ಸಮಗ್ರ ಸುದ್ದಿ

ಕೃತಕ ಜಾಣ್ಮೆ, ಆನ್‌ಲೈನ್ ಸುರಕ್ಷತೆ: ಕರ್ನಾಟಕ, ಬ್ರಿಟನ್ ಸಹಯೋಗ ವೃದ್ಧಿ ಚರ್ಚೆ | ಇಂಗ್ಲೆಂಡ್‌ನ ಕೃತಕ ಬುದ್ಧಿಮತ್ತೆ ಮತ್ತು ಡಿಜಿಟಲ್ ಗವರ್ನಮೆಂಟ್ ಸಚಿವ ಕನಿಷ್ಕ ನಾರಾಯಣ್ ಜೊತೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ |ಕರ್ನಾಟಕ-ಯುಕೆ ನಾವೀನ್ಯತೆ ಸಂಪರ್ಕ ಸೇತುವೆ ರಚನೆ ಪ್ರಸ್ತಾಪ

ಬೆಂಗಳೂರು: ಕರ್ನಾಟಕ ಹಾಗೂ ಇಂಗ್ಲೆಂಡ್ ನಡುವೆ ತಂತ್ರಜ್ಞಾನ ಬಾಂಧವ್ಯ ಬಲಪಡಿಸುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಬೆಂಗಳೂರಿನಲ್ಲಿ ಬ್ರಿಟನ್‌ (ಯುಕೆ) […]

ಸಮಗ್ರ ಸುದ್ದಿ

ಬೆಂಗಳೂರಿಗೆ ಆಗಮಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಬೆಂಗಳೂರು:  ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಸಭೆಗಳಲ್ಲಿ ಭಾಗವಹಿಸುವ ಸಲುವಾಗಿ ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಇಂದು ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್. […]

ಸಮಗ್ರ ಸುದ್ದಿ

ಕೊಡಗು ಜಿಲ್ಲೆಯ ಸುಂಟಿಕೊಪ್ಪದಲ್ಲಿ ನೂತನ ಪೊಲೀಸ್ ವಸತಿ ಗೃಹ ಉದ್ಘಾಟಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್|ರಾಜ್ಯದಲ್ಲಿ ಸುಮಾರು 40 ಸಾವಿರ ವಸತಿ ಗೃಹ ನಿರ್ಮಾಣ

ಕೊಡಗು: ರಾಜ್ಯದಲ್ಲಿ ಪೊಲೀಸರಿಗಾಗಿ ಸುಮಾರು 40 ಸಾವಿರ ವಸತಿ ಗೃಹ ನಿರ್ಮಿಸಲಾಗಿದ್ದು, ಇನ್ನೂ 60 ಸಾವಿರ ವಸತಿ ಗೃಹ ನಿರ್ಮಿಸಬೇಕಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದರು. ಕರ್ನಾಟಕ ರಾಜ್ಯ ಪೊಲೀಸ್ ವಸತಿ […]

ಸಮಗ್ರ ಸುದ್ದಿ

ಒಳ ಮೀಸಲಾತಿ ವಿಚಾರದಲ್ಲಿ ‌ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲ್ಲ: ಸಚಿವ ಶಿವರಾಜ್ ಎಸ್.ತಂಗಡಗಿ

ಬೆಂಗಳೂರು: ಒಳ‌‌ ಮೀಸಲಾತಿ ವಿಚಾರದಲ್ಲಿ ನಮ್ಮ ಸರ್ಕಾರ‌ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್ .ಎಸ್.ತಂಗಡಗಿ ಅವರು ಹೇಳಿದ್ದಾರೆ. ಕನ್ನಡ […]

ಸಮಗ್ರ ಸುದ್ದಿ

ಗುರು ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ಯಶಸ್ಸು ಖಂಡಿತ: ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೆಂಗಳೂರು: ಬೇರನ್ನು ಮರೆತರೆ ಮರ ಬಾಳುವುದಿಲ್ಲ. ಅದೇ ರೀತಿ ನಿಮ್ಮ ಮೂಲವನ್ನು ಮರೆತರೆ ಫಲ ದೊರೆಯುವುದಿಲ್ಲ. ಅದೇ ರೀತಿ ಗುರು ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ಯಶಸ್ಸು ಖಂಡಿತ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]

ಸಮಗ್ರ ಸುದ್ದಿ

ದೇಶದ ಪಡಿತರ ವ್ಯವಸ್ಥೆಗೆ “ಡಿಜಿಟಲ್ ಕರೆನ್ಸಿ”ಯ ಸ್ಪರ್ಶ | ಸಾಮಾಜಿಕ ವಲಯದಲ್ಲಿ ಡಿಜಿಟಲ್ ಕರೆನ್ಸಿ ಬಳಕೆ ಇದೇ ಮೊದಲು; ಆರ್ ಬಿಐ ಸಹಭಾಗಿತ್ವದಲ್ಲಿ ಪ್ರಥಮವಾಗಿ ಗುಜರಾತ್ ನಲ್ಲಿ ಜಾರಿ

ನವದೆಹಲಿ: ಪಾರದರ್ಶಕತೆ ಮತ್ತು ತ್ವರಿತ ಸೇವೆಗಾಗಿ ಡಿಜಿಟಲೀಕರಣಕ್ಕೆ ಒತ್ತು ನೀಡಿರುವ ಕೇಂದ್ರ ಸರ್ಕಾರ, ಇದೀಗ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಲ್ಲಿ ಡಿಜಿಟಲೀಕರಣದ ಮಹತ್ಸಾಧನೆಗೆ ಹೊಸದೊಂದು ಮುನ್ನುಡಿ ಬರೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ […]

ಸಮಗ್ರ ಸುದ್ದಿ

ಇಂದು ಮಹಾಶಿವರಾತ್ರಿ: ದೇಶಾದ್ಯಂತ ಶಿವಾಲಯಗಳಲ್ಲಿ ವಿಶೇಷ ಪೂಜೆ

ಇಂದು ಮಹಾ ಶಿವರಾತ್ರಿ. ದೇಶಾದ್ಯಂತ ಜನರು ಬೆಳಗಿನಿಂದಲೇ ಶ್ರದ್ಧಾಭಕ್ತಿಗಳಿಂದ ಶಿವಪೂಜೆ ಕೈಗೊಂಡಿದ್ದಾರೆ. ನದಿಗಳಲ್ಲಿ ಪುಣ್ಯ ಸ್ನಾನ ಕೈಗೊಂಡು ಶಿವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಶಿವರಾತ್ರಿ ಹಿನ್ನೆಲೆಯಲ್ಲಿ ದೇಶಾದ್ಯಂತ ಇರುವ ಎಲ್ಲ ಶಿವಾಲಯಗಳಲ್ಲಿ ಇಂದು ಬೆಳಗಿನಿಂದಲೇ ಅಭಿಷೇಕ, […]

ಸಮಗ್ರ ಸುದ್ದಿ

ತಾಂತ್ರಿಕ ತೊಡಕುಗಳ ನಿವಾರಣೆ ಮೂಲಕ ಇ – ಸ್ವತ್ತು ವಿತರಣೆಗೆ ವೇಗ – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಇ-ಸ್ವತ್ತು ಹೊಸ ನಿಯಮಗಳು ಜಾರಿಗೊಳ್ಳುವ ಮುನ್ನ ಸೃಜನೆಯಾಗಿರುವ ಕಟ್ಟಡಗಳು ಹಾಗೂ ನಿವೇಶನಗಳನ್ನು ಗ್ರಾಮ ಪಂಚಾಯತಿಗಳು ಸಮೀಕ್ಷೆಯ ಸಂದರ್ಭದಲ್ಲಿ ಕೈಬಿಟ್ಟಿದ್ದು, ಇದರಿಂದ ತೊಂದರೆ ಗೊಳಗಾಗಿರುವ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ […]

ಸಮಗ್ರ ಸುದ್ದಿ

ಸಮಾನತೆ, ನ್ಯಾಯ ಮತ್ತು ಮಾನವೀಯ ಮೌಲ್ಯಗಳ ಆಧಾರದ ಮೇಲೆ ಸಮಾಜ ನಿರ್ಮಾಣ ಮಾಡುವ ಕನಸನ್ನು ಕಂಡಿದ್ದ ಭೀಮಣ್ಣ ಖಂಡ್ರೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಮಾನತೆ, ನ್ಯಾಯ ಮತ್ತು ಮಾನವೀಯ ಮೌಲ್ಯಗಳ ಆಧಾರದ ಮೇಲೆ ಸಮಾಜ ನಿರ್ಮಾಣ ಮಾಡುವ ಕನಸನ್ನು ಕಂಡಿದ್ದ ಖಂಡ್ರೆಯವರು, ಬಡವ ಬಲ್ಲಿದರು ಗೌರವದ ಬದುಕನ್ನು ಜೀವಿಸಬೇಕೆಂದು ಹಂಬಲಿಸಿದ್ದರು.ಹಿರಿಯ ಕಾಂಗ್ರೆಸ್ ಧುರೀಣರಾಗಿದ್ದ ಭೀಮಣ್ಣ ಖಂಡ್ರೆಯವರು ಮಹಾತ್ಮಾ […]

ಸಮಗ್ರ ಸುದ್ದಿ

ಬಡ ಮಕ್ಕಳಿಗೆ ಹಾಸ್ಟೆಲ್ ನಿರ್ಮಾಣ ಮಾಡುವ ಭೀಮಣ್ಣ ಖಂಡ್ರೆ ಅವರ ಕನಸು ನನಸಾಗಿಸಲು ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬಡ ಮಕ್ಕಳಿಗೆ ಬೆಂಗಳೂರಿನಲ್ಲಿ ಹಾಸ್ಟೆಲ್ ನಿರ್ಮಾಣ ಮಾಡುವ ಭೀಮಣ್ಣ ಖಂಡ್ರೆ ಅವರ ಕನಸು ನನಸಾಗಿಸಲು ಬಿಡಿಎ ಅಥವಾ ಬಿಎಂಆರ್ ಡಿಎ ವತಿಯಿಂದ ಅಗತ್ಯ ಜಾಗ ಮಂಜೂರು ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ […]

You cannot copy content of this page