ವೇಮಗಲ್ ನಲ್ಲಿ ಕ್ರೋನ್ಸ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿದ ಸಚಿವ ಎಂ ಬಿ ಪಾಟೀಲ| 30 ಎಕರೆ ವಿಸ್ತಾರ, 315 ಕೋಟಿ ರೂ. ವೆಚ್ಚ
ವೇಮಗಲ್ : ಪಾನೀಯ, ದ್ರವ ಅಹಾರ ಸಂಸ್ಕರಣೆ ಮತ್ತು ಪ್ಯಾಕೇಜಿಂಗ್ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಜರ್ಮನಿ ಮೂಲದ ಕ್ರೋನ್ಸ್ ಕಂಪನಿಯು ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ದಾಖಲೆ ಅವಧಿಯಲ್ಲಿ ನಿರ್ಮಿಸಿರುವ ನೂತನ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಸ್ಥಾವರವನ್ನು […]
