ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇರ ನೇಮಕಾತಿ, ಮುಂಬಡ್ತಿಗೆ ಶೇ.70:30 ಅನುಪಾತ ನಿಗದಿಯು ಕಾರ್ಯನಿರ್ವಹಣೆ ಆಡಳಿತಕ್ಕೆ ಪೂರಕ – ಗೃಹ ಸಚಿವ ಡಾ. ಜಿ. ಪರಮೇಶ್ವರ
ಬೆಳಗಾವಿ: ಪೊಲೀಸ್ ಇಲಾಖೆಯ ವೃಂದ ಮತ್ತು ನೇಮಕಾತಿನಿಯಮಗಳಲ್ಲಿ ಪಿಎಸ್‌ಐ ಹುದ್ದೆಗೆ ಅನುಭವವುಳ್ಳ ಮತ್ತು ಯುವ ಅಧಿಕಾರಿಗಳನ್ನು ಪರಿಗಣಿಸಿ ನೇರ ನೇಮಕಾತಿ ಮತ್ತು ಮುಂಬಡ್ತಿಗೆ ಶೇಕಡ 70:30 ಅನುಪಾತವನ್ನು ನಿಗದಿಪಡಿಸಲಾಗಿದ್ದು, ಈ ಅನುಪಾತ ನಿಗದಿಯು ಇಲಾಖೆಯ […]
