ಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ನಿಗಮಗಳಿಗೆ 8 ಸಾವಿರ ಕೋಟಿ ನಷ್ಟ- ಸಚಿವ ಬೈರತಿ ಸುರೇಶ್
ಬೆಂಗಳೂರು: ಕೇಂದ್ರ ಸರ್ಕಾರ ನಾಲ್ಕು ಬಾರಿ ಡೀಸೆಲ್ ಮತ್ತು ಇತರೆ ತೈಲೋತ್ಪನ್ನಗಳ ಬೆಲೆ ಹೆಚ್ಚಳ ಮಾಡಿದ್ದರಿಂದಾಗಿ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ವಾರ್ಷಿಕ 8 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು ಸಾರಿಗೆ […]
