ನ್ಯಾಯಾಲಯಗಳಿಗೆ ಸಂಬಂಧಿಸಿದ ಸಮಸ್ಯೆಗಳಲ್ಲಿ ಜನರಿಗೆ ನೆರವಾಗಲು ಪ್ರಜಾಸೇವೆ ಕಾರ್ಯಕ್ರಮದಲ್ಲಿ ಕಾನೂನು ನೆರವು ಕೇಂದ್ರ ಆರಂಭ: ಸಿಎಂ ಡಿ ಕೆ ಶಿವಕುಮಾರ್
ಮೈಸೂರು:ಪ್ರಜಾಸೇವೆ ಇಲಾಖೆಯ ಮೂಲಕ ಜನರ ಸಮಸ್ಯೆ ಆಲಿಸಿ ಪರಿಹಾರ ಒದಗಿಸಲು ಇಡೀ ಸರ್ಕಾರ ನಿಮ್ಮ ಮುಂದಿದೆ. ನ್ಯಾಯಾಲಯಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಉಚಿತ ಸೇವೆ ಒದಗಿಸಲು ಪ್ರಜಾಸೇವೆ ಅಭಿಯಾನದಲ್ಲಿ ಪ್ರತ್ಯೇಕ ಕಾನೂನು ಕೇಂದ್ರ ಆರಂಭಿಸಲಾಗಿದೆ ಎಂದು […]
