ಕಾಮಗಾರಿ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ : ಕೃಷ್ಣ ಬೈರೇಗೌಡ
ಬೆಂಗಳೂರು: ಗುತ್ತಿಗೆದಾರರ ಬಿಲ್ಗಳ ಪರಿಶೀಲನೆ ಮತ್ತು ಪಾವತಿ ಪ್ರಕ್ರಿಯೆಯನ್ನು ಇನ್ನಷ್ಟು ವೇಗ, ಪಾರದರ್ಶಕ ಹಾಗೂ ಜವಾಬ್ದಾರಿಯುತವಾಗಿಸಲು ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಹಲವು ಕ್ರಾಂತಿಕಾರಿ ಸುಧಾರಣೆಗಳನ್ನು ಜಾರಿಗೆ ತರಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. […]
