ಸಮಗ್ರ ಸುದ್ದಿ

ಯಾತ್ರಾ ಪ್ರವಾಸೋದ್ಯಮಕ್ಕೆ ಒತ್ತು; ತಿರುಮಲದ ಕರ್ನಾಟಕ ಪ್ರವಾಸಿ ಸೌಧ ನಿರ್ವಹಣೆ KSTDCಗೆ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು: ರಾಜ್ಯದಲ್ಲಿ ಯಾತ್ರಾ ಪ್ರವಾಸೋದ್ಯಮವನ್ನು ಹೆಚ್ಚು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿ, ಆಂಧ್ರಪ್ರದೇಶದ ತಿರುಮಲದಲ್ಲಿರುವ ಕರ್ನಾಟಕ ಪ್ರವಾಸಿ ಸೌಧದ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಕ್ಕೆ (KSTDC) ವಹಿಸುವ […]

ಸಮಗ್ರ ಸುದ್ದಿ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತ ಆಹ್ವಾನ ನೀಡಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಭೇಟಿ ಮಾಡಿ ಅಧಿಕೃತವಾಗಿ ಆಹ್ವಾನಿಸಿದರು. […]

ಸಮಗ್ರ ಸುದ್ದಿ

ಫಾರಂ 7 ಮೂಲಕ ಅರ್ಹ ಮತದಾರ ಹೆಸರು ಅಳಿಸಿ ಹಾಕಿದ ಪ್ರಕರಣ; ತನಿಖೆಗೆ ಆಗ್ರಹಿಸಿ ಸಿಎಂ ಧರಣಿ

ಬೆಂಗಳೂರು:ರಾಜ್ಯದಲ್ಲಿ ಫಾರಂ 7 ಮೂಲಕ ಅರ್ಹ ಮತದಾರರ ಹೆಸರು ಅಳಿಸಿ ಹಾಕುವ ಷಡ್ಯಂತ್ರ ಪ್ರಕರಣದಲ್ಲಿ ಕೂಡಲೇ ಕ್ರಿಮಿನಲ್ ಪ್ರಕರಣ ದಾಖಲಿಸಿ, ತನಿಖೆಗೆ ಆದೇಶ ನೀಡಬೇಕು ಎಂದು ಆಗ್ರಹಿಸಿ ಸಿಎಂ ಡಿ ಕೆ ಶಿವಕುಮಾರ್ ಅವರು […]

ಸಮಗ್ರ ಸುದ್ದಿ

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಬೇಕು: ಸಿಎಂ ಡಿ ಕೆ ಶಿವಕುಮಾರ್ ಆಗ್ರಹ

ಬೆಂಗಳೂರು: ಪೂರ್ವಮುದ್ರಿತ ಮತದಾರರ ವಿವರಗಳನ್ನು ಒಳಗೊಂಡ ಫಾರಂ -7 ಮೂಲಕ ರಾಜ್ಯದ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ (ಡಿಲೀಟ್) ಷ್ಯಡ್ಯಂತ್ರ ಮಾಡಿರುವವರ […]

ಸಮಗ್ರ ಸುದ್ದಿ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಭೇಟಿಯಾದ ಡಿಸಿಎಂ ಡಾ. ಜಿ. ಪರಮೇಶ್ವರ; ರಾಜ್ಯದ ಅಭಿವೃದ್ಧಿ ಕುರಿತು ಚರ್ಚೆ

ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರನ್ನು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ನಿನ್ನೆ ನವದೆಹಲಿಯ 10 ಜನಪಥ್ ನಿವಾಸದಲ್ಲಿ ಭೇಟಿಯಾಗಿ ರಾಜ್ಯದ ಅಭಿವೃದ್ಧಿ, ಜನಪರ ಆಡಳಿತ ಹಾಗೂ […]

ಸಮಗ್ರ ಸುದ್ದಿ

ರಾಜ್ಯದಲ್ಲಿ ಭೀಕರ ಬರ: ತುರ್ತು ಪರಿಹಾರ ಕೋರಿ ಕೇಂದ್ರ ಗೃಹ ಮತ್ತು ಕೃಷಿ ಸಚಿವರಿಗೆ ಡಾ. ಜಿ. ಪರಮೇಶ್ವರ ಪತ್ರ! 177 ತಾಲ್ಲೂಕುಗಳು ಬರಪೀಡಿತ; ಸುಮಾರು ₹46,324.5 ಕೋಟಿ ಬೆಳೆ ನಷ್ಟ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಭೀಕರವಾಗುತ್ತಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವರಾದ […]

ಸಮಗ್ರ ಸುದ್ದಿ

ಮೈಸೂರು ಪೇಟ ತೊಡಿಸಿ ರಾಜ್ಯಪಾಲರಿಗೆ ದಸರಾ ಮಹೋತ್ಸವಕ್ಕೆ ಗೌರವದಿಂದ ಆಹ್ವಾನಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು:ಕರ್ನಾಟಕದ ಸಾಂಸ್ಕೃತಿಕ ವೈಭವದ ಸಂಕೇತವಾಗಿರುವ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ರಾಜ್ಯದ ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ನಗರಾಭಿವೃದ್ಧಿ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು […]

ಸಮಗ್ರ ಸುದ್ದಿ

2026ರ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ’ಕ್ಕೆ ಡಾ. ವೂಡೇ ಪಿ. ಕೃಷ್ಣ ಆಯ್ಕೆ

​ಬೆಂಗಳೂರು:ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ದಿನಾಚರಣೆಯ ಅಂಗವಾಗಿ ನೀಡಲಾಗುವ ಪ್ರತಿಷ್ಠಿತ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ’ 2026 ಗೆ ಸುಪ್ರಸಿದ್ಧ ಸಮಾಜ ಸೇವಕ ‘ಡಾ. ವೂಡೇ ಪಿ. ಕೃಷ್ಣ’ ಅವರು ಭಾಜನರಾಗಿದ್ದಾರೆ. ​ಕರ್ನಾಟಕ ಸರ್ಕಾರದ ವಾರ್ತಾ […]

ಸಮಗ್ರ ಸುದ್ದಿ

ಮಳೆ ಕೊರತೆ: ಗ್ರಾಮೀಣ ಅಂತರ್ಜಲ ಮಟ್ಟದ ವಿವರ ಸಂಗ್ರಹಕ್ಕೆ ಖಂಡ್ರೆ ಸೂಚನೆ

ಬೆಂಗಳೂರು: ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ 5927 ಪಂಚಾಯತಿಗಳ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟದ ವಿವರವನ್ನು ಸಮರೋಪಾದಿಯಲ್ಲಿ ಸಂಗ್ರಹಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ […]

ಸಮಗ್ರ ಸುದ್ದಿ

ಸ್ಥಳೀಯರ ಮನವಿಗೆ ಸ್ಪಂದನೆ: ತಾವರೆಕೆರೆ ಉದ್ಯಾನವನದಲ್ಲಿ 1 ಎಂಎಲ್‌ಡಿ ವಿಕೇಂದ್ರೀಕೃತ ಎಸ್‌ಟಿಪಿಗೆ ಜಲಮಂಡಳಿ ಪ್ರಸ್ತಾವನೆ

ಬೆಂಗಳೂರು:ಸ್ಥಳೀಯ ನಿವಾಸಿಗಳು, ನಡಿಗೆದಾರರು ಹಾಗೂ ಉದ್ಯಾನವನ ಬಳಕೆದಾರರಿಂದ ಬಂದ ನಿರಂತರ ಮನವಿಗಳಿಗೆ ಸ್ಪಂದಿಸಿರುವ ಬೆಂಗಳೂರು ಜಲಮಂಡಳಿ, ತಾವರೆಕೆರೆ ಉದ್ಯಾನವನದ ಸಮೀಪ 1 ಎಂಎಲ್‌ಡಿ ಸಾಮರ್ಥ್ಯದ ವಿಕೇಂದ್ರೀಕೃತ ಒಳಚರಂಡಿ ನೀರು ಸಂಸ್ಕರಣಾ ಘಟಕವನ್ನು (ಎಸ್‌ಟಿಪಿ) ಸ್ಥಾಪಿಸಲು […]

You cannot copy content of this page