ಹಾಸನ ವಿಮಾನ ನಿಲ್ದಾಣದ ₹542.96 ಕೋಟಿ ಪರಿಷ್ಕೃತ ವೆಚ್ಚಕ್ಕೆ ಸಂಪುಟ ಒಪ್ಪಿಗೆ
ಬೆಂಗಳೂರು:ಹಾಸನ ಜಿಲ್ಲೆಯ ಬಹುನಿರೀಕ್ಷಿತ ವಿಮಾನ ನಿಲ್ದಾಣ ಯೋಜನೆಗೆ ರಾಜ್ಯ ಸಚಿವ ಸಂಪುಟ ₹542.96 ಕೋಟಿ ಪರಿಷ್ಕೃತ ವೆಚ್ಚಕ್ಕೆ ಒಪ್ಪಿಗೆ ನೀಡಿದೆ. ಇದರಿಂದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಗೆ ಮಹತ್ವದ ಮುನ್ನಡೆ ಸಿಕ್ಕಂತಾಗಿದೆ. ವಿಧಾನಸೌಧದಲ್ಲಿ […]
