ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾಖಲೆಯ ಪ್ರಗತಿ-400 ಮಿಲಿಯನ್ ಪ್ರಯಾಣಿಕರ ಮೈಲಿಗಲ್ಲು ಸಾಧನೆ| ಕೃಷಿ ಮತ್ತು ಬೇಗ ಹಾಳಾಗುವ ಕೃಷಿ ಉತ್ಪನ್ನಗಳ ರಫ್ತಿನಲ್ಲಿ ದೇಶದಲ್ಲೇ ಸತತ 5ನೇ ವರ್ಷವೂ ಪ್ರಥಮ ಸ್ಥಾನ
ಬೆಂಗಳೂರು: ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (BIAL) ಮಂಡಳಿಯ 134ನೇ ಸಭೆಯು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಜರುಗಿತು. ಈ ಸಭೆಯಲ್ಲಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (BLR Airport) ಹಣಕಾಸು […]
