ ಮಧ್ಯಸ್ಥಿಕೆ ವಹಿಸಿ ಸಹಕರಿಸಿ: ಸಿಎಂ ಡಿ ಕೆ ಶಿವಕುಮಾರ್ ಮನವಿ

ಬೆಂಗಳೂರು:ರಾಜ್ಯದ ಕುಡಿಯುವ ನೀರು, ನೀರಾವರಿ ಮತ್ತು ಬರ ಪರಿಹಾರ ಅಗತ್ಯತೆಗಳನ್ನು ಈಡೇರಿಸಲು ಹಾಗೂ ರಾಜ್ಯವು ತನ್ನ ನ್ಯಾಯಬದ್ಧ ನೀರಿನ ಪಾಲನ್ನು ಬಳಸಿಕೊಳ್ಳಲು ಪ್ರಮುಖ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಯೋಜನೆಗಳಿಗೆ […]

ಸಮಗ್ರ ಸುದ್ದಿ

ಶಿಕಾರಿಪುರದಲ್ಲಿ ಸೆ.30ರಂದು ಭಾರತ್ ಜೋಡೋ ಪಾದಯಾತ್ರೆ: ಸಚಿವ ಮಧು ಬಂಗಾರಪ್ಪ

ಶಿಕಾರಿಪುರ: ನಾಲ್ಕು ವರ್ಷಗಳ ಹಿಂದೆ ಮಾನ್ಯ ಶ್ರೀ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ʻಭಾರತ್ ಜೋಡೋʼ ಪಾದಯಾತ್ರೆ ಒಂದು ಪುಣ್ಯದ ಪಾದಯಾತ್ರೆ. ದ್ವೇಷದ ರಾಜಕೀಯಕ್ಕೆ ಸೆಡ್ಡು ಹೊಡೆದು ಭಾರತವನ್ನು ಒಗ್ಗೂಡಿಸಲು ನಡೆದಿದ್ದ ಈ […]

You cannot copy content of this page