ನಗರ- ಪಟ್ಟಣ ಬಳಿಯ ಅರಣ್ಯ ಭೂಮಿಗೆ ಬೇಲಿ ಹಾಕಿ:ಈಶ್ವರ ಖಂಡ್ರೆ|ತುಮಕೂರು ಜಿಲ್ಲೆಗೆ ಪ್ರತ್ಯೇಕ ಚಿರತೆ ಕಾರ್ಯಪಡೆ
ಬೆಂಗಳೂರು: ಕಾಂಪಾ ನಿಧಿಯಲ್ಲಿ ಅರಣ್ಯ ಭೂಮಿ ರಕ್ಷಣೆಗೆ ಹಣ ಒದಗಿಸಲು ಅವಕಾಶವಿದ್ದು, ನಗರ ಮತ್ತು ಪಟ್ಟಣದ ಸಮೀಪ ಇರುವ ಕೋಟ್ಯಂತರ ರೂ. ಬೆಲೆ ಬಾಳುವ ಅರಣ್ಯ ಭೂಮಿ ಒತ್ತುವರಿ ಆಗದಂತೆ ಬೇಲಿ ಹಾಕಲು ಅರಣ್ಯ, […]
