ಗೃಹಲಕ್ಷ್ಮೀ ಫಲಾನುಭವಿಗಳ ಸಮಸ್ಯೆ ಇತ್ಯರ್ಥಕ್ಕೆ ಕ್ರಮ |ಜಿಎಸ್ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಸಮಸ್ಯೆ -ಲಕ್ಷ್ಮಿ ಹೆಬ್ಬಾಳಕರ್
ಬೆಂಗಳೂರು : ಜಿಎಸ್ಟಿ ಹಾಗೂ ಆದಾಯ ತೆರಿಗೆ ಕಟ್ಟುತ್ತಿದ್ದಾರೆ ಎಂದು ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗಿದ್ದು, […]
