ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ ಮತ್ತು ಸಹಾನುಭೂತಿ ಬೆಳೆಸಲು ಸಾಹಿತ್ಯ ಸಂಸ್ಕೃತಿಯ ಅಧ್ಯಯನ ಸಹಕಾರಿ-ಪುರುಷೋತ್ತಮ ಬಿಳಿಮಲೆ
ಬೆಂಗಳೂರು:ವೈದ್ಯಕೀಯ ಶಿಕ್ಷಣದಲ್ಲಿ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿ ಅಧ್ಯಯನವನ್ನು ಪಠ್ಯಕ್ರಮದ ಭಾಗವಾಗಿ ಅಳವಡಿಸಿಕೊಳ್ಳುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಚಿಂತನೆ ಮಹತ್ವದ ಹೆಜ್ಜೆಯಾಗಿದ್ದು, ಇದು ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ವೃತ್ತಿಪರವಾದ ಕ್ಷಮತೆಯ ಜೊತೆಗೆ ಮಾನವೀಯ […]
