ಸಮಗ್ರ ಸುದ್ದಿ

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ವಿಧಿವಶ

ಬೆಂಗಳೂರು, ನ.14: ಪ್ರಕೃತಿಯ ಮಾತೃಸ್ವರೂಪಿಯಾಗಿ ದೇಶಾದ್ಯಂತ ಹೆಸರುವಾಸಿಯಾಗಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114 ವರ್ಷ) ಎಂದು ಖ್ಯಾತಿಯಾದ ಶತಾಯುಷಿ ಇಂದು  ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಉಸಿರಾಟ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ತಿಮ್ಮಕ್ಕ […]

ಸಮಗ್ರ ಸುದ್ದಿ

ವಿಶೇಷ ರೈಲುಗಳಿಂದ ನೈಋತ್ಯ ರೈಲ್ವೆಗೆ ಶೇ. 23ರಷ್ಟು ಆದಾಯ ವೃದ್ಧಿ

ಬೆಂಗಳೂರು, ನ.13:ನೈಋತ್ಯ ರೈಲ್ವೆಯು ಪ್ರಸಕ್ತ ಹಣಕಾಸು ವರ್ಷದಲ್ಲಿ (2025–26) ವಿಶೇಷ ರೈಲುಗಳ ಕಾರ್ಯಾಚರಣೆಯಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದೆ. ಕಳೆದ ವರ್ಷದ (2024–25) ಇದೇ ಅವಧಿಗೆ ಹೋಲಿಸಿದರೆ ಈ ಬಾರಿಯ ಆದಾಯದಲ್ಲಿ ಶೇ.23ರಷ್ಟು ಹೆಚ್ಚಳ ಹೆಚ್ಚಳವಾಗಿದೆ. […]

ಸಮಗ್ರ ಸುದ್ದಿ

ನೈರುತ್ಯ ರೈಲ್ವೆಯಿಂದ ಪಿಂಚಣಿದಾರರಿಗೆ ‘ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಭಿಯಾನ 4.0 ಬಿಡುಗಡೆ

ಬೆಂಗಳೂರು, ನ.13. ಪಿಂಚಣಿದಾರರಿಗೆ ಅನುಕೂಲ ಕಲ್ಪಿಸುವ ಮತ್ತು ಜೀವಿತ ಪ್ರಮಾಣ ಪತ್ರ (Life Certificate) ಸಲ್ಲಿಸುವ ಪ್ರಕ್ರಿಯೆಯನ್ನು ಸರಳೀಕರಿಸುವ ನಿಟ್ಟಿನಲ್ಲಿ ನೈರುತ್ಯ ರೈಲ್ವೆಯು ಮಹತ್ವದ ಕ್ರಮ ಕೈಗೊಂಡಿದೆ.  ‘ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಭಿಯಾನ 4.0’ […]

ಸಮಗ್ರ ಸುದ್ದಿ

ರಾಜಕೀಯ ಹೊರತಾಗಿ ಇತರೇ ಕ್ಷೇತ್ರಗಳಲ್ಲೂ ಮಹಿಳಾ ನಾಯಕತ್ವ ಬಲಗೊಳ್ಳಬೇಕು: ಡಿಸಿಎಂ ಡಿ.ಕೆ‌.ಶಿವಕುಮಾರ್

ಬೆಂಗಳೂರು, ನ.12: ಯಶಸ್ವಿ ಪುರುಷನ ಹಿಂದೆ ಮಹಿಳೆಯ ಪಾತ್ರ ಇದ್ದೇ ಇರುತ್ತದೆ ಎನ್ನುವುದು ನನ್ನ ನಂಬಿಕೆ. ಹೆಣ್ಣು ಕುಟುಂಬದ ಕಣ್ಣು. ಮಹಿಳೆಯರು ರಾಜಕೀಯ ನಾಯಕತ್ವದ ಜೊತೆಯಲ್ಲಿ ಉದ್ದಿಮೆ ಹಾಗೂ ಇತರೇ ಕ್ಷೇತ್ರಗಳಲ್ಲೂ ನಾಯಕತ್ವ ಬೆಳೆಸಿಕೊಳ್ಳಬೇಕು […]

ಸಮಗ್ರ ಸುದ್ದಿ

ಕರ್ನಾಟಕದಲ್ಲಿ ವ್ಯಾಪಾರ, ಬಂಡವಾಳ ಹೂಡಿಕೆಗೆ ಸಿಂಗಾಪುರ ಉತ್ಸುಕ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ನ.12: ಬೆಂಗಳೂರಿನಲ್ಲಿ ಸಿಂಗಾಪುರ ದೇಶವು ವ್ಯಾಪಾರ ವಹಿವಾಟು ನಡೆಸಲು ಹೆಚ್ಚು ಉತ್ಸುಕವಾಗಿದೆ. ತಂತ್ರಜ್ಞಾನ ಹಂಚಿಕೊಳ್ಳುವಿಕೆ ಸೇರಿದಂತೆ ಕೈಗಾರಿಕಾ ಪಾರ್ಕ್ ಆರಂಭಿಸುವ ಬಗ್ಗೆ ಸಿಂಗಾಪುರ ವಿದೇಶಾಂಗ ಸಚಿವರು ಚರ್ಚಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ […]

ಸಮಗ್ರ ಸುದ್ದಿ

*ಸರ್ವ ಜನಾಂಗದ ಶಾಂತಿಯ ತೋಟ ಎನ್ನುವುದೇ ಕನ್ನಡ ಮಣ್ಣಿನ ಮೌಲ್ಯ: ಕೆ.ವಿ.ಪ್ರಭಾಕರ್

ಬೆಂಗಳೂರು ನ.12:ಸರ್ವ ಜನಾಂಗದ ಶಾಂತಿಯ ತೋಟ ಎನ್ನುವುದೇ ಕನ್ನಡ ಮಣ್ಣಿನ ಮೌಲ್ಯ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಕೆ.ಎಂ.ಎಫ್ ಕಲಾವೇದಿಕೆ ಆಯೋಜಿಸಿದ್ದ […]

ಸಮಗ್ರ ಸುದ್ದಿ

ಡೀಪ್‌ಟೆಕ್ ಶಕ್ತಿಯನ್ನು ಜಾಗತಿಕ ನಾಯಕತ್ವವಾಗಿ ಪರಿವರ್ತಿಸುವ ಗುರಿ – ಪ್ರಿಯಾಂಕ್ ಖರ್ಗೆ

ಬೆಂಗಳೂರು, ನ.12: ಕರ್ನಾಟಕವು ನಾವೀನ್ಯತೆಯಲ್ಲಿ ಸದಾ ಮುಂಚೂಣಿಯಲ್ಲಿದ್ದು, ಡೀಪ್‌ಟೆಕ್ ಶಕ್ತಿಯನ್ನು ಜಾಗತಿಕ ನಾಯಕತ್ವವಾಗಿ ಪರಿವರ್ತಿಸುವ ಗುರಿಯನ್ನು ಹೊಂದಿದ್ದೇವೆ. ಇದರಿಂದ ರಾಜ್ಯವು ಅತ್ಯಾಧುನಿಕ ತಂತ್ರಜ್ಞಾನಗಳಿಗೆ ವಿಶ್ವದ ಅತ್ಯಂತ ವಿಶ್ವಾಸಾರ್ಹ ಕೇಂದ್ರವಾಗಲಿದೆ ಎಂದು ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, […]

ಸಮಗ್ರ ಸುದ್ದಿ

ಅರಣ್ಯದಂಚಿನಲ್ಲಿ ಕ್ಯಾಮರಾ ಅಳವಡಿಸಿ, ಸ್ಥಳೀಯರಿಗೆ ಎಚ್ಚರಿಕೆ ನೀಡಿ- ಈಶ್ವರ ಖಂಡ್ರೆ

ಬೆಂಗಳೂರು, ನ.12: ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯಲ್ಲಿ ಹುಲಿಗಳು ಪದೇ ಪದೇ ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಡಿನಂಚಿನ ಪ್ರದೇಶದಲ್ಲಿ ಕ್ಯಾಮರಾ ಅಳವಡಿಸಿ, ಹುಲಿಗಳ ಸಂಚಾರದ ಮೇಲೆ 24*7 ನಿಗಾ ಇಟ್ಟು, ಸ್ಥಳೀಯರಿಗೆ ಸಕಾಲಿಕ ಮಾಹಿತಿ […]

ಸಮಗ್ರ ಸುದ್ದಿ

ಹತ್ತು ವಾರಗಳ ಕಾಲ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ- ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ನ.12: ನವೆಂಬರ್ 24 ರಿಂದ 2026 ರವರೆಗೆ 10 ವಾರಗಳ ಕಾಲ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯತಿ ಅಭಿಯಾನ ಮತ್ತು ಒಂದು ದಿನ ಮಕ್ಕಳ ವಿಶೇಷ ಗ್ರಾಮ […]

ಸಮಗ್ರ ಸುದ್ದಿ

ನವೆಂಬರ್ 25 ರಂದು ಕರಡು ಮತದಾರರ ಪಟ್ಟಿ ಪ್ರಕಟ

ಬೆಂಗಳೂರು, ನ.11:ಕರ್ನಾಟಕ ವಿಧಾನಪರಿಷತ್ತಿನ ಕರ್ನಾಟಕ ಪಶ್ಚಿಮ, ಆಗ್ನೇಯ ಪದವೀಧರರು ಮತ್ತು ಕರ್ನಾಟಕ ಈಶಾನ್ಯ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ಕರಡು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಲು ಅರ್ಜಿಗಳನ್ನು […]

You cannot copy content of this page