ಸಮಗ್ರ ಸುದ್ದಿ

ಕರಾವಳಿ,‌ ಮಲೆನಾಡು ಭಾಗಕ್ಕೆ ‌ಹೊಸ ಪ್ರವಾಸೋದ್ಯಮ ನೀತಿ ರೂಪಿಸಲು ಜ‌.10ಕ್ಕೆ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್ | ಅರಣ್ಯ ಭೂಮಿ ಒತ್ತುವರಿ ಮಾಡಿ ಕೃಷಿ ನಡೆಸುತ್ತಿರುವವರ ಒಕ್ಕಲೆಬ್ಬಿಸದಂತೆ ಸೂಚನೆ

ಕಾರವಾರ : ಮಂಗಳೂರು, ಉಡುಪಿ,‌ ಉತ್ತರ ಕನ್ನಡ‌‌ ಜಿಲ್ಲೆಯ ಕರಾವಳಿ ಪ್ರದೇಶಗಳ ಅಭಿವೃದ್ಧಿಗೆ ಹೊಸ ಪ್ರವಾಸೋದ್ಯಮ ನೀತಿ ಮಾಡಬೇಕು ಎನ್ನುವ ಆಲೋಚನೆ ಸರ್ಕಾರದ‌ ಮುಂದಿದೆ. ಜನವರಿ 10ರಂದು ಮಂಗಳೂರಿನಲ್ಲಿ ಈ‌ ಬಗ್ಗೆ ಮೂರು ಜಿಲ್ಲೆಗಳ […]

ಸಮಗ್ರ ಸುದ್ದಿ

ಬೆಂಗಳೂರಿನ ನೀರಿನ ಬಿಲ್ ಬಾಕಿದಾರರಿಗೆ ಒನ್ ಟೈಮ್ ಸೆಟಲ್‌ಮೆಂಟ್ ಯೋಜನೆ ಜಾರಿ ‌: ಡಾ ರಾಮ್‌ ಪ್ರಸಾತ್‌ ಮನೋಹರ್‌ | ಬಡ್ಡಿ, ದಂಡ ಸಂಪೂರ್ಣ ಮನ್ನಾ

ಬೆಂಗಳೂರು : ದೀರ್ಘಕಾಲದಿಂದ ನೀರಿನ ಬಿಲ್ ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಗ್ರಾಹಕರಿಗೆ ಬೆಂಗಳೂರು ಜಲಮಂಡಳಿಯಿಂದ ಒನ್‌ ಟೈನ್‌ ಸೆಟಲ್‌ಮೆಂಟ್‌ ಯೋಜನೆಗೆ ಸರ್ಕಾರದ ನಗರಾಭಿವೃದ್ದಿ ಇಲಾಖೆ ಗ್ರೀನ್‌ ಸಿಗ್ನಲ್‌ ನೀಡಿದ್ದು, ಬಾಕಿ ಇರುವ ನೀರಿನ ಬಿಲ್ಲಿನ […]

ಸಮಗ್ರ ಸುದ್ದಿ

ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ | ಕರ್ನಾಟಕದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ – ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದಲ್ಲಿ ಕನ್ನಡದ ವಾತಾವರಣವನ್ನು ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕನ್ನಡ ಚಳುವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿಂದು ಆಯೋಜಿಸಲಾಗಿದ್ದ ಜನರಾಜ್ಯೋತ್ಸವ -2025 ಕಾರ್ಯಕ್ರಮವನ್ನು […]

ಸಮಗ್ರ ಸುದ್ದಿ

ಹಾವೇರಿ ವಿಶ್ವವಿದ್ಯಾಲಯ ಭವಿಷ್ಯದಲ್ಲಿ ಮಾದರಿ ವಿವಿಯಾಗಲಿದೆ: ಬಸವರಾಜ ಬೊಮ್ಮಾಯಿ

ಹಾವೇರಿ: ರಾಜ್ಯ ಸರ್ಕಾರದ ಯಾವುದೇ ಅನುದಾನ ಇಲ್ಲದೇ ಹಾವೇರಿ ವಿಶ್ವ ವಿದ್ಯಾಲಯ ನಡೆಯುತ್ತಿದೆ. ಅತ್ಯಂತ ಕಡಿಮೆ ಮೂಲ ಸೌಕರ್ಯದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ಕೊಡುತ್ತಿದ್ದಾರೆ. ಪರೀಕ್ಷೆ ನಡೆದು ಹದಿನೈದು ದಿನದಲ್ಲಿ ಫಲಿತಾಂಶ ಸಿಗುತ್ತಿದೆ. […]

ಸಮಗ್ರ ಸುದ್ದಿ

ಶ್ರೀ ಶಿವಶರಣ ಮಾದರ ಚನ್ನಯ್ಯ ರವರ ಪುತ್ಥಳಿ ಅನಾವರಣ | ಮಾದಾರ ಚನ್ನಯ್ಯರ ಚಿಂತನೆಗಳು, ಸಂದೇಶಗಳು ಇಂದಿಗೂ ಪ್ರಸ್ತುತ -ಸಚಿವ ಕೆಹೆಚ್. ಮುನಿಯಪ್ಪ

ಸೇಡಂ: ಬಸವಣ್ಣ ನವರ ಸಾಮಾಜಿಕ ಕ್ರಾಂತಿ ಮತ್ತು ಮಾದಾರ ಚನ್ನಯ್ಯರವರ ಚಿಂತನೆಗಳು, ಜೀವನ ಸಂದೇಶಗಳು, ಇಂದಿನ ಸಮಾಜಕ್ಕೆ ಇನ್ನಷ್ಟು ಪ್ರಸ್ತುತವಾಗಿವೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆ.ಹೆಚ್. ಮುನಿಯಪ್ಪ […]

ಸಮಗ್ರ ಸುದ್ದಿ

ವಿದ್ಯಾರ್ಥಿ ಸಂಘ ಚುನಾವಣೆ: ಅಧ್ಯಯನ ಸಮಿತಿ ರಚಿಸಿದ ಕೆಪಿಸಿಸಿ | ಡಾ. ಶರಣಪ್ರಕಾಶ್‌ ಪಾಟೀಲ್‌ ಸಂಚಾಲಕರಾಗಿ ನೇಮಕ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು, ವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವ ಗುಣಗಳನ್ನು ಬೆಳೆಸುವ ದೃಷ್ಟಿಯಿಂದ ಚುನಾವಣೆ ಪ್ರಕ್ರಿಯೆ, ರೂಪು-ರೇಷೆ ಕುರಿತು ಅಧ್ಯಯನ ಮಾಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯು (ಕೆಪಿಸಿಸಿ) […]

ಸಮಗ್ರ ಸುದ್ದಿ

ಹೊಸ ವರ್ಷ ಸಂಭ್ರಮಾಚರಣೆ: ಭದ್ರತೆಗೆ 20 ಸಾವಿರ ಪೊಲೀಸರ ನಿಯೋಜನೆ – ಡಾ.ಜಿ.ಪರಮೇಶ್ವರ

ಬೆಂಗಳೂರು : ನಗರದ ವಿವಿಧೆಡೆ ನಡೆಯುವ ಹೊಸ ವರ್ಷ ಸಂಭ್ರಮಾಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ […]

ಸಮಗ್ರ ಸುದ್ದಿ

ಬೆಂಗಳೂರು ಹಾಗೂ ಸುತ್ತಮುತ್ತಲ ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ಬೆಂಗಳೂರು ಹಾಗೂ ಸುತ್ತಮುತ್ತಲ ಅವರೆಕಾಯಿ ಸೊಗಡು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಕರ್ಷಣೆಯಾಗಬೇಕು. ಅದಕ್ಕೆ ಇಂತಹ ಮೇಳಗಳು ನೆರವಾಗಲಿ. ಇದಕ್ಕೆ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. […]

ಸಮಗ್ರ ಸುದ್ದಿ

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು : ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು ಪ್ರದೇಶಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ […]

ಸಮಗ್ರ ಸುದ್ದಿ

ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಸಂಭ್ರಮ: ಭಕ್ತರಿಗೆ ವಿಶೇಷ ದರ್ಶನ ವ್ಯವಸ್ಥೆ | ತಿರುಮಲದಲ್ಲಿ ವೈಕುಂಠ ದ್ವಾರ ದರ್ಶನಕ್ಕೆ ಸಕಲ ಸಿದ್ಧತೆ

ಬೆಂಗಳೂರು: ಪವಿತ್ರವಾದ ವೈಕುಂಠ ಏಕಾದಶಿ ಪರ್ವದಿನದ ಪ್ರಯುಕ್ತ, ಬೆಂಗಳೂರಿನ ವೈಯಾಲಿಕಾವಲ್‌ನ 16ನೇ ಕ್ರಾಸ್‌ನಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಟಿಟಿಡಿ ಮಾಹಿತಿ ಕೇಂದ್ರದಲ್ಲಿ ಡಿಸೆಂಬರ್ 30 ರಂದು ಭಕ್ತರಿಗೆ ಶ್ರೀವಾರಿ ದರ್ಶನಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು […]

You cannot copy content of this page