ವರ್ಷಾಂತ್ಯದೊಳಗೆ ಜಿ.ಪಂ, ತಾ.ಪಂ ಹಾಗೂ ಗ್ರಾ.ಪಂ ಚುನಾವಣೆ ನಡೆಸಲು ಕ್ರಮ – ಸಚಿವ ಯತೀಂದ್ರ ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳನ್ನು ಸಬಲೀಕರಣಗೊಳಿಸುವ ಹಾಗೂ ಪ್ರಜಾಸತ್ತಾತ್ಮಕ ಪ್ರಕ್ರಿಯೆಯನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಬಹುತೇಕ ಈ ವರ್ಷಾಂತ್ಯದೊಳಗೆ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತಿ ಹಾಗೂ ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆಗಳನ್ನು ನಡೆಸಲು ಸರ್ಕಾರ ಅಗತ್ಯ […]
