ಸಾರಿಗೆ ನಿಗಮಗಳಿಗೆ 5,650 ಕೋಟಿ ರೂ. ಬಾಕಿ, ತನ್ನ ತಪ್ಪಿಗೆ ಜನರ ಮೇಲೆ ದರ ಏರಿಕೆಯ ಹೊರೆ ಹಾಕಿದ ಕಾಂಗ್ರೆಸ್: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ
ಬೆಂಗಳೂರು:ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ 5,650.95 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಇದನ್ನು ನೀಡಿದ್ದರೆ ಬಸ್ ಟಿಕೆಟ್ ದರ ಏರಿಕೆ ಮಾಡುವ ಅಗತ್ಯವೇ ಇರಲಿಲ್ಲ. ಇದನ್ನು ಕೊಡದೆ ಜನರ ಮೇಲೆ ದರ ಏರಿಕೆಯ ಹೊರೆ […]
