ಸಮಗ್ರ ಸುದ್ದಿ

ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕ ಸಣ್ಣ ಉದ್ಯಮಗಳು ಗುಣಮಟ್ಟದ ಪೀಠೋಪಕರಣ ತಯಾರಿಸುವ ಸಾಮರ್ಥ್ಯ ಹೊಂದಿದ್ದು, ಅವುಗಳನ್ನು ಬಳಸಿಕೊಂಡು ಪ್ರೋತ್ಸಾಹಿಸಿ. ಆ ಮೂಲಕ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಿ. ಐಕಿಯಾ ಸಂಸ್ಥೆಯಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ ನೀಡಿ” ಎಂದು […]

ಸಮಗ್ರ ಸುದ್ದಿ

ಪ್ರತಿ ರೈತನಿಗೆ ಬರ ಪರಿಹಾರವಾಗಿ ಗರಿಷ್ಠ 5000 ರೂ. (ಇನ್ ಪುಟ್ ಸಬ್ಸಿಡಿ) ನೀಡಲು ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ದಸರಾ ಮುಗಿದು ದೀಪಾವಳಿ ಬಂದಿದೆ. ರೈತರು ಬಿಕ್ಕಟ್ಟಿನಲ್ಲಿದ್ದಾರೆ. ಅವರ ಬದುಕಿಗೆ ಬೆಳಕು ನೀಡಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬದ್ಧವಾಗಿದೆ. ಬರಪೀಡಿತ ರೈತರಿಗೆ ತಲಾ 5,000 ರೂ. ಪರಿಹಾರ ನೀಡಲು ಸರ್ಕಾರ ತೀರ್ಮಾನಿಸಿದೆ. ಈಗ ಮೊದಲ […]

ಸಮಗ್ರ ಸುದ್ದಿ

ಕರ್ನಾಟಕಕ್ಕೆ ಬನ್ನಿ, ಹೂಡಿಕೆ ಮಾಡಿ: ಹೂಡಿಕೆದಾರರಿಗೆ ಗೌರವ್ ಗುಪ್ತ ಆಹ್ವಾನ

ಹೊಸದಿಲ್ಲಿ: ನವೀಕರಿಸಬಹುದಾದ ಇಂಧನ ವಲಯಕ್ಕೆ ಪೂರಕ ಪರಿಸರ ವ್ಯವಸ್ಥೆ ಹಾಗೂ ಹೂಡಿಕೆದಾರ ಸ್ನೇಹಿ ನೀತಿಗಳನ್ನು ಹೊಂದಿರುವ ಕರ್ನಾಟಕಕ್ಕೆ ಬನ್ನಿ, ಹೂಡಿಕೆ ಮಾಡಿ ಎಂದು ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರು […]

ಸಮಗ್ರ ಸುದ್ದಿ

ಬದುಕಿನಲ್ಲಿ ರಾಜಯೋಗದ ಜೊತೆಗೆ ಕೌಶಲ್ಯವೂ ಇರಬೇಕು: ಸಿಎಂ ಡಿ ಕೆ ಶಿವಕುಮಾರ್ | 2032ರ ವೇಳೆಗೆ ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ

ಬೆಂಗಳೂರು:ಬದುಕಿನಲ್ಲಿ ರಾಜಯೋಗವೂ ಇರಬೇಕು. ಜೊತೆಗೆ ಕೌಶಲ್ಯವೂ ಇರಬೇಕು. ಪದವಿ ಜೊತೆಗೆ ಕೌಶಲ್ಯ ಅತ್ಯಂತ ಮುಖ್ಯವಾದುದು. ಕೌಶಲ್ಯವು ಉದ್ಯೋಗ, ಆದಾಯ ಮತ್ತು ಗೌರವಕ್ಕೆ ದಾರಿ ಮಾಡಿಕೊಡಬೇಕು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. […]

ಸಮಗ್ರ ಸುದ್ದಿ

ಚಿಂತಾಮಣಿ ನಗರದ ಸಮಗ್ರ ಅಭಿವೃದ್ಧಿಗೆ 850 ಎಕರೆ ಪ್ರದೇಶದಲ್ಲಿ ನೂತನ ಟೌನ್‌ಶಿಪ್ ನಿರ್ಮಾಣಕ್ಕೆ ಕ್ರಮ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು: ಚಿಂತಾಮಣಿ ನಗರದ ಸಮಗ್ರ ಹಾಗೂ ಸುಸ್ಥಿರ ಅಭಿವೃದ್ಧಿಯ ಉದ್ದೇಶದಿಂದ ಚಿಂತಾಮಣಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಸುಮಾರು 850 ಎಕರೆ ಪ್ರದೇಶದಲ್ಲಿ ನೂತನ ಟೌನ್‌ಶಿಪ್ ನಿರ್ಮಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಶೀಘ್ರವಾಗಿ ಕಾರ್ಯರೂಪಕ್ಕೆ ತರಲು ಅಗತ್ಯ […]

ಸಮಗ್ರ ಸುದ್ದಿ

ಡೀಸೆಲ್ ಬೆಲೆ ಹೆಚ್ಚಳದಿಂದ ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ: ಬೈರತಿ ಸುರೇಶ್

ಕೆಎಸ್ಸಾರ್ಟಿಸಿ, ಕೆಕೆಆರ್ಟಿಸಿ ಹಾಗೂ ಎನ್ ಡಬ್ಲುಕೆಆರ್ಟಿಸಿ ಬಸ್ ಗಳ ಪ್ರಯಾಣ ದರದಲ್ಲಿ ಶೇ.23, ಬಿಎಂಟಿಸಿ ರಿಂದ 35 ರಷ್ಟು ದರ ಹೆಚ್ಚಳ ಬೆಂಗಳೂರು: ಕೇಂದ್ರ ಸರ್ಕಾರ ಈ ವರ್ಷದ ಮೇ ತಿಂಗಳಿಂದ ಇಲ್ಲಿವರೆಗೆ ಏಳು […]

ಸಮಗ್ರ ಸುದ್ದಿ

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ CSR ಪಾಲುದಾರರು ಕೈಜೋಡಿಸಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು:ಶಿಕ್ಷಣವೆಂಬುದು ಕೇವಲ ಒಂದು ಮಗುವಿನ ಭವಿಷ್ಯವನ್ನು ರೂಪಿಸುವ ಸಾಧನವಲ್ಲ; ಅದು ಇಡೀ ಸಮಾಜ ಮತ್ತು ದೇಶದ ಭವಿಷ್ಯವನ್ನು ನಿರ್ಧರಿಸುವ ಶಕ್ತಿಯಾಗಿದೆ. ಪ್ರತಿಯೊಂದು ಮಗುವಿಗೂ ಸಮಾನ ಅವಕಾಶ, ಗುಣಮಟ್ಟದ ಶಿಕ್ಷಣ ಹಾಗೂ ಉಜ್ವಲ ಭವಿಷ್ಯ ಒದಗಿಸುವುದು […]

ಸಮಗ್ರ ಸುದ್ದಿ

ಸಾರಿಗೆ ನಿಗಮಗಳಿಗೆ 5,650 ಕೋಟಿ ರೂ. ಬಾಕಿ, ತನ್ನ ತಪ್ಪಿಗೆ ಜನರ ಮೇಲೆ ದರ ಏರಿಕೆಯ ಹೊರೆ ಹಾಕಿದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ

ಬೆಂಗಳೂರು:ರಾಜ್ಯ ಸರ್ಕಾರ ಸಾರಿಗೆ ನಿಗಮಗಳಿಗೆ 5,650.95 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ. ಇದನ್ನು ನೀಡಿದ್ದರೆ ಬಸ್‌ ಟಿಕೆಟ್‌ ದರ ಏರಿಕೆ ಮಾಡುವ ಅಗತ್ಯವೇ ಇರಲಿಲ್ಲ. ಇದನ್ನು ಕೊಡದೆ ಜನರ ಮೇಲೆ ದರ ಏರಿಕೆಯ ಹೊರೆ […]

ಸಮಗ್ರ ಸುದ್ದಿ

ಸಮಯದ ಸದುಪಯೋಗ: ಕಾರಿನಲ್ಲೇ ಮಂಡ್ಯ ಸಿಇಓ ಜೊತೆ ಖಂಡ್ರೆ ಸಭೆ | ಮಂಡ್ಯದಲ್ಲಿ 50 ಬಸ್ ತಂಗುದಾಣ ನಿರ್ಮಾಣಕ್ಕೆ ಸೂಚನೆ

ಮಂಡ್ಯ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಅವರು ಬೆಂಗಳೂರು ಮಂಡ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳೊಂದಿಗೆ ಕಾರಿನಲ್ಲೇ ಗ್ರಾಮಗಳ ಅಭಿವೃದ್ಧಿ ಕುರಿತಂತೆ ಸಮಾಲೋಚನೆ ನಡೆಸಿ, ಸಮಯದ ಸದುಪಯೋಗ […]

ಸಮಗ್ರ ಸುದ್ದಿ

ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನೆರವಾಗಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ನಮ್ಮ ಸರ್ಕಾರ ಸಿಎಸ್ ಆರ್ ಹೊಸ ನೀತಿ ಜಾರಿ ಮಾಡಿದೆ. ನಾಡಿನ ಎಲ್ಲಾ ಖಾಸಗಿ ಶಾಲೆಯ ಆಡಳಿತ ಮಂಡಳಿಗಳು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ದತ್ತು ಅಥವಾ ಅವುಗಳ ಅಭಿವೃದ್ಧಿಗೆ ಕೈ ಜೋಡಿಸಬೇಕು ಎಂದು […]

You cannot copy content of this page