ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪರೀಕ್ಷೋತ್ತರ ಪ್ರಕ್ರಿಯೆ 20 ದಿನದಲ್ಲಿ ಪೂರ್ಣ:ಸಚಿವ ಎನ್.ಎಸ್. ಭೋಸರಾಜು
ಬೆಳಗಾವಿ: 2023-24ನೇ ಸಾಲಿನ 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಲೋಕಸೇವಾ ಆಯೋಗವು ದಿ.3.5.2025 ರಿಂದ ದಿನಾಂಕ: 9.5.2025 ರವರೆಗೆ ಮುಖ್ಯ ಪರೀಕ್ಷೆ ನಡೆಸಿದ್ದು, ಪ್ರಸ್ತುತ ಮುಖ್ಯ ಪರೀಕ್ಷೆಯ ಪರೀಕ್ಷೋತ್ತರ ಕಾರ್ಯಗಳ ಪ್ರಕ್ರಿಯೆಯು […]
