ತಯಾರಿಕಾ ಘಟಕ ನಿರ್ಮಾಣಕ್ಕೆ ಲಿಂಡ್ ಕಂಪನಿ ಅಸಕ್ತಿ: ಎಂ ಬಿ ಪಾಟೀಲ
ಬೆಂಗಳೂರು: ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಬಳಸುವ ಸ್ಪಟರಿಂಗ್ ಟಾರ್ಗೆಟ್ಸ್ ತಯಾರಿಕೆಗೆ ಹೆಸರಾಗಿರುವ ಅಮೆರಿಕ ಮೂಲದ ಲಿಂಡ್ ಅಡ್ವಾನ್ಸ್ಡ್ ಮೆಟೀರಿಯಲ್ಸ್ ಟೆಕ್ನಾಲಜಿ ಕಂಪನಿಯು ರಾಜ್ಯದಲ್ಲಿ ತನ್ನದೇ ಆದ ತಯಾರಿಕಾ ಸ್ಥಾವರದ ಅಭಿವೃದ್ಧಿಗೆ ಬಂಡವಾಳ ಹೂಡಲು ಮುಂದೆ ಬಂದಿದೆ […]
