ಸಮಗ್ರ ಸುದ್ದಿ

ಮೈಸೂರು ರೈಲ್ವೆ ಮ್ಯೂಸಿಯಂನಲ್ಲಿ ಡಿಜಿಟಲ್ ಪಾವತಿ ಸೌಲಭ್ಯ ಪ್ರಾರಂಭ

ಮೈಸೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗದ ಅಧೀನದಲ್ಲಿರುವ ಜನಪ್ರಿಯ ಪಾರಂಪರಿಕ ಪ್ರವಾಸಿ ತಾಣವಾದ ಮೈಸೂರು ರೈಲ್ವೆ ಮ್ಯೂಸಿಯಂನಲ್ಲಿ, ವೀಕ್ಷಕರ ಅನುಕೂಲಕ್ಕಾಗಿ ಡಿಜಿಟಲ್ ಕ್ಯೂಆರ್ ಆಧಾರಿತ ಪಾವತಿ ಸೌಲಭ್ಯವನ್ನು ಪರಿಚಯಿಸಲಾಗಿದೆ. ಜನವರಿ 29 ರಿಂದ ಮ್ಯೂಸಿಯಂಗೆ […]

ಸಮಗ್ರ ಸುದ್ದಿ

ಫೆಬ್ರವರಿ 4 ವರೆಗೆ ವಿಧಾನಸಭಾ ಕಲಾಪವನ್ನು ನಡೆಸಲು ತೀರ್ಮಾನ

ಬೆಂಗಳೂರು: ಜನವರಿ 22 ರಿಂದ ಆರಂಭವಾದ 9ನೇ ಅಧಿವೇಶನವನ್ನು ಜನವರೊ 31ರವರೆಗೆ ನಡೆಸಲು ತೀರ್ಮಾನಿಸಲಾಗಿತ್ತು. ಹಲವು ವಿಷಯಗಳನ್ನು ಸದನದಲ್ಲಿ ಚರ್ಚಿಸುವ ಸಲುವಾಗಿ ಕಲಾಪವನ್ನು ಫೆಬ್ರವರಿ 4 ವರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷರಾದ ಯು.ಟಿ.ಖಾದರ್ […]

ಸಮಗ್ರ ಸುದ್ದಿ

ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಮರುಹೊಂದಾಣಿಕೆ ಮೂಲಕ 24 ಗಂಟೆಯೂ ಸೇವೆ – ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಆರೋಗ್ಯ ಇಲಾಖೆ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರ ಮರುಹೊಂದಾಣಿಕೆ ಮೂಲಕ 24 ಗಂಟೆಯೂ ಸೇವೆ ಸಿಗುವಂತೆ ಮಾಡಲು ಸರಕಾರ ಎಲ್ಲ ಸಿದ್ದತೆ ನಡೆಸುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ […]

ಸಮಗ್ರ ಸುದ್ದಿ

ಕರ್ನಾಟಕದಲ್ಲಿ ಮೊದಲ ಬಾರಿಗೆ ವಿಕಲಚೇತನರಿಗಾಗಿ ವಿಶೇಷ ಉದ್ಯೋಗ ಮೇಳ: ಡಾ. ಶರಣಪ್ರಕಾಶ್ ಪಾಟೀಲ್ | ವಿಕಲಚೇತನರ ಸ್ವಾವಲಂಬನೆಗೆ ಸರ್ಕಾರದ ವಿನೂತನ ಹೆಜ್ಜೆ

ಬೆಂಗಳೂರು : ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಸಬಲೀಕರಣಗೊಳಿಸುವ ಉದ್ದೇಶದಿಂದ, ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ವಿಕಲಚೇತನರಿಗಾಗಿಯೇ ವಿಶೇಷ ಉದ್ಯೋಗ ಮೇಳವನ್ನು ಮುಂದಿನ ಮೂರು ತಿಂಗಳೊಳಗೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ, […]

ಸಮಗ್ರ ಸುದ್ದಿ

ಕಾಮ್ರೆಡ್ ಹೆಚ್.ವಿ.ಅನಂತ ಸುಬ್ಬರಾವ್ ಅವರ ನಿಧನಕ್ಕೆ ಸಿಎಂ ಸಂತಾಪ | ಕಾರ್ಮಿಕರ ಹೋರಾಟದಲ್ಲಿ ತಮ್ಮ ಜೀವಿತದ ಕೊನೆಕ್ಷಣದವರೆಗೂ ಸಕ್ರಿಯರಾಗಿದ್ದರು- ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾರ್ಮಿಕರ ಹೋರಾಟದಲ್ಲಿ ತಮ್ಮ ಜೀವಿತದ ಕೊನೆಕ್ಷಣದವರೆಗೂ ಸಕ್ರಿಯರಾಗಿದ್ದ ಅನಂತ ಸುಬ್ಬಾರಾವ್ ಅವರೊಬ್ಬ ಬದ್ಧತೆಯ ಸಿಪಿಐ ನಾಯಕರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಿವಂಗತ ಕಾಮ್ರೇಡ್ ಹೆಚ್ ವಿ ಅನಂತ ಸುಬ್ಬರಾವ್ […]

ಸಮಗ್ರ ಸುದ್ದಿ

ಅಕ್ರಮ ಬಾಂಗ್ಲಾ ವಲಸಿಗರನ್ನು ಪತ್ತೆಹಚ್ಚಲು ವಿಶೇಷ ತನಿಖಾ ತಂಡ ರಚನೆ – ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕಾಫಿ, ಟೀ ಎಸ್ಟೇಟ್ ಗಳಲ್ಲಿ ಅಕ್ರಮವಾಗಿ ವಾಸವಾಗಿರುವ ಬಾಂಗ್ಲಾ ವಲಸಿಗರನ್ನು ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಲಾಗುವುದೆಂದು ರಾಮಲಿಂಗಾರೆಡ್ಡಿ ಅವರು ಗೃಹ ಸಚಿವರ ಪರವಾಗಿ ವಿಧಾನಸಭೆಯಲ್ಲಿ ತಿಳಿಸಿದರು. […]

ಸಮಗ್ರ ಸುದ್ದಿ

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ್‌ ಕ್ಷೇತ್ರದ ಕುರಿತು ಮಹತ್ವದ ದ್ವಿಪಕ್ಷೀಯ ಚರ್ಚೆ |ರಚನಾತ್ಮಕ ಸಂವಾದ, ಸಹಕಾರ ಮುಂದುವರಿಸಲು ಎರಡು ರಾಷ್ಟ್ರಗಳ ಸಮ್ಮತಿ – ಹೆಚ್.ಡಿ. ಕುಮಾರಸ್ವಾಮಿ

ನವದೆಹಲಿ: ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೆನಡಾದ […]

ಸಮಗ್ರ ಸುದ್ದಿ

ಫೆ.13 ರಂದು ಹಾವೇರಿ ಕಾರ್ಯಕ್ರಮದಲ್ಲಿ 1 ಲಕ್ಷ ಜನರಿಗೆ ಹಕ್ಕುಪತ್ರ : ಸಚಿವ ಕೃಷ್ಣ ಬೈರೇಗೌಡ | ಹಾಡಿ, ಹಟ್ಟಿ, ತಾಂಡಗಳ ಪಾಲಿಗೆ ವರದಾನ ಯೋಜನೆ

ಬೆಂಗಳೂರು: ಫೆಬ್ರವರಿ13 ರಂದು ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಂದಾಯ ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಉದ್ದೇಶಿಸಲಾಗಿದ್ದು, ಮುಂದಿನ ವಾರದೊಳಗೆ ಹಕ್ಕುಪತ್ರ ಸೇರಿದಂತೆ ಎಲ್ಲಾ ದಾಖಲೆಗಳನ್ನೂ ಸಿದ್ಧಗೊಳಿಸಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸಚಿವ […]

ಸಮಗ್ರ ಸುದ್ದಿ

ಮೈಸೂರು ಮೃಗಾಲಯದ ಗಂಡು ಜಿರಾಫೆ “ಯುವರಾಜ” ನಿಧನ

ಮೈಸೂರು: ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ದೀರ್ಅಯುಷಿ ಗಂಡು ಜಿರಾಫೆ “ಯುವರಾಜ” ವೃದ್ದಾಪ್ಯದ ಕಾರಣ ಇಂದು ಬೆಳಿಗ್ಗೆ 10.30ರ ಸಮಯದಲ್ಲಿ ಮೃತಪಟ್ಟಿದೆ. 1987ರಲ್ಲಿ ಜರ್ಮನಿಮೃಗಾಲಯದಿಂದ ತರಲಾಗಿದ್ದ ಹೆನ್ರಿ ಮತ್ತು ಹನಿ ಜಿರಾಫೆಗಳಿಗೆ 9ನೇ ಮರಿಯಾಗಿ 2001ರಲ್ಲಿ […]

ಸಮಗ್ರ ಸುದ್ದಿ

ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ-ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಕೇಂದ್ರ ಸರ್ಕಾರದ ಹೈಕಮಾಂಡ್ ನಿಂದ ರಾಜ್ಯಪಾಲರಿಗೆ ಫೋನ್ ಬಂದಿರಬಹುದು ಎಂದು ಹೆಚ್.ಕೆ. ಪಾಟೀಲ್ ಅವರು ಊಹೆ ಮೇಲೆ ತಿಳಿಸಿದ್ದಾರೆ ಅಷ್ಟೆ. ನಮ್ಮ ಸರ್ಕಾರ ಯಾರ ಪೋನ್ ಅನ್ನು ಟ್ಯಾಪ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ […]

You cannot copy content of this page