ಸಮಗ್ರ ಸುದ್ದಿ

ಕೋಲಾರದ ವೇಮಗಲ್ ನಲ್ಲಿ ಪ್ರಧಾನಿ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ‌ರಿಂದ ಹೆಚ್ 125 ಹೆಲಿಕಾಪ್ಟರ್ ಘಟಕ ವರ್ಚುವಲ್ ಮೂಲಕ ಉದ್ಘಾಟನೆ

ಕೋಲಾರ: ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ಮತ್ತು ಏರ್‌ಬಸ್ ಸಂಸ್ಥೆಗಳು ಜಂಟಿಯಾಗಿ ಕರ್ನಾಟಕದ ವೇಮಗಲ್‌ನಲ್ಲಿ ದೇಶದ ಮೊದಲ ಖಾಸಗಿ ವಲಯದ ‘ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕ’ದ ಐತಿಹಾಸಿಕ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ […]

ಸಮಗ್ರ ಸುದ್ದಿ

ಕೆ.ಆರ್. ಮಾರುಕಟ್ಟೆಯಲ್ಲಿ “ಅತ್ಯಾಧುನಿಕ ಪಾರ್ಕಿಂಗ್ ತಂತ್ರಜ್ಞಾನ” ವ್ಯವಸ್ಥೆ : ಮಹೇಶ್ವರ್ ರಾವ್

ಬೆಂಗಳೂರು: ಕೆ.ಆರ್. ಮಾರುಕಟ್ಟೆಯಲ್ಲಿ “ಅತ್ಯಾಧುನಿಕ ಪಾರ್ಕಿಂಗ್ ತಂತ್ರಜ್ಞಾನ” ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಬಾಕಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ […]

ಸಮಗ್ರ ಸುದ್ದಿ

ಆನ್‌ಲೈನ್ ಸುರಕ್ಷತೆ ಹಾಗೂ ಚಿಣ್ಣರ ರಕ್ಷಣೆ: ಕರ್ನಾಟಕ, ಫ್ರಾನ್ಸ್‌ ಚರ್ಚೆ | ಫ್ರಾನ್ಸ್‌ನ ಕೃತಕ ಬುದ್ಧಿಮತ್ತೆ ಮತ್ತು ಡಿಜಿಟಲ್ ವ್ಯವಹಾರ ಸಚಿವೆ ಆ್ಯನ್‌ ಲಿ ಹೆನಾಫ್ ಜೊತೆ ಸಚಿವ ಪ್ರಿಯಾಂಕ್ ಖರ್ಗೆ ಸಮಾಲೋಚನೆ

ಬೆಂಗಳೂರು: ತಂತ್ರಜ್ಞಾನ ಮತ್ತು ನಾವೀನ್ಯತೆಯಲ್ಲಿ ಫ್ರಾನ್ಸ್ ಜೊತೆಗಿನ ಸಹಕಾರ ಬಲಪಡಿಸಲು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಇಂದು ಬೆಂಗಳೂರಿನಲ್ಲಿ ಫ್ರಾನ್ಸ್‌ನ ಕೃತಕ ಬುದ್ಧಿಮತ್ತೆ ಮತ್ತು ಡಿಜಿಟಲ್ […]

ಸಮಗ್ರ ಸುದ್ದಿ

ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ‘ಎಐ ಇಂಪ್ಯಾಕ್ಟ್ ಶೃಂಗಸಭೆ-2026 | ಎಐ ಆಧಾರಿತ ನೀರು ನಿರ್ವಹಣೆಯಲ್ಲಿ ಬೆಂಗಳೂರು ಜಲಮಂಡಳಿ ಜಾಗತಿಕ ಮಾದರಿ: ದೆಹಲಿ ಎಐ ಶೃಂಗಸಭೆಯಲ್ಲಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಪ್ರತಿಪಾದನೆ

ನವದೆಹಲಿ : ನಗರದ ನೀರು ನಿರ್ವಹಣೆಯಲ್ಲಿ ಕೃತಕ ಬುದ್ಧಿಮತ್ತೆಯ (Artificial Intelligence – AI) ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಬೆಂಗಳೂರು ಜಲಮಂಡಳಿಯು ಜಾಗತಿಕ ಮಟ್ಟದಲ್ಲಿ ಮಾದರಿಯಾಗಿ ಹೊರಹೊಮ್ಮಿದೆ ಎಂದು ಅಬೆಂಗಳೂರು ಜಲಮಂಡಳಿ ಅಧ್ಯಕ್ಷರು ಹಾಗೂ […]

ಸಮಗ್ರ ಸುದ್ದಿ

ಬೆಂಗಳೂರಿಗೆ ಆಗಮಿಸಿದ ಫ್ರೆಂಚ್ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್

ಬೆಂಗಳೂರು: ಕೋಲಾರದ ವೇಮಗಲ್ ನಲ್ಲಿಂದು ಹಮ್ಮಿಕೊಳ್ಳಲಾಗಿರುವ ಟಿಎಎಸ್.ಎಲ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಫ್ರೆಂಚ್ ರಕ್ಷಣಾ ಸಚಿವೆ ಕ್ಯಾಥರಿನ್ ವೌಟ್ರಿನ್ ಅವರು ಇಂದು ಬೆಂಗಳೂರಿಗೆ ಆಗಮಿಸಿದರು. ವಿಶೇಷ ವಿಮಾನದಲ್ಲಿ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ […]

ಸಮಗ್ರ ಸುದ್ದಿ

ಗ್ಯಾರಂಟಿ ಯೋಜನೆಯಿಂದ ಮಹಿಳೆಯರ ಜೀವನ ಗುಣಮಟ್ಟ ಸುಧಾರಣೆ: ಸಚಿವ ಶಿವರಾಜ್ ಎಸ್.ತಂಗಡಗಿ

ಕೊಪ್ಪಳ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಹೆಣ್ಣು‌ಮಕ್ಕಳು ಸ್ವಾಭಿಮಾನದಿಂದ‌ ಬದುಕು ಸಾಗಿಸಲು ಸಾಧ್ಯವಾಗಿದ್ದು, ಅವರ ಜೀವನದ ಗುಣಮಟ್ಟ ಸುಧಾರಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ‌ ವರ್ಗಗಳ ಕಲ್ಯಾಣ […]

ಸಮಗ್ರ ಸುದ್ದಿ

ಬೆಳಗಾವಿಯಲ್ಲಿ ವಿದ್ಯುಕ್ತವಾಗಿ ಅಕ್ಕಪಡೆಗೆ ಚಾಲನೆ |ಅಕ್ಕಪಡೆ ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಣೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಳಗಾವಿ: ಅಕ್ಕಪಡೆ ಮಹಿಳೆಯರ ಶಕ್ತಿ, ಮಹಿಳೆಯರ ಸ್ವಾಭಿಮಾನದ ಪ್ರತೀಕ, ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿ ನಗರದ ಹೃದಯ ಭಾಗ […]

ಸಮಗ್ರ ಸುದ್ದಿ

ದೇಶದಲ್ಲಿಯೇ ಮೊಟ್ಟ ಮೊದಲ ಹೆಲಿಕಾಪ್ಟರ್ ಜೋಡಣೆ ಘಟಕಕ್ಕೆ ವರ್ಚುವಲ್ ಮೂಲಕ ಚಾಲನೆ

ಕೋಲಾರ: ದೇಶದಲ್ಲಿಯೇ ಮೊಟ್ಟ ಮೊದಲ ಹೆಲಿಕಾಪ್ಟರ್ಜೋಡಣೆ ಘಟಕ ಕೋಲಾರ ಜಿಲ್ಲೆಯ ವೇಮಗಲ್‌ನಲ್ಲಿ ಸ್ಥಾಪನೆಯಾಗಿದ್ದು, ಇಂದು ಪ್ರಧಾನಿ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ. ಈ ವೇಳೆ ಕೇಂದ್ರ […]

ಸಮಗ್ರ ಸುದ್ದಿ

ಆಸ್ತಿ ತೆರಿಗೆ ಸುಸ್ಥಿದಾರ ಸ್ವತ್ತುಗಳಿಂದ ಹರಾಜಿನ ಮೂಲಕ ಬಾಕಿ ಆಸ್ತಿ ತೆರಿಗೆ ವಸೂಲಾತಿಗೆ ಕ್ರಮ: ಜಂಟಿ ಆಯುಕ್ತೆ ಡಾ.ಸುಧಾ

ಬೆಂಗಳೂರು: ಬೆಂಗಳೂರು ಪೂರ್ವನಗರ ಪಾಲಿಕೆ ಕೆ.ಆರ್.ಪುರ ವಲಯ ವ್ಯಾಪ್ತಿಯಲ್ಲಿ ನಗರ ಪಾಲಿಕೆಗೆ ಒಂದಕ್ಕಿಂತಲೂ ಹೆಚ್ಚಿನ ವರ್ಷಗಳ ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ಸ್ವತ್ತುಗಳ ಹರಾಜಿನ ಮೂಲಕ ಬಾಕಿ ಆಸ್ತಿ ತೆರಿಗೆ ವಸೂಲಾತಿಗೆ […]

ಸಮಗ್ರ ಸುದ್ದಿ

ಮಾರ್ಚ್ 6 ರಿಂದ ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನ

ಬೆಂಗಳೂರು:ಕರ್ನಾಟಕ ವಿಧಾನಮಂಡಲದ 16 ನೇ ವಿಧಾನಸಭೆಯ 9ನೇ ಅಧಿವೇಶನದ ಮುಂದುವರೆದ ಉಪವೇಶನವು 2026 ನೇ ಮಾರ್ಚ್ 6 ರಂದು ಬೆಳಿಗ್ಗೆ 10.15 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದೆ. 2026 ನೇ ಮಾರ್ಚ್ […]

You cannot copy content of this page