ಸಮಗ್ರ ಸುದ್ದಿ

ಕಂದಾಯ ಸಚಿವರಿಂದ ಹೊರ ವರ್ತುಲ ರಸ್ತೆ ಹಾಗೂ ಮೆಟ್ರೋ ಕಾಮಗಾರಿ ಪರಿಶೀಲನೆ | ಮೆಟ್ರೋ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಸಚಿವ ಕೃಷ್ಣಬೈರೇಗೌಡ ಸೂಚನೆ

ಬೆಂಗಳೂರು: ಮೆಟ್ರೋ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ‌ ಮಾಡುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದರು. ಇಂದು ತಮ್ಮ ಕ್ಷೇತ್ರ ವ್ಯಾಪ್ತಿಯ ನಾಗವಾರ ಜಂಕ್ಷನ್ ನಿಂದ ಯಲಹಂಕ ವರೆಗಿನ ಹೊರವರ್ತುಲ […]

ಸಮಗ್ರ ಸುದ್ದಿ

ವನ್ಯಜೀವಿ-ಮಾನವ ಸಂಘರ್ಷ ನಿಯಂತ್ರಣಕ್ಕೆ ಆಧುನಿಕ ತಂತ್ರಜ್ಞಾನ ಬಳಕೆ: ಸಚಿವ ಈಶ್ವರ ಖಂಡ್ರೆ

ಕೊಳ್ಳೆಗಾಲ: ಅರಣ್ಯ ಕ್ಷೀಣಿಸುತ್ತಿದ್ದು, ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳ ಆಗುತ್ತಿರುವುದು ಮಾನವ-ವನ್ಯಜೀವಿ ಸಂಘರ್ಷಕ್ಕೆ ಕಾರಣವಾಗಿದ್ದು, ಅತ್ಯಾಧುನಿಕ ತಂತ್ರಜ್ಞಾನದ ಬಳಕೆ ಹಾಗೂ ಸಹಬಾಳ್ವೆಯಿಂದ ಮಾತ್ರ ಇದರ ನಿಯಂತ್ರಣ ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ […]

ಸಮಗ್ರ ಸುದ್ದಿ

“ರಾಜ ಭವನ, ಕರ್ನಾಟಕ” ಇನ್ನು ಮುಂದೆ “ಲೋಕ ಭವನ, ಕರ್ನಾಟಕ”

ಬೆಂಗಳೂರು :ಕರ್ನಾಟಕ ರಾಜ್ಯಪಾಲರ ಸಚಿವಾಲಯವು, “ರಾಜ ಭವನ, ಕರ್ನಾಟಕ” ಅನ್ನು ಅಧಿಕೃತವಾಗಿ “ಲೋಕ ಭವನ, ಕರ್ನಾಟಕ” ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಿದೆ. ಈ ಬದಲಾವಣೆಯನ್ನು ಭಾರತ ಸರ್ಕಾರದ ಗೃಹ ಸಚಿವಾಲಯದ ಸಂವಾದ (ಮೆಮೊ […]

ಸಮಗ್ರ ಸುದ್ದಿ

ಮಹಿಳಾ ನೌಕರರಿಗೆ ತಿಂಗಳಿಗೆ ಒಂದರಂತೆ ವಾರ್ಷಿಕ 12 ದಿನ ಋತುಚಕ್ರ ರಜೆ ಜಾರಿ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರ ಸಮಯದಲ್ಲಿ ತಿಂಗಳಿಗೆ ಒಂದು ದಿನದಂತೆ ವಾರ್ಷಿಕ 12 ದಿನ ವೇತನ ಸಹಿತ ರಜೆ ನೀಡಿ ಸರ್ಕಾರ ಆದೇಶಿಸಿದೆ. ಷರತ್ತುಗಳಿಗೆ ಒಳಪಟ್ಟು ತಕ್ಷಣದಿಂದ ಜಾರಿಯಾಗಿದೆ. ಸರ್ಕಾರಿ ಕಾಯಂ, ಗುತ್ತಿಗೆ, ಹೊರಗುತ್ತಿಗೆ […]

ಸಮಗ್ರ ಸುದ್ದಿ

ಗಾಂಧಿ ಬಜಾರ್ ನಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ : ರಾಜೇಂದ್ರ ಚೋಳನ್

ಬೆಂಗಳೂರು: ಚಿಕ್ಕಪೇಟೆ ವಿಭಾಗದ ಗಾಂಧಿಬಜಾರ್ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗಿದೆ ಎಂದು ಕೇಂದ್ರ ನಗರ ಪಾಲಿಕೆ ಆಯುಕ್ತರಾದ ರಾಜೇಂದ್ರ ಚೊಳನ್ ಅವರು ತಿಳಿಸಿದರು. ಚಿಕ್ಕಪೇಟೆ ವಿಭಾಗದ ಗಾಂಧಿ ಬಜಾರ್ ವ್ಯಾಪ್ತಿಯಲ್ಲಿ […]

ಸಮಗ್ರ ಸುದ್ದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ ಜಾರಿ

ಪಥಗಳಲ್ಲಿ ವಾಹನ ಕಾಯುವಿಕೆಗೆ ಸಮಯ ನಿಗಧಿ, ಹೆಚ್ಚು ಕಾಲ ನಿಲುಗಡೆ ಮಾಡುವ ವಾಹನಗಳಿಗೆ ದಂಡ ಪ್ರಯೋಗ ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ […]

ಸಮಗ್ರ ಸುದ್ದಿ

ಈಜೀಪುರ ಮೇಲ್ಸೇತುವೆಗೆ ಅಗತ್ಯವಿರುವ ಜಾಗವನ್ನು ತ್ವರಿತವಾಗಿ ಭೂಸ್ವಾಧೀನ ಪಡಿಸಿಕೊಳ್ಳಿ : ಮಹೇಶ್ವರ್ ರಾವ್

ಬೆಂಗಳೂರು: ಈಜೀಪುರ ಮೇಲ್ಸೇತುವೆಗೆ ಅಗತ್ಯವಿರುವ ಜಾಗವನ್ನು ತ್ವರಿತವಾಗಿ ಭೂಸ್ವಾಧೀನ ಪಡಿಸಿಕೊಳ್ಳಲು ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದಲ್ಲಿ ಈಜೀಪುರ ಮೇಲ್ಸೇತುವೆಗೆ ಸಂಬಂಧಿಸಿದಂತೆ ಬೆಂ.ಘ.ತ್ಯಾ.ನಿ ನಿಯಮಿತ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು […]

ಸಮಗ್ರ ಸುದ್ದಿ

ಕರ್ನಾಟಕದಲ್ಲಿ 25 ಸಾವಿರ ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ

ನವದೆಹಲಿ: ಕರ್ನಾಟಕದಲ್ಲಿ 25 ಸಾವಿರ ಮೆಗಾವ್ಯಾಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ ಸಾಧಿಸಿದ್ದು, ಇದು ದೇಶಾದ್ಯಂತ ಸ್ಥಾಪಿಸಲಾದ 2.50 ಲಕ್ಷ ಮೆಗಾವ್ಯಾಟ್ ಸಾಮರ್ಥ್ಯದ ಶೇ.10.24ರಷ್ಟಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ […]

ಸಮಗ್ರ ಸುದ್ದಿ

ಡಿಸೆಂಬರ್‌ 6 ರಂದು ಕ್ಯಾನ್ಸರ್ ಉಚಿತ ಚಿಕಿತ್ಸಾ ಶಿಬಿರ: ಎನ್.ರವಿಕುಮಾರ್

ಬೆಂಗಳೂರು: ಇದೇ ಡಿಸೆಂಬರ್ 6 ರಂದು ಕ್ಯಾನ್ಸರ್ ಚಿಕಿತ್ಸಾ ಶಿಬಿರವನ್ನು ನಡೆಸಲಾಗುತ್ತದೆ. ಬೆಂಗಳೂರಿನ ಗೋಸೇವಾ ಗತಿವಿಧಿ, ಕರ್ನಾಟಕ, ಬೆಂಗಳೂರಿನ ಪರಕಾಲ ಸ್ವಾಮಿ ಮಠ, ಸಂಪ್ರದಾ ಆಸ್ಪತ್ರೆ, ಸಿದ್ಧಗಿರಿ ನ್ಯಾಚುರಲ್ ಇವರ ಸಹಯೋಗದಲ್ಲಿ ಮತ್ತು ಬಿಜೆಪಿಯ […]

ಸಮಗ್ರ ಸುದ್ದಿ

ಉಚಿತ ವೈಜ್ಞಾನಿಕ ಕೋಳಿ ಸಾಕಾಣಿಕೆ ತರಬೇತಿ

ಕೋಲಾರ: ನಗರ ಹೊರವಲಯದ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಉಚಿತ ವೈಜ್ಞಾನಿಕ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿಯು ಡಿಸೆಂಬರ್‌ 4 ರಿಂದ ಆರಂಭವಾಗಲಿದ್ದು, […]

You cannot copy content of this page