ಸಮಗ್ರ ಸುದ್ದಿ

ಸರ್ವೀಸ್ ಅಪಾರ್ಟ್ಮೆಂಟ್, ಹಾಸ್ಟಲ್ ಹಾಗೂ ಪಿಜಿಗಳಲ್ಲಿ ಸುರಕ್ಷತಾ ನಿಯಮಗಳ ಕಟ್ಟುನಿಟ್ಟಿನ ಅನುಸರಣೆ ಕಡ್ಡಾಯ – ಡಿ.ಎಸ್. ರಮೇಶ್

ಬೆಂಗಳೂರು: ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ವೀಸ್ ಅಪಾರ್ಟ್ ಮೆಂಟ್, ಹಾಸ್ಟಲ್ ಮತ್ತು ಪಿಜಿ ಸಂಸ್ಥೆಗಳ ಮಾಲೀಕರು/ನಿರ್ವಾಹಕರು/ವ್ಯವಸ್ಥಾಪಕರು, ನಗರ ಪಾಲಿಕೆಯ ವತಿಯಿಂದ ಸೂಚಿಸಲಾದ ಹಾಗೂ ಅನ್ವಯವಾಗುವ ಎಲ್ಲಾ ಸುರಕ್ಷತಾ ನಿಯಮಗಳನ್ನು ನಿಗದಿತ ಅವಧಿಯೊಳಗೆ […]

ಸಮಗ್ರ ಸುದ್ದಿ

ವನ್ಯಜೀವಿ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರಕ್ಕೆ ಸೂಚನೆ | ರಾಜ್ಯ ಅರಣ್ಯ ಇಲಾಖೆ ದೇಶಕ್ಕೆ ಮಾದರಿ: ಈಶ್ವರ ಖಂಡ್ರೆ

ಬೆಂಗಳೂರು : ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮುಂಚೂಣಿ ಸಿಬ್ಬಂದಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕರ್ನಾಟಕ ಅರಣ್ಯ ಇಲಾಖೆ ದೇಶಕ್ಕೇ ಮಾದರಿಯಾಗಿದೆ ಎಂಬುದು ಅತಿಶಯೋಕ್ತಿಯಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ […]

ಸಮಗ್ರ ಸುದ್ದಿ

ಈ ವರ್ಷವೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಸಿಎಂ ಡಿ.ಕೆ.ಶಿವಕುಮಾರ್ | ಸುಗಮ ಸಂಚಾರಕ್ಕಾಗಿ ಹೆಬ್ಬಾಳ ಮೇಲ್ಸೇತುವೆ ಎರಡನೇ ಲೂಪ್ ಉದ್ಘಾಟನೆ

ಬೆಂಗಳೂರು : ಜಿಬಿಎ ಪಾಲಿಕೆಗಳು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಹೆಬ್ಬಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಟಿಸಿದ ಬಳಿಕ […]

ಸಮಗ್ರ ಸುದ್ದಿ

ರಾಜ್ಯದ ಜನತೆಗೆ ಹೊಸ ವರ್ಷದ ಶುಭ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ | ಜನರಿಗೆ ಅವಶ್ಯವಿರುವ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸಿ ಅಧಿಕಾರಿಗಳಿಗೆ ಸಿಎಂ ಕರೆ

ಬೆಂಗಳೂರು : ರಾಜ್ಯದ ಜನತೆಗೆ ಸರ್ಕಾರದ ಸೇವೆಗಳನ್ನು ವಿಳಂಬ ಮಾಡದೇ ಪೂರೈಸುವ ಜೊತೆಗೆ, ಅಧಿಕಾರಿಗಳು ಜಾತ್ಯತೀತವಾಗಿ, ಮಾನವೀಯ ನೆಲೆಯಲ್ಲಿ ಸಾರ್ವಜನಿಕರಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಹೊಸ ವರ್ಷದ […]

ಸಮಗ್ರ ಸುದ್ದಿ

ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟಲ್ಲಿ, ಕರ್ನಾಟಕ ಸುಂದರ ರಾಜ್ಯವಾಗಲಿದೆ : ಬಸವರಾಜ ಎಸ್.ಹೊರಟ್ಟಿ

ಬೆಂಗಳೂರು : ಪ್ರತಿಯೊಬ್ಬರು ಒಂದೊಂದು ಗಿಡ ನೆಟ್ಟರೆ, ಖಂಡಿತ ಕರ್ನಾಟಕವು ಸುಂದರ ರಾಜ್ಯವಾಗಲಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಎಸ್.ಹೊರಟ್ಟಿ ಅವರು ಅಭಿಪ್ರಾಯಪಟ್ಟರು. ಇಂದು ತೋಟಗಾರಿಕೆ ಇಲಾಖೆ ವತಿಯಿಂದ ಹೊಸ ವರ್ಷದ ಪ್ರಯುಕ್ತ […]

ಸಮಗ್ರ ಸುದ್ದಿ

ಬೆಂಗಳೂರು ಪ್ರೆಸ್ ಕ್ಲಬ್ ನಿಂದ ವಾರ್ಷಿಕ ಪ್ರಶಸ್ತಿ, ವಿಶೇಷ ಪ್ರಶಸ್ತಿ ವಿತರಣೆ

ಬೆಂಗಳೂರು : ರಾಜ್ಯದ ಪ್ರತಿಷ್ಠಿತ ಸಂಸ್ಥೆ ಪ್ರೆಸ್ ಕ್ಲಬ್ ಪ್ರತೀ ವರ್ಷ ಕೊಡ ಮಾಡುವ ವರ್ಷದ ವ್ಯಕ್ತಿ ಮತ್ತು ವಾರ್ಷಿಕ ಪ್ರಶಸ್ತಿ ಹಾಗೂ ವಿಶೇಷ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣ ಮತ್ತು ಹೊಸ […]

ಸಮಗ್ರ ಸುದ್ದಿ

‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ‘ಟೇಲ್ಸ್ ಬೈ ಪರಿ’ ಕೃತಿಯ ಪುಟ್ಟ ಲೇಖಕಿ ಪರಿಣಿತಾ | ಇಡೀ ದೇಶದ ಗಮನ ಸೆಳೆದ ಬೆಂಗಳೂರಿನ 10 ವರ್ಷದ ಪರಿಣಿತಾ ಸಾಧನೆ

ಬೆಂಗಳೂರು : ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ ‘ಟೇಲ್ಸ್ ಬೈ ಪರಿ’ ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ ಬೆಂಗಳೂರಿನ ಪುಟ್ಟ ಲೇಖಕಿ ಪರಿಣಿತಾ ಬಿ. ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ […]

ಸಮಗ್ರ ಸುದ್ದಿ

ಎಲ್ಲಾ ಕಾಲಕ್ಕೂ ಸಲ್ಲುವ ಕಾಲಾತೀತ ಕಾದಂಬರಿ ‘ಮಲೆಗಳಲ್ಲಿ ಮದುಮಗಳು’ : ಡಾ.ಕೆ. ವೈ. ನಾರಾಯಣ ಸ್ವಾಮಿ

ಬೆಂಗಳೂರು : ಕನ್ನಡ ಸಾಹಿತ್ಯದ ಮೇರು ಕೃತಿಗಳಲ್ಲಿ ಒಂದು ಎಂದು ಪರಿಗಣಿಸಲ್ಪಟ್ಟಿರುವ ಕುವೆಂಪು ಅವರ ಮಲೆಗಳಲ್ಲಿ ಮದುಮಗಳು ಕಾದಂಬರಿ ಎಲ್ಲ ಕಾಲಕ್ಕೂ ಸಲ್ಲುವ ಕಾಲಾತೀತ ಕಾದಂಬರಿಗಳಲ್ಲಿ ಒಂದು ಎಂದು ಪ್ರಸಿದ್ಧ ನಾಟಕಕಾರ ,ಕವಿ ಡಾ.ಕೆ […]

ಸಮಗ್ರ ಸುದ್ದಿ

ಕೋವಿಡ್ ಅವಧಿಯಲ್ಲಿ ಉಪಕರಣಗಳ ಖರೀದಿ ಪ್ರಕರಣ: ಅಂತಿಮ ವರದಿ ಸಲ್ಲಿಸಿದ ನ್ಯಾಯಾಧೀಶ ಮೈಕಲ್ ಡಿ.ಕುನ್ಹಾ

ಬೆಂಗಳೂರು : ಕೋವಿಡ್ ಅವಧಿಯಲ್ಲಿ ಸಂಭವಿಸಿದ ಸಾವುಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರದ ಬಗ್ಗೆ ತನಿಖೆ ನಡೆಸಿರುವ ನ್ಯಾಯಾಧೀಶ ಮೈಕೇಲ್ ಡಿ ಕುನ್ಹಾ ಅವರು ಇಂದು ಅಂತಿಮ‌ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದರು. ಮುಖ್ಯಮಂತ್ರಿ […]

ಸಮಗ್ರ ಸುದ್ದಿ

ಜಾಗತಿಕ ಎಐ ವೈಬ್ರೆನ್ಸಿ ಸೂಚ್ಯಂಕದಲ್ಲಿ ಭಾರತ ನಾಲ್ಕನೆ ಸ್ಥಾನಕ್ಕೆ ಜಿಗಿತ | ನಾಯಕ ಸ್ಥಾನಕ್ಕೆ ಭಾರತವನ್ನು ಒಯ್ಯಲು ಕರ್ನಾಟಕ ಕಾರಣ-ಪ್ರಿಯಾಂಕ್ ಖರ್ಗೆ

ಬೆಂಗಳೂರು : ಸ್ಟ್ಯಾನ್‌ ಫೋರ್ಡ್‌ ವಿಶ್ವವಿದ್ಯಾಲಯದ 2025 ರ ಜಾಗತಿಕ ಎಐ ವೈಬ್ರೆನ್ಸಿ ಸೂಚ್ಯಂಕದಲ್ಲಿ ಭಾರತವು ಕೇವಲ ಒಂದು ವರ್ಷದಲ್ಲಿ ನಾಲ್ಕು ಸ್ಥಾನಗಳನ್ನು ಜಿಗಿದು ಈಗ ಜಾಗತಿಕವಾಗಿ 3 ನೇ ಸ್ಥಾನದಲ್ಲಿದೆ. ಅಮೆರಿಕ ಮತ್ತು […]

You cannot copy content of this page