ಸಮಗ್ರ ಸುದ್ದಿ

ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸಂಬಂಧಿಸಿದಂತೆ ತುರ್ತು ಮಧ್ಯಪ್ರವೇಶಿಸಿ: ಪ್ರಧಾನಮಂತ್ರಿಗೆ ಸಿಎಂ ಡಿ ಕೆ ಶಿವಕುಮಾರ್ ಮನವಿ

ಬೆಂಗಳೂರು:ಸದ್ಯದಲ್ಲೇ ಕಬ್ಬು ಅರೆಯುವ ಋತು ಆರಂಭವಾಗಲಿದ್ದು, ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತುರ್ತಾಗಿ ಮಧ್ಯಪ್ರವೇಶಿಸಬೇಕು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಧಾನಮಂತ್ರಿಗಳಿಗೆ ಮನವಿ ಮಾಡಿದ್ದಾರೆ. ಕಬ್ಬು ಬೆಳೆಗಾರರ […]

ಸಮಗ್ರ ಸುದ್ದಿ

ಕರ್ನಾಟಕ ಜಾನಪದ ಅಕಾಡೆಮಿ 2026ನೇ ಸಾಲಿಗೆ 30 ಹಿರಿಯ ಕಲಾವಿದರು, ಇಬ್ಬರು ವಿದ್ವಾಂಸರಿಗೆ ವಾರ್ಷಿಕ ಗೌರವ ಹಾಗೂ ತಜ್ಞ ಪ್ರಶಸ್ತಿಗಳು ಪ್ರಕಟ

ಬೆಂಗಳೂರು:ಕರ್ನಾಟಕ ಜಾನಪದ ಅಕಾಡೆಮಿಯ 2026ನೇ ಸಾಲಿನ ರಾಜ್ಯ ಮಟ್ಟದ ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ತಜ್ಞ ಪ್ರಶಸ್ತಿಗಳ ಪಟ್ಟಿಯನ್ನು  ಅಕಾಡೆಮಿಯ ಅಧ್ಯಕ್ಷರಾದ ಡಾ. ಗೊಲ್ಲಹಳ್ಳಿ ಶಿವಪ್ರಸಾದ್ ಅಧಿಕೃತವಾಗಿ ಪ್ರಕಟ ಮಾಡಿದರು. ಇಂದು ಮಂಡ್ಯ ಜಿಲ್ಲೆಯ […]

ಸಮಗ್ರ ಸುದ್ದಿ

ಕೆಪಿಎಸ್‍ಸಿ ಅಧಿಕೃತ ವೆಬ್‍ಸೈಟ್ ವಿಳಾಸ ಬದಲಾವಣೆ

ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗವು ತನ್ನ ಅಧಿಕೃತ ವೆಬ್‍ಸೈಟ್ ವಿಳಾಸವನ್ನು ಆಡಳಿತಾತ್ಮಕ ಕಾರಣಗಳಿಂದಾಗಿ ಆಯೋಗದ ಹಳೆಯ ವೆಬ್‍ಸೈಟ್ ವಿಳಾಸÀ https://Kpsc.Kar.Nic.in  ಅನ್ನು ಬದಲಾಯಿಸಿ, https://Kpsc.Karnataka.gov.in  ಎಂಬ ಹೊಸ ವಿಳಾಸವನ್ನು ಮಾಡಿದೆ. ಸಾರ್ವಜನಿಕರು ಹಾಗೂ ಉದ್ಯೋಗಾಕಾಂಕ್ಷಿಗಳ ಇನ್ನು […]

ಸಮಗ್ರ ಸುದ್ದಿ

ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ

ಬೆಂಗಳೂರು:ಆಯುಧ ಪೂಜೆ ಹಾಗೂ ವಿಜಯ ದಶಮಿಯ ಪವಿತ್ರ ಸಂದರ್ಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಡಾ. ಸುಧಾ ಯಾದವ್ ಅವರು ಸೋಮವಾರ ಲೋಕಭವನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ರಾಜ್ಯದ ಶಾಂತಿ, ಸಮೃದ್ಧಿ ಹಾಗೂ ಜನತೆಯ ಕಲ್ಯಾಣಕ್ಕಾಗಿ […]

ಸಮಗ್ರ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಅಕ್ಟೋಬರ್ 23ರಂದು ಅರ್ಹ ಮತದಾರರಿಗೆ ‘ವಿಶೇಷ ಸಾಂದರ್ಭಿಕ ರಜೆ’ ಘೋಷಣೆ

ಬೆಂಗಳೂರು:ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಅಕ್ಟೋಬರ್ 23 ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಯಲ್ಲಿ ಮತದಾನ ಮಾಡಲು ಅರ್ಹ ಮತದಾರರಿಗೆ ಒಂದು ದಿನದ ವಿಶೇಷ ಸಾಂದರ್ಭಿಕ […]

ಸಮಗ್ರ ಸುದ್ದಿ

ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಮೇಳೈಸಿದ ಇಂಡೋನೇಷ್ಯಾದ ಬಾಲಿಯ ಕಲಾ ವೈಭವ;ಸಂಸ್ಕೃತಿಯೇ ಜಾಗತಿಕ ಬೆಸುಗೆ

ಬೆಂಗಳೂರು: ಬೆಂಗಳೂರು ಕೇವಲ ಜಾಗತಿಕ ಮಟ್ಟದ ಐಟಿ ನಗರವಷ್ಟೇ ಅಲ್ಲ, ವಿಭಿನ್ನ ಸಂಸ್ಕೃತಿಗಳು, ಕಲೆ ಮತ್ತು ಪರಂಪರೆಗಳು ಒಂದೆಡೆ ಮೇಳೈಸುವ ಜೀವಂತ ತಾಣ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಪರಮ್ ಫೌಂಡೇಷನ್‌ ವತಿಯಿಂದ ಆಯೋಜಿಸಲಾಗಿದ್ದ ‘ಬಾಲಿ […]

ಸಮಗ್ರ ಸುದ್ದಿ

ಮೈಸೂರು ದಸರಾ : ಯಶಸ್ವಿಯಾಗಿ ನಡೆದ ಏರ್ ಶೋ

ಮೈಸೂರು:ಲೋಹದ ಹಕ್ಕಿಗಳ ಕಲರವ ವಿಶ್ವ ವಿಖ್ಯಾತ ದಸರಾ ಮಹೋತ್ಸವದ ಪ್ರವಾಸಿಗರಿಗೆ ಮತ್ತಷ್ಟು ಮನರಂಜನೆ ನೀಡಲು ಯಶಸ್ವಿಯಾಗಿದೆ. ನಗರದ ಬನ್ನಿಮಂಟಪದ ಪಂಜಿನ ಕವಯತು ಮೈದಾನದಲ್ಲಿ ನಿನ್ನೆ ಹವಾಮಾನ ವೈಪರೀತ್ಯ ಹಿನ್ನೆಲೆ ಏರ್ ಶೋ ಅರ್ಧಕ್ಕೆ ಮೊಟಕುಗೊಂಡಿತ್ತು, […]

ಸಮಗ್ರ ಸುದ್ದಿ

ಟಿಬಿ ಡ್ಯಾಂನಿಂದ ನ.20ರವರೆಗೆ ಕಾಲುವೆಗೆ ನೀರು‌ ಹರಿಸಲು ನಿರ್ಧಾರ: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು:ತುಂಗಭದ್ರಾ ಅಣೆಕಟ್ಟೆಯಿಂದ‌ ರಾಯಚೂರು, ಕೊಪ್ಪಳ, ಬಳ್ಳಾರಿ ‌ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯಲು ಮತ್ತು ನಿಂತ ಬೆಳೆಗಳಿಗೆ ನವೆಂಬರ್ 20 ರವರೆಗೆ ನೀರು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು […]

ಸಮಗ್ರ ಸುದ್ದಿ

ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಬರಗಾಲದ ಚರ್ಚೆಗೆ ಪ್ರಧಾನಿ ಭೇಟಿಗೆ ಸಮಯ ಕೇಳಿದ್ದೇನೆ: ಸಿಎಂ ಡಿ ಕೆ ಶಿವಕುಮಾರ್

ಮೈಸೂರು:ಕಬ್ಬು ಬೆಳೆಗಾರರ ಸಮಸ್ಯೆ ಹಾಗೂ ಬರಗಾಲ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ಅವರ ಭೇಟಿಗೆ ಸಮಯ ಕೇಳಿದ್ದೇನೆ. ವಿರೋಧ ಪಕ್ಷದವರು ಸೇರಿದಂತೆ ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿ ಅವರ ಭೇಟಿಗೆ ಬರಬೇಕು ಎಂದು ಮನವಿ ಮಾಡುವೆ. […]

ಸಮಗ್ರ ಸುದ್ದಿ

ಸರ್ಕಾರಿ ನೌಕರರು ಕೇಂದ್ರಸ್ಥಾನದಲ್ಲಿ ಕಡ್ಡಾಯವಾಗಿ ವಾಸ – ‘ಕರ್ತವ್ಯ’ ಆ್ಯಪ್ ಮೂಲಕ ರಾತ್ರಿ ಹಾಜರಾತಿ ಕಡ್ಡಾಯ

​ಬೆಂಗಳೂರು: ಸರ್ಕಾರಿ ಅಭಿವೃದ್ಧಿ ಕೆಲಸಗಳು ಹಾಗೂ ಸಾರ್ವಜನಿಕ ಸೇವೆಗಳು ಜನ ಸಾಮಾನ್ಯರಿಗೆ ತಲುಪಬೇಕಾದರೆ ಅಧಿಕಾರಿಗಳು ಮತ್ತು ನೌಕರರು ತಮ್ಮ ಕಾರ್ಯಕ್ಷೇತ್ರ (ಕೇಂದ್ರಸ್ಥಾನ)ದಲ್ಲಿಯೇ ನೆಲೆಸಿರಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ನೌಕರರು ಕಡ್ಡಾಯವಾಗಿ ನಿಯೋಜಿತ ಕೇಂದ್ರಸ್ಥಾನದಲ್ಲೇ ವಾಸವಿರುವುದನ್ನು […]

You cannot copy content of this page