ಸೆಪ್ಟೆಂಬರ್ 7ರೊಳಗೆ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್
ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿರುವ ವೈವಿಧ್ಯಮಯ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ರೂಪಿಸಲಾಗುತ್ತಿರುವ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸೆಪ್ಟೆಂಬರ್ 7ರೊಳಗೆ ಸಿದ್ಧಪಡಿಸಲಾಗುವುದು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವರಾದ […]
