ಸಮಗ್ರ ಸುದ್ದಿ

ಪ್ರತಿಭಾನ್ವಿತರಿಗೆ ತಕ್ಕ ವೇತನ ನೀಡಬೇಕು, ಉದ್ಯೋಗಿಗಳನ್ನು ಉಳಿಸಿಕೊಳ್ಳಲು ಮುಂದಾಗಬೇಕು: ಡಾ. ಶರಣಪ್ರಕಾಶ್ ಪಾಟೀಲ್ | ಎಂಎಸ್‌ಎಂಇ ವಲಯಕ್ಕೆ ಅನುಗುಣವಾಗಿ ವಿಶೇಷ ಉದ್ಯೋಗ ಮೇಳ ಆಯೋಜನೆ

ಬೆಂಗಳೂರು: ಪ್ರತಿಭಾವಂತ ಕಾರ್ಮಿಕರಿಗೆ ಗೌರವಯುತ ವೇತನ ನೀಡಬೇಕಾದ ಅಗತ್ಯವಿದೆ. ಪ್ರತಿಭಾನ್ವಿತರನ್ನು ಉಳಿಸಿಕೊಳ್ಳಲು ಮುಂದಾಗಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. […]

ಸಮಗ್ರ ಸುದ್ದಿ

ಮಹಾತ್ಮಗಾಂಧಿ ಅವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುತಾತ್ಮ ದಿನಾಚರಣೆ ಅಂಗವಾಗಿ ಮಹಾತ್ಮಾಗಾಂಧೀಜಿಯವರ […]

ಸಮಗ್ರ ಸುದ್ದಿ

ಕಲಬುರಗಿ ಕೀಟನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆ ರಾಷ್ಟ್ರೀಯ ಮಾನ್ಯತೆ ಮಂಡಳಿಯಿಂದ ಮನ್ನಣೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಲಬುರಗಿಯ ರಾಜ್ಯ ಕೀಟನಾಶಕ ಪರೀಕ್ಷಾ ಪ್ರಯೋಗಾಲಯವು ISO/IEC 17025 ಅಡಿಯಲ್ಲಿ ರಾಷ್ಟ್ರೀಯ ಮಾನ್ಯತೆ ಮಂಡಳಿಯ ಮಾನ್ಯತೆಯನ್ನು ಸಾಧಿಸಿದ್ದು. ಇದು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಕೃಷಿ ಗುಣಮಟ್ಟದ ಭರವಸೆಯನ್ನು ಬಲಪಡಿಸುವಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು […]

ಸಮಗ್ರ ಸುದ್ದಿ

ವಿಂಗ್ಸ್ ಇಂಡಿಯಾ–2026 ರಲ್ಲಿ ‘ಸ್ಟೇಟ್ ಚಾಂಪಿಯನ್ ಇನ್ ಏವಿಯೇಷನ್’ ಪ್ರಶಸ್ತಿಗೆ ಕರ್ನಾಟಕ ಆಯ್ಕೆ

ಬೆಂಗಳೂರು:ಭಾರತದ ಪ್ರಮುಖ ನಾಗರಿಕ ವಿಮಾನಯಾನ ಕಾರ್ಯಕ್ರಮವಾದ ವಿಂಗ್ಸ್ ಇಂಡಿಯಾ–2026 ರ ಸಂದರ್ಭದಲ್ಲಿ ನೀಡಲಾಗುವ ಪ್ರತಿಷ್ಠಿತ ‘ಸ್ಟೇಟ್ ಚಾಂಪಿಯನ್ ಇನ್ ಏವಿಯೇಷನ್’ ಪ್ರಶಸ್ತಿಗೆ ಕರ್ನಾಟಕ ಆಯ್ಕೆಯಾಗಿದೆ. ಈ ರಾಷ್ಟ್ರೀಯ ಮಟ್ಟದ ಮನ್ನಣೆಯು ದೇಶದಲ್ಲಿ ವಾಯುಯಾನ ಕ್ಷೇತ್ರದ […]

ಸಮಗ್ರ ಸುದ್ದಿ

ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ ಅನುದಾನ ಬಿಡುಗಡೆ- ಸಚಿವ ಎಸ್.ಮಧು ಬಂಗಾರಪ್ಪ

ಬೆಂಗಳೂರು : 2025-26ನೇ ಸಾಲಿನ ರಾಜ್ಯ ವಲಯ ಮುಂದುವರೆದ ಯೋಜನೆಯಡಿ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕಾಗಿ ರೂ.9000.00 ಲಕ್ಷಗಳ ಅನುದಾನ ನಿಗದಿಯಾಗಿದ್ದು, ರೂ. 6328 ಲಕ್ಷಗಳ ಅನುದಾನದಲ್ಲಿ ಶೌಚಾಲಯ ನಿರ್ಮಾಣ ಕಾರ್ಯಕ್ಕೆ ಅನುಮೋದನೆ ನೀಡಲಾಗಿದೆ ಎಂದು […]

ಸಮಗ್ರ ಸುದ್ದಿ

ಮೈಸೂರು ರೈಲ್ವೆ ಮ್ಯೂಸಿಯಂನಲ್ಲಿ ಡಿಜಿಟಲ್ ಪಾವತಿ ಸೌಲಭ್ಯ ಪ್ರಾರಂಭ

ಮೈಸೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗದ ಅಧೀನದಲ್ಲಿರುವ ಜನಪ್ರಿಯ ಪಾರಂಪರಿಕ ಪ್ರವಾಸಿ ತಾಣವಾದ ಮೈಸೂರು ರೈಲ್ವೆ ಮ್ಯೂಸಿಯಂನಲ್ಲಿ, ವೀಕ್ಷಕರ ಅನುಕೂಲಕ್ಕಾಗಿ ಡಿಜಿಟಲ್ ಕ್ಯೂಆರ್ ಆಧಾರಿತ ಪಾವತಿ ಸೌಲಭ್ಯವನ್ನು ಪರಿಚಯಿಸಲಾಗಿದೆ. ಜನವರಿ 29 ರಿಂದ ಮ್ಯೂಸಿಯಂಗೆ […]

ಸಮಗ್ರ ಸುದ್ದಿ

ಫೆಬ್ರವರಿ 4 ವರೆಗೆ ವಿಧಾನಸಭಾ ಕಲಾಪವನ್ನು ನಡೆಸಲು ತೀರ್ಮಾನ

ಬೆಂಗಳೂರು: ಜನವರಿ 22 ರಿಂದ ಆರಂಭವಾದ 9ನೇ ಅಧಿವೇಶನವನ್ನು ಜನವರೊ 31ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು. ಹಲವು ವಿಷಯಗಳನ್ನು ಸದನದಲ್ಲಿ ಚರ್ಚಿಸುವ ಸಲುವಾಗಿ ಕಲಾಪವನ್ನು ಫೆಬ್ರವರಿ 4 ವರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ […]

ಸಮಗ್ರ ಸುದ್ದಿ

ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಮರುಹೊಂದಾಣಿಕೆ ಮೂಲಕ 24 ಗಂಟೆಯೂ ಸೇವೆ – ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಆರೋಗ್ಯ ಇಲಾಖೆ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಮರುಹೊಂದಾಣಿಕೆ ಮೂಲಕ 24 ಗಂಟೆಯೂ ಸೇವೆ ಸಿಗುವಂತೆ ಮಾಡಲು ಸರಕಾರ ಎಲ್ಲ ಸಿದ್ದತೆ ನಡೆಸುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ […]

ಸಮಗ್ರ ಸುದ್ದಿ

ಕರ್ನಾಟಕದಲ್ಲಿ ಮೊದಲ ಬಾರಿಗೆ ವಿಕಲಚೇತನರಿಗಾಗಿ ವಿಶೇಷ ಉದ್ಯೋಗ ಮೇಳ: ಡಾ. ಶರಣಪ್ರಕಾಶ್ ಪಾಟೀಲ್ | ವಿಕಲಚೇತನರ ಸ್ವಾವಲಂಬನೆಗೆ ಸರ್ಕಾರದ ವಿನೂತನ ಹೆಜ್ಜೆ

ಬೆಂಗಳೂರು : ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಸಬಲೀಕರಣಗೊಳಿಸುವ ಉದ್ದೇಶದಿಂದ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಕಲಚೇತನರಿಗಾಗಿಯೇ ವಿಶೇಷ ಉದ್ಯೋಗ ಮೇಳವನ್ನು ಮುಂದಿನ ಮೂರು ತಿಂಗಳೊಳಗೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ, […]

ಸಮಗ್ರ ಸುದ್ದಿ

ಕಾಮ್ರೆಡ್ ಹೆಚ್.ವಿ.ಅನಂತ ಸುಬ್ಬರಾವ್ ಅವರ ನಿಧನಕ್ಕೆ ಸಿಎಂ ಸಂತಾಪ | ಕಾರ್ಮಿಕರ ಹೋರಾಟದಲ್ಲಿ ತಮ್ಮ ಜೀವಿತದ ಕೊನೆಕ್ಷಣದವರೆಗೂ ಸಕ್ರಿಯರಾಗಿದ್ದರು- ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾರ್ಮಿಕರ ಹೋರಾಟದಲ್ಲಿ ತಮ್ಮ ಜೀವಿತದ ಕೊನೆಕ್ಷಣದವರೆಗೂ ಸಕ್ರಿಯರಾಗಿದ್ದ ಅನಂತ ಸುಬ್ಬಾರಾವ್ ಅವರೊಬ್ಬ ಬದ್ಧತೆಯ ಸಿಪಿಐ ನಾಯಕರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಿವಂಗತ ಕಾಮ್ರೇಡ್ ಹೆಚ್ ವಿ ಅನಂತ ಸುಬ್ಬರಾವ್ […]

You cannot copy content of this page