ಶ್ರೀ ಸುತ್ತೂರು ಮಠವು ಧರ್ಮನಿಷ್ಠೆ ಮತ್ತು ಸಕಾರಾತ್ಮಕ ಶಕ್ತಿಯ ಕೇಂದ್ರ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಮಳವಳ್ಳಿ: ಶ್ರೀ ಸುತ್ತೂರು ಮಠವು ಧರ್ಮನಿಷ್ಠೆ ಮತ್ತು ಸಕಾರಾತ್ಮಕ ಶಕ್ತಿಯ ತಾಣ ಮತ್ತು ದೇಶದ ಅತ್ಯಂತ ಪ್ರಸಿದ್ಧ ಮಠಗಳಲ್ಲಿ ಒಂದಾಗಿದೆ. ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿರುವ ಈ ಮಠವು ಸಾಮಾಜಿಕ ಮತ್ತು ಧಾರ್ಮಿಕ […]
