ಸಮಗ್ರ ಸುದ್ದಿ

ಕರಾವಳಿ ಇಲ್ಲದೆ ಕರ್ನಾಟಕದ ಅಸ್ಮಿತೆ ಇಲ್ಲ: ಸಿಎಂ ಡಿ ಕೆ ಶಿವಕುಮಾರ್ | ವಿಶ್ವಮಟ್ಟದ ಪ್ರವಾಸೋದ್ಯಮ ಹಬ್ ನಿರ್ಮಾಣಕ್ಕೆ ಸಂಕಲ್ಪ

ಉಡುಪಿ:ಕರಾವಳಿ ಇಲ್ಲದೆ ಕರ್ನಾಟಕ ಪೂರ್ಣವಾಗುವುದಿಲ್ಲ. ಈ ಭಾಗದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ಪರಂಪರೆಯನ್ನು ಪ್ರವಾಸೋದ್ಯಮದೊಂದಿಗೆ ಬೆಸೆಯುವ ಮೂಲಕ ಅಭಿವೃದ್ಧಿಗೆ ಹೊಸ ಆಯಾಮ ನೀಡಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. […]

ಸಮಗ್ರ ಸುದ್ದಿ

ರಾಜ್ಯದ 226 ತಾಲ್ಲೂಕುಗಳು ಬರಪೀಡಿತ; ₹60 ಸಾವಿರ ಕೋಟಿಗೂ ಅಧಿಕ ನಷ್ಟದ ಅಂದಾಜು : ಡಿಸಿಎಂ ಡಾ. ಜಿ. ಪರಮೇಶ್ವರ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಒಂಬತ್ತು ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಇದರೊಂದಿಗೆ ಒಟ್ಟು 226 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ. ಬರದಿಂದ ಉಂಟಾಗಿರುವ ನಷ್ಟದ ಕುರಿತು ಅಂತಿಮ ಮನವಿಪತ್ರ (ಮೆಮೊರಾಂಡಮ್) ಸಿದ್ಧಪಡಿಸಲಾಗುತ್ತಿದ್ದು, ಮುಂದಿನ ಒಂದೆರಡು […]

ಸಮಗ್ರ ಸುದ್ದಿ

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

ಮಂಗಳೂರು:ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. […]

ಸಮಗ್ರ ಸುದ್ದಿ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅ.16ಕ್ಕೆ ವಿಬಿ- ಜಿ ರಾಮ್‌ ಜಿ ಹೊರಗುತ್ತಿಗೆ ನೌಕರರ ಬೃಹತ್ ಪ್ರತಿಭಟನೆ

ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಕಳೆದ 12 ರಿಂದ 15 ವರ್ಷಗಳಿಂದ ಮನರೇಗಾ ಯೋಜನೆಯ ಯಶಸ್ಸಿಗೆ ಶ್ರಮಿಸಿ, ಪ್ರಸ್ತುತ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ) – ವಿಬಿ ಜಿ ರಾಮ್‌ಜಿ’ […]

ಸಮಗ್ರ ಸುದ್ದಿ

ಲಿವರ್ ಪೂಲ್ ವಿವಿ ಬೆಂಗಳೂರು ಕ್ಯಾಂಪಸ್ ಆರಂಭ|ವೈಟ್ ಫೀಲ್ಡ್ ನಲ್ಲಿ ದಕ್ಷಿಣ ಭಾರತದ ಪ್ರಪ್ರಥಮ ಕ್ಯಾಂಪಸ್: ಎಂ ಬಿ ಪಾಟೀಲ

ಬೆಂಗಳೂರು: ಜಾಗತಿಕ ಮಟ್ಟದ ವಿಶ್ವವಿದ್ಯಾಲಯಗಳಲ್ಲಿ ಅಗ್ರಪಂಕ್ತಿಯಲ್ಲಿರುವ ಲಿವರ್ ಪೂಲ್ ವಿ.ವಿ.ಯ ಇಲ್ಲಿನ ವೈಟ್ ಫೀಲ್ಡ್ ನಲ್ಲಿರುವ ಅಲೆಂಬಿಕ್ ಸಿಟಿಯಲ್ಲಿ ಅಭಿವೃದ್ಧಿ ಪಡಿಸಿರುವ ದಕ್ಷಿಣ ಭಾರತದ ತನ್ನ ಪ್ರಪ್ರಥಮ ಕ್ಯಾಂಪಸ್ ಅನ್ನು ಗುರುವಾರ ವಿಧ್ಯುಕ್ತವಾಗಿ ಉದ್ಘಾಟಿಸಲಾಯಿತು. […]

ಸಮಗ್ರ ಸುದ್ದಿ

ಗೃಹ ಜ್ಯೋತಿ ಸಮೀಕ್ಷೆ: ಬೆಸ್ಕಾಂ ಉಪ ವಿಭಾಗ ಕಚೇರಿಯಲ್ಲಿ ದಾಖಲೆ ಸಲ್ಲಿಕೆಗೆ ಅವಕಾಶ

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಸಮೀಕ್ಷೆ ಸಂದರ್ಭದಲ್ಲಿ ಮನೆಗೆ ಬೀಗ ಹಾಕಿರುವ, ಮನೆ ಖಾಲಿ ಇರುವ ಹಾಗೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಗ್ರಾಹಕರು ಈ ತಿಂಗಳ 31ರೊಳಗೆ ಹತ್ತಿರದ […]

ಸಮಗ್ರ ಸುದ್ದಿ

ಐತಿಹಾಸಿಕ ಶ್ರೀರಂಗಪಟ್ಟಣ ದಸರಾಗೆ ಸಚಿವ ಚಲುವರಾಯಸ್ವಾಮಿ, ನಟ ರವಿಚಂದ್ರನ್ ಚಾಲನೆ

ಶ್ರೀರಂಗಪಟ್ಟಣ:ಐತಿಹಾಸಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ತೊಟ್ಟಿಲಾದ ಪವಿತ್ರ ಶ್ರೀರಂಗಪಟ್ಟಣ ದಸರಾಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ನಟ ರವಿಚಂದ್ರನ್ ಅವರೊಂದಿಗೆ ಚಾಲನೆ ನೀಡಿದರು. ದಸರಾ ಮಹೋತ್ಸವದ ಅಂಗವಾಗಿ ಶ್ರೀರಂಗಪಟ್ಟಣ ತಾಲ್ಲೂಕಿನ […]

ಸಮಗ್ರ ಸುದ್ದಿ

ರಸ್ತೆ ಸುರಕ್ಷತೆಗೆ ಆದ್ಯತೆ: ಬೆಂಗಳೂರಿನಲ್ಲಿ ಟ್ರಾಫಿಕ್‌ ಪಾರ್ಕ್‌ ಸ್ಥಾಪನೆಗೆ ಸಚಿವ ಪ್ರಿಯಾಂಕ್ ಖರ್ಗೆ ಶಿಲಾನ್ಯಾಸ

ಬೆಂಗಳೂರು: ರಸ್ತೆ ಸುರಕ್ಷತೆಯನ್ನು ಕಾಪಾಡುವುದು ಕೇವಲ ಸಂಚಾರ ಪೊಲೀಸರ ಜವಾಬ್ದಾರಿಯಲ್ಲ; ಅದು ಪ್ರತಿಯೊಬ್ಬ ರಸ್ತೆ ಬಳಕೆದಾರರ ಸಾಮೂಹಿಕ ಹೊಣೆಗಾರಿಕೆಯಾಗಿದೆ ಎಂದು ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಇ-ಆಡಳಿತ ಸಚಿವ ಪ್ರಿಯಾಂಕ್ […]

ಸಮಗ್ರ ಸುದ್ದಿ

ಬೆಂಗಳೂರಿಗೆ ಸೀಮಿತವಾಗದೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಹೂಡಿಕೆ ಮಾಡಿ: ಸಿಎಂ ಡಿ ಕೆ ಶಿವಕುಮಾರ್ | ಝೆಕ್ ಗಣರಾಜ್ಯದ ಉಪಪ್ರಧಾನಿ ನೇತೃತ್ವದ ನಿಯೋಗ ಭೇಟಿ ವೇಳೆ ಸಿಎಂ ಮನವಿ

ಬೆಂಗಳೂರು:ಕರ್ನಾಟಕವು ಝೆಕ್ ಗಣರಾಜ್ಯದ ದೀರ್ಘಾವಧಿ ಪಾಲುದಾರನಾಗಲಿದ್ದು, ಝೆಕ್ ಕಂಪನಿಗಳು ಕೇವಲ ಬೆಂಗಳೂರಿಗೆ ಸೀಮಿತವಾಗದೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಹೂಡಿಕೆ ಮಾಡಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಝೆಕ್ ಗಣರಾಜ್ಯದ ಉಪ […]

ಸಮಗ್ರ ಸುದ್ದಿ

ಮೀಸಲಾತಿ ಹೆಚ್ಚಳ ರದ್ದು ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ

ಹಾವೇರಿ: ಎಸ್ಸಿ ಎಸ್ಟಿ ಸಮುದಾಯಕ್ಕೆ ನೀಡಿದ್ದ ಹೆಚ್ಚವರಿ ಮೀಸಲಾತಿಯನ್ನು ಹೈಕೋರ್ಟ್ ರದ್ದು ಪಡಿಸಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್ ಗೆ ಹೋಗುವ ನಿರ್ಧಾರ ಮಾಡಬೇಕು ಮತ್ತು ಯಾವ ಅಂಶಗಳ ಮೇಲೆ ವಾದಿಸಬೇಕು […]

You cannot copy content of this page