ಸಮಗ್ರ ಸುದ್ದಿ

ಪಿಡಿಓಗೆ 2-3 ಪಂಚಾಯತಿ ಹೊಣೆ ಬದಲು ಕಾರ್ಯದರ್ಶಿಗೆ ನೀಡಿ:ಗ್ರಾಮ ಪಂಚಾಯತಿ ಆಸ್ತಿ ರಕ್ಷಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಓ)ಗಳಿಗೆ 2-3 ಪಂಚಾಯತಿಯ ಹೊಣೆ ನೀಡುವ ಬದಲು, ಆಯಾ ಪಂಚಾಯತಿಯ ಗ್ರೇಡ್ 1 ಕಾರ್ಯದರ್ಶಿಗಳಿಗೆ ಹೆಚ್ಚುವರಿ ಹೊಣೆ ವಹಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ […]

ಸಮಗ್ರ ಸುದ್ದಿ

ಕರ್ನಾಟಕದ ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್‌ ಮಾದರಿ ಅಧ್ಯಯನ: ಕ್ರೆಡಲ್‌ಗೆ ಪಂಜಾಬ್ ನಿಯೋಗ

ಬೆಂಗಳೂರು: ಕರ್ನಾಟಕದ ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್‌ ಅನುಷ್ಠಾನ ಮಾದರಿ ಕುರಿತು ಮಾಹಿತಿ ಪಡೆಯಲು ಪಂಜಾಬ್ ರಾಜ್ಯದ ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗುರ್‌ಕೀರತ್ ಕಿರ್ಪಾಲ್ ಸಿಂಗ್ ನೇತೃತ್ವದ ನಿಯೋಗವು ಕ್ರೆಡಲ್‌ ಕಚೇರಿಗೆ ಗುರುವಾರ […]

ಸಮಗ್ರ ಸುದ್ದಿ

ಗ್ರಾಮೀಣ ಕೆರೆಗಳ 11671 ಎಕರೆ ಒತ್ತುವರಿ ತೆರವಿಗೆ ಕಾರ್ಯಪಡೆ ರಚನೆ: ಈಶ್ವರ ಖಂಡ್ರೆ

ಬೆಂಗಳೂರು: ಗ್ರಾಮ ಪಂಚಾಯತಿಗಳ ಸ್ವಾಧೀನ ಮತ್ತು ನಿರ್ವಹಣೆಯಲ್ಲಿರುವ 4828 ಕೆರೆಗಳ 11671 ಎಕರೆ ಒತ್ತುವರಿ ಆಗಿದ್ದು, ಇದರ ತೆರವಿಗೆ ವಿಶೇಷ ಕಾರ್ಯಪಡೆ ರಚಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ […]

ಸಮಗ್ರ ಸುದ್ದಿ

ಮೈಸೂರಿನಲ್ಲಿ ರಾಜ್ಯ ಮಟ್ಟದ ಸಂವಿಧಾನ ದಿನಾಚರಣೆ; ಜಿಲ್ಲಾಡಳಿತದ ಜೊತೆ ಸಮನ್ವಯದಿಂದ ಕಾರ್ಯನಿರ್ವಹಿಸಲು ಕೃಷಿ ಸಚಿವರ ಸೂಚನೆ

ಬೆಂಗಳೂರು: ಮೈಸೂರಿನಲ್ಲಿ ನವೆಂಬರ್ 26ರಂದು ನಡೆಯಲಿರುವ ರಾಜ್ಯ ಮಟ್ಟದ ಸಂವಿಧಾನ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ನೆರವೇರಿಸಲು ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಕೃಷಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ […]

ಸಮಗ್ರ ಸುದ್ದಿ

ಹಳ್ಳಿಗಳ ಅಭಿವೃದ್ಧಿಗೆ 16 ಸಾವಿರ ಕೋಟಿ ಬಲ: ಸಿಎಂ ಡಿ ಕೆ ಶಿವಕುಮಾರ್ | ನಗರಗಳತ್ತ ವಲಸೆ ತಡೆಯಲು ಹಳ್ಳಿಗಳ ಅಭಿವೃದ್ಧಿ

ಬೆಂಗಳೂರು:ರಾಜ್ಯದ ಗ್ರಾಮೀಣ ಪ್ರದೇಶಗಳ ಚಿತ್ರಣ ಬದಲಿಸಲು ನಮ್ಮ ಸರ್ಕಾರ 16 ಸಾವಿರ ಕೋಟಿ ರೂಪಾಯಿ ಮೊತ್ತದ ಬೃಹತ್ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿದೆ. ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಸುಮಾರು 15 ಸಾವಿರ ಕಿಮೀ […]

ಸಮಗ್ರ ಸುದ್ದಿ

ಬಸವಣ್ಣನವರಿಗೆ ಅಪಮಾನ: ‘ಬಸವ ಮಂಟಪ’ ಪುಸ್ತಕದ ಹಿಂದಿರುವವರ ವಿರುದ್ಧವೂ ಕಾನೂನು ಕ್ರಮ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಬಸವಣ್ಣನವರಿಗೆ ಅಪಮಾನ ಮಾಡಿರುವ ‘ಬಸವ ಮಂಟಪ’ ಪುಸ್ತಕದ ಹಿನ್ನೆಲೆಯಲ್ಲಿ ಯಾರೇ ಇದ್ದರೂ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈಗಾಗಲೇ ಪುಸ್ತಕದ ಪ್ರತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಮಾರ್ಗದರ್ಶನ […]

ಸಮಗ್ರ ಸುದ್ದಿ

ವಾರದೊಳಗೆ ತುಮಕೂರಿಗೆ, ವರ್ಷದೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಸಚಿವ ಎನ್. ಚಲುವರಾಯಸ್ವಾಮಿ

ಕಾವೇರಿ ವಿವಾದದಲ್ಲಿ ರಾಜ್ಯಕ್ಕೆ ನ್ಯಾಯ; ತಮಿಳುನಾಡಿಗೆ ಹಿನ್ನಡೆಯಲ್ಲ, ವಾಸ್ತವಿಕ ನ್ಯಾಯ ; ಜಲಸಂಪನ್ಮೂಲ ಸಚಿವ ​ಬೆಂಗಳೂರು:ಎತ್ತಿನಹೊಳೆ ಯೋಜನೆ ಸಾಧ್ಯವೇ ಇಲ್ಲ ಎನ್ನುತ್ತಿದ್ದವರಿಗೆ ಈಗ ಉತ್ತರ ನೀಡುವ ಸಮಯ ಬಂದಿದೆ. ತುಮಕೂರಿಗೆ ವಾರದೊಳಗೆ ನೀರು ಹರಿಸಿ, […]

ಸಮಗ್ರ ಸುದ್ದಿ

ಬೈಕ್ ಟ್ಯಾಕ್ಸಿ: ಅಡ್ವೊಕೇಟ್ ಜನರಲ್ ಜೊತೆ ಚರ್ಚಿಸಿ ಅಂತಿಮ ನಿರ್ಧಾರ- ಸಚಿವ ಬೈರತಿ ಸುರೇಶ್

ಬೆಂಗಳೂರು: ಬೈಕ್ ಟ್ಯಾಕ್ಸಿ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ಬೈರತಿ ಸುರೇಶ್, ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕಾಗುತ್ತದೆ. ಆದಾಗ್ಯೂ ಈ ಕುರಿತು ಅಡ್ವೋಕೇಟ್ ಜನರಲ್ ಅವರೊಂದಿಗೆ ಇನ್ನೊಮ್ಮೆ […]

ಸಮಗ್ರ ಸುದ್ದಿ

ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಬಲವರ್ಧನೆಗೆ ವಿಶೇಷ ಆದ್ಯತೆ

₹16 ಕೋಟಿ ವೆಚ್ಚದಲ್ಲಿ 52–54 ಮೀಟರ್ ಎತ್ತರದ ಏರಿಯಲ್ ಲ್ಯಾಡರ್ ವಾಹನ ಖರೀದಿಗೆ ಸಚಿವ ಸಂಪುಟ ಅನುಮೋದನೆ ಬೆಂಗಳೂರು:ರಾಜ್ಯದಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯನ್ನು ಆಧುನಿಕ ತಂತ್ರಜ್ಞಾನ, ಅತ್ಯಾಧುನಿಕ ಉಪಕರಣಗಳು ಹಾಗೂ ಅಗತ್ಯ […]

ಸಮಗ್ರ ಸುದ್ದಿ

ತಯಾರಿಕಾ ಘಟಕ ನಿರ್ಮಾಣಕ್ಕೆ ಲಿಂಡ್ ಕಂಪನಿ ಅಸಕ್ತಿ: ಎಂ ಬಿ ಪಾಟೀಲ

ಬೆಂಗಳೂರು: ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಬಳಸುವ ಸ್ಪಟರಿಂಗ್ ಟಾರ್ಗೆಟ್ಸ್ ತಯಾರಿಕೆಗೆ ಹೆಸರಾಗಿರುವ ಅಮೆರಿಕ ಮೂಲದ ಲಿಂಡ್ ಅಡ್ವಾನ್ಸ್ಡ್ ಮೆಟೀರಿಯಲ್ಸ್ ಟೆಕ್ನಾಲಜಿ ಕಂಪನಿಯು ರಾಜ್ಯದಲ್ಲಿ ತನ್ನದೇ ಆದ ತಯಾರಿಕಾ ಸ್ಥಾವರದ ಅಭಿವೃದ್ಧಿಗೆ ಬಂಡವಾಳ ಹೂಡಲು ಮುಂದೆ ಬಂದಿದೆ […]

You cannot copy content of this page