500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹1,750 ಕೋಟಿ ಯೋಜನೆ; ಎಡಿಬಿ ಜೊತೆ ಒಪ್ಪಂದಕ್ಕೆ ಸಿಎಂ ಡಿ ಕೆ ಶಿವಕುಮಾರ್ ಸಹಿ
ಬೆಂಗಳೂರು:ಕರ್ನಾಟಕದ 500 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ (KPS) ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB) ಸಹಯೋಗದೊಂದಿಗೆ ₹1,750 ಕೋಟಿ ಮೊತ್ತದ ಮಹತ್ವಾಕಾಂಕ್ಷಿ ಯೋಜನೆಯ ಒಪ್ಪಂದಕ್ಕೆ ಸಿಎಂ ಡಿ ಕೆ ಶಿವಕುಮಾರ್ […]
