ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯ ನಟ ಉಮೇಶ್ ನಿಧನ
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹೆಸರಾಂತ ಹಾಸದಯ ನಟ ಉಮೇಶ್ ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ಉಮೇಶ್ ಅವರನ್ನು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ […]
