ನೈರುತ್ಯ ರೈಲ್ವೆಯಿಂದ ಪಿಂಚಣಿದಾರರಿಗೆ ‘ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಭಿಯಾನ 4.0 ಬಿಡುಗಡೆ
ಬೆಂಗಳೂರು, ನ.13. ಪಿಂಚಣಿದಾರರಿಗೆ ಅನುಕೂಲ ಕಲ್ಪಿಸುವ ಮತ್ತು ಜೀವಿತ ಪ್ರಮಾಣ ಪತ್ರ (Life Certificate) ಸಲ್ಲಿಸುವ ಪ್ರಕ್ರಿಯೆಯನ್ನು ಸರಳೀಕರಿಸುವ ನಿಟ್ಟಿನಲ್ಲಿ ನೈರುತ್ಯ ರೈಲ್ವೆಯು ಮಹತ್ವದ ಕ್ರಮ ಕೈಗೊಂಡಿದೆ. ‘ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಅಭಿಯಾನ 4.0’ […]
