ಸಮಗ್ರ ಸುದ್ದಿ

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ವಿಧಾನ ಸಭೆಯಲ್ಲಿ ಸಂತಾಪ ಸೂಚನೆ |ವಿಧಾನ ಮಂಡಲದ ಕಲಾಪ ಮುಂದೂಡಿಕೆ

ಬೆಳಗಾವಿ : ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ ಅವರು ಅಜಾತಶತ್ರು ಎನಿಸಿದ್ದರು. ದಾವಣಗೆರೆ ಜಿಲ್ಲೆಯನ್ನು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಲು ಶಿವಶಂಕರಪ್ಪನವರ ಕೊಡುಗೆ ಅಪಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

ಸಮಗ್ರ ಸುದ್ದಿ

ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿಗಳ ಸಂತಾಪ |ದಾವಣಗೆರೆಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಬೆಳವಣಿಗೆಗೆ ಶ್ಯಾಮನೂರು ಶಿವಶಂಕರಪ್ಪ ಕಾರಣ

ಬೆಳಗಾವಿ : ದಾವಣಗೆರೆ ಜಿಲ್ಲೆ ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದ್ದಾರೆ ಅದಕ್ಕೆ ಶ್ಯಾಮನೂರು ಶಿವಶಂಕರಪ್ಪ ಅವರು ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ […]

ಸಮಗ್ರ ಸುದ್ದಿ

ಜಿಬಿಎ ಚುನಾವಣೆ; ನಾಳೆಯಿಂದ 369 ವಾರ್ಡ್ ಗಳ ಆಕಾಂಕ್ಷಿಗಳ ಅರ್ಜಿ ಸ್ವೀಕಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ನಾಳೆಯಿಂದ ಜಿಬಿಎ ಚುನಾವಣೆಗೆ ಅರ್ಜಿ ಸ್ವೀಕಾರ ಮಾಡಲಾಗುವುದು. ಮೀಸಲಾತಿ ಇನ್ನು ಅಂತಿಮವಾಗಿಲ್ಲವಾದರೂ 369 ವಾರ್ಡ್ ಗಳಲ್ಲಿ ಸ್ಪರ್ಧಿಸಲು ಯಾರಿಗೆಲ್ಲಾ ಆಸಕ್ತಿ ಇದೆ ಎಂದು ತಿಳಿಯಲು ಅರ್ಜಿ ಕರೆಯಲಾಗಿದೆ ಎಂದು ಡಿಸಿಎಂ ಡಿ.ಕೆ. […]

ಸಮಗ್ರ ಸುದ್ದಿ

ಮಾಜಿ ಸಚಿವ, ಹಿರಿಯ ಮುತ್ಸದ್ದಿ ಶಾಮನೂರು ಶಿವಶಂಕರಪ್ಪ ವಿಧಿವಶ

ಬೆಂಗಳೂರು: ಮಾಜಿ ಸಚಿವರು, ಹಿರಿಯ ರಾಜಕೀಯ ಮುತ್ಸದ್ದಿ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (95) ಅವರು ಇಂದು ಸಂಜೆ 6.45ಕ್ಕೆ ವಿಧಿವಶರಾಗಿದ್ದಾರೆ. ವಯೋಸಹಜ, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ […]

ಸಮಗ್ರ ಸುದ್ದಿ

ಬಿಜೆಪಿಯ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್ ನೇಮಕ

ನವದೆಹಲಿ: ಬಿಜೆಪಿಯ ನೂತನ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರದ ನಿತಿನ್ ನಬಿನ್ ನೇಮಕ ಗೊಂಡಿದ್ದಾರೆ. ಯುವ, ಕ್ರಿಯಾಶೀಲ ಮತ್ತು ಸೈದ್ಧಾಂತಿಕ ನೆಲೆಗಟ್ಟಿನ ನಾಯಕ, ಪಕ್ಷ ಮತ್ತು ಅದರ ತತ್ವಗಳಿಗೆ ಆಳವಾಗಿ ಬದ್ಧರಾಗಿದ್ದಾರೆ. ಬಿಹಾರದಲ್ಲಿ ಸಚಿವರಾಗಿದ್ದ ಅವರ […]

ಸಮಗ್ರ ಸುದ್ದಿ

ಡಿ.25 ರಿಂದ 30 ರ ವರೆಗೆ ಹುಕ್ಕೇರಿ ಮಠದ ಜಾತ್ರಾ ಮಹೋತ್ಸವ, ಐತಿಹಾಸಿಕ ಕಾರ್ಯಕ್ರಮ ಆಗಲಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ಹುಕ್ಕೇರಿ ಮಠದ ಶ್ರೀಗಳು ಸಮಾಜ ಶುದ್ದೀಕರಣ ಕ್ರಾಂತಿ ಮಾಡುತ್ತಿದ್ದಾರೆ. ಡಿ. 25 ರಿಂದ 30 ರ ವರೆಗೆ ನಡೆಯುವ ಜಾತ್ರಾ ಮಹೋತ್ಸವಕ್ಕೆ ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ವಿ. ಸೋಮಣ್ಣ, ಮೈಸೂರಿನ ಒಡೆಯರಾದ […]

ಸಮಗ್ರ ಸುದ್ದಿ

ಜಿಬಿಎ ನಗರ ಪಾಲಿಕೆಗಳಲ್ಲಿ 650ಕ್ಕೂ ಹೆಚ್ಚು ನಾಮ ನಿರ್ದೇಶಿತ ಸದಸ್ಯರ ನೇಮಕಾತಿ ಆಪಾದನೆ ಆಧಾರ ರಹಿತ: ನಗರಾಭಿವೃದ್ಧಿ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರು : ಡಿಸೆಂಬರ್ 11 ರಂದು ಕರ್ನಾಟಕ ವಿಧಾನಸಭೆಯಲ್ಲಿ ಮಂಡಿಸಲಾಗಿರುವ ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ವಿಧೇಯಕ, 2025 ರಲ್ಲಿ ಪ್ರಕರಣ 30ಕ್ಕೆ ಪ್ರಸ್ತಾಪಿಸಲಾಗಿರುವ ತಿದ್ದುಪಡಿಯಿಂದ ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿನ 05 ನಗರ […]

ಸಮಗ್ರ ಸುದ್ದಿ

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ಹೋರಾಟ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದೆಹಲಿಯ ಕರ್ನಾಟಕ […]

ಸಮಗ್ರ ಸುದ್ದಿ

ಬೆಳಗಾವಿ ಸುವರ್ಣ ಸೌಧದಲ್ಲಿ ಡಿ.16 ರಂದು ಬಾಲವಿಕಾಸ ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳ ಪ್ರಧಾನ ಸಮಾರಂಭ| ಎರಡು ಕೋಟಿ ಮಕ್ಕಳ ಏಳಿಗೆಗಾಗಿ ಶ್ರಮಿಸುತ್ತಿರುವ ಬಾಲ ವಿಕಾಸ ಅಕಾಡೆಮಿ -ಅಧ್ಯಕ್ಷ ಸಂಗಮೇಶ ಬಬಲೇಶ್ವರ

ಬೆಳಗಾವಿ : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ಇದೇ ಪ್ರಥಮ ಬಾರಿಗೆ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗಳ ಪ್ರಧಾನ ಸಮಾರಂಭ ಹಮ್ಮಿಕೊಂಡಿದ್ದು, 2022-23 ಹಾಗೂ 2023-24 ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪುರಸ್ಕೃತರಿಗೆ […]

ಸಮಗ್ರ ಸುದ್ದಿ

ಕಲ್ಯಾಣ ಕರ್ನಾಟಕದ 41 ಶಾಲೆಗಳಲ್ಲಿ ‘ನೆಹರು ಸ್ಟ್ರೀಮ್ (STREAM) ಲ್ಯಾಬ್‌’ ಸ್ಥಾಪನೆ |’ಕ್ವಾಂಟಮ್ ಫಿಸಿಕ್ಸ್’ ಮತ್ತು ‘ಪರಿಸರ ವಿಜ್ಞಾನ’ ಕಲಿಕೆಗೆ ವಿಶೇಷ ಆದ್ಯತೆ: ಸಚಿವ ಎನ್.ಎಸ್. ಬೋಸರಾಜು

ಬೆಂಗಳೂರು : ರಾಜ್ಯದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 41 ‘ನೆಹರು ಸ್ಟ್ರೀಮ್ ಲ್ಯಾಬ್’ (Nehru STREAM Labs) ಗಳನ್ನು ಸ್ಥಾಪಿಸುವುದಾಗಿ ಸಣ್ಣ ನೀರಾವರಿ ಹಾಗೂ […]

You cannot copy content of this page