ಸಮಗ್ರ ಸುದ್ದಿ

ಮಹಾಪುರುಷರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಲ್ಲ: ಸಚಿವ ಶಿವರಾಜ ಎಸ್‌.ತಂಗಡಗಿ

ಕೊಪ್ಪಳ:ಮಹಾಪುರುಷರಾದ ಬಸವಣ್ಣ, ಕನಕದಾಸರು, ವಾಲ್ಮೀಕಿ, ಕಿತ್ತೂರು ರಾಣಿ ಚೆನ್ನಮ್ಮ ಯಾವುದೇ ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ. ಈ ಕಾರಣಕ್ಕೆ ಸರ್ಕಾರದಿಂದಲೇ ಈ ಮಹಾಪುರುಷರ ಜಯಂತಿ ಮಾಡಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ […]

ಸಮಗ್ರ ಸುದ್ದಿ

ಗ್ರಾಮ ಪಂಚಾಯತಿ ಕೆರೆಗಳ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಖಡಕ್ ಸೂಚನೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯತಿಗಳ ಸ್ವಾಧೀನದಲ್ಲಿರುವ ಒಟ್ಟು 4351 ಕೆರೆಗಳ ಪೈಕಿ ಇನ್ನೂ 539 ಕೆರೆಗಳ 2431 ಎಕರೆ ಭೂಮಿ ಒತ್ತುವರಿ ತೆರವಾಗಬೇದೆಕಿದ್ದು, ಕೂಡಲೇ ಇದಕ್ಕೆ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ […]

ಸಮಗ್ರ ಸುದ್ದಿ

ಕೆಪಿಎಸ್ ಸಿಗೆ ಹೊಸ ರೂಪ: ಸಿಎಂ ಡಿ ಕೆ ಶಿವಕುಮಾರ್ ಆಶಯ | ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸಮಿತಿ ರಚನೆ

ಬೆಂಗಳೂರು:ಕೆಪಿಎಸ್ ಸಿಗೆ ಹೊಸ ರೂಪ ನೀಡಲು ಸರ್ಕಾರ ಮುಂದಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಕೆಪಿಎಸ್ […]

ಸಮಗ್ರ ಸುದ್ದಿ

ನಗರದ ಸಾರ್ವಜನಿಕ ಸ್ಥಳಗಳನ್ನು ನವೀನವಾಗಿ ವಿನ್ಯಾಸಗೊಳಿಸಲು ‘ಬೆಂಗಳೂರು ಹಬ್ಬ’ ನಾಗರಿಕರಿಗೆ ಮುಕ್ತ ಆಹ್ವಾನ – ಸಚಿವ ಕೃಷ್ಣ ಬೈರೇಗೌಡ

ಡಿಸೆಂಬರ್ 4 ರಿಂದ 13 ರವರೆಗೆ ‘ಬೆಂಗಳೂರು ಜಾತ್ರೆ ಬೆಂಗಳೂರು:ನಗರವನ್ನು ವಾಸಿಸಲು ಯೋಗ್ಯವನ್ನಾಗಿ ಮಾಡುವುದು ಯಾವುದು ಮೂಲಸೌಕರ್ಯಗಳೇ ಅಥವಾ ಜನರು ಪ್ರತಿದಿನ ಅನುಭವಿಸುವ ಸಣ್ಣ ಸಣ್ಣ ವಿವರಗಳೇ? – ಮಳೆಯಿಂದ ರಕ್ಷಣೆ ನೀಡುವ ಬಸ್ […]

ಸಮಗ್ರ ಸುದ್ದಿ

ಬರದಿಂದ ಶೇ. 80ರಷ್ಟು ಬೆಳೆ ನಷ್ಟ; ರೈತರಿಗೆ ಪರಿಹಾರ ಶೀಘ್ರ ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ

ಬೆಂಗಳೂರು:ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದು, ಕೆಲವು ಪ್ರದೇಶಗಳಲ್ಲಿ ಶೇ. 80ರಷ್ಟು ಬೆಳೆ ನಷ್ಟವಾಗಿದೆ. ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳ ಉತ್ಪಾದನೆಯ ಮೇಲೂ ಇದರ ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಸದ್ಯಕ್ಕೆ ರಾಜ್ಯದಲ್ಲಿ ಆಹಾರ ಧಾನ್ಯಗಳ […]

ಸಮಗ್ರ ಸುದ್ದಿ

ಜನವರಿಯೊಳಗೆ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಚುನಾವಣೆ: ಈಶ್ವರ ಖಂಡ್ರೆ

ಶಿವಮೊಗ್ಗ: ರಾಜ್ಯ ಸರ್ಕಾರ ಈಗಾಗಲೇ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿಯ ಅಧಿಸೂಚನೆ ಹೊರಡಿಸಿದ್ದು, ಮುಂದಿನ ಡಿಸೆಂಬರ್ ಅಂತ್ಯ ಅಥವಾ ಜನವರಿಯಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ […]

ಸಮಗ್ರ ಸುದ್ದಿ

ಗಣನೀಯ ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಘೋಷಣೆ|ಅಕ್ಟೋಬರ್ 26ರಂದು ವಾಲ್ಮೀಕಿ ಜಯಂತಿ ಆಚರಣೆ; ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಪ್ರಶಸ್ತಿ ಪ್ರದಾನ

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಅಕ್ಟೋಬರ್ 26ರಂದು ಆಚರಿಸಲಾಗುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಸಾಧಕರಿಗೆ 2026-27ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಘೋಷಿಸಲಾಗಿದೆ. […]

ಸಮಗ್ರ ಸುದ್ದಿ

ನಗರ ಸಾರಿಗೆ ಕ್ಷೇತ್ರದ ಪ್ರಶಂಸನಾ ಪ್ರಶಸ್ತಿಗೆ ಬೆಂಗಳೂರು ಸಂಚಾರ ಪೊಲೀಸ್ ಆಯ್ಕೆ

ಬೃಹತ್ ದತ್ತಾಂಶ ವಿಶ್ಲೇಷಣೆ ಮತ್ತು ಸಾಕ್ಷ್ಯಾಧಾರಿತ ಸಾರಿಗೆ ಯೋಜನೆಯಲ್ಲಿ ಅತ್ಯುತ್ತಮ ಬಳಕೆಗೆ ಕೇಂದ್ರ ಸರ್ಕಾರದ ಮನ್ನಣೆ; ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದನೆ ಬೆಂಗಳೂರು:ನಗರ ಸಾರಿಗೆ ನಿರ್ವಹಣೆಯಲ್ಲಿ ತಂತ್ರಜ್ಞಾನ ಮತ್ತು ದತ್ತಾಂಶ ವಿಶ್ಲೇಷಣೆಯನ್ನು ಪರಿಣಾಮಕಾರಿಯಾಗಿ […]

ಸಮಗ್ರ ಸುದ್ದಿ

ಯು.ವಿ.ಸಿ.ಇ (UVCE) ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರಾಜೆಕ್ಟ್ ಅಸೋಸಿಯೇಟ್-1 ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ (UVCE) ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ತಾತ್ಕಾಲಿಕ ಆಧಾರದ ಮೇಲೆ ಕಾರ್ಯನಿರ್ವಹಿಸಲು ‘ಪ್ರಾಜೆಕ್ಟ್ ಅಸೋಸಿಯೇಟ್-1’ (Project Associate-1) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತ ಸರ್ಕಾರದ ಅಖಿಲ ಭಾರತ […]

ಸಮಗ್ರ ಸುದ್ದಿ

ತೋಟಗಾರಿಕೆ ಮೇಳ-2026: ಶ್ರೇಷ್ಠ ತೋಟಗಾರಿಕಾ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿ ಆಯ್ಕೆಗೆ ಅರ್ಜಿ ಆಹ್ವಾನ

ಬಾಗಲಕೋಟೆ: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟೆ ವತಿಯಿಂದ 2026ರ ಡಿಸೆಂಬರ್ 23 ರಿಂದ 25 ರವರೆಗೆ “ಹವಾಮಾನ ವೈಪರೀತ್ಯದಲ್ಲಿ ಸುಸ್ಥಿರ ತೋಟಗಾರಿಕೆ” ಎಂಬ ಧ್ವೇಯೋದ್ದೇಶದೊಂದಿಗೆ ಬಾಗಲಕೋಟೆಯಲ್ಲಿ ತೋಟಗಾರಿಕೆ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಮೇಳದ ಪ್ರಯುಕ್ತ […]

You cannot copy content of this page