ಕೆಪಿಟಿಸಿಎಲ್ನಿಂದ ಮತ್ತೊಂದು ಮೈಲಿಗಲ್ಲು: ಬೆಂಗಳೂರಿನಲ್ಲಿ 12 ಕಿ.ಮೀ. 220 ಕೆವಿ ಮಲ್ಟಿ ಸರ್ಕ್ಯೂಟ್ ಪ್ರಸರಣ ಮಾರ್ಗ ಯಶಸ್ವಿ ಕಮಿಷನ್
ಬೆಂಗಳೂರು:ಬೆಂಗಳೂರಿನ ವಿದ್ಯುತ್ ಪ್ರಸರಣ ಜಾಲವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್), 12 ಕಿ.ಮೀ. ಉದ್ದದ 220 ಕೆವಿ ಮಲ್ಟಿ ಸರ್ಕ್ಯೂಟ್ ಪ್ರಸರಣ ಮಾರ್ಗವನ್ನು ಯಶಸ್ವಿಯಾಗಿ ಕಮಿಷನ್ ಮಾಡುವ […]
