ಸಮಗ್ರ ಸುದ್ದಿ

ಕರಾವಳಿ ಕರ್ನಾಟಕದ ರೈಲ್ವೆ ಬೇಡಿಕೆಗೆ ಐತಿಹಾಸಿಕ ಸ್ಪಂದನೆ: ನೈಋತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಪ್ರದೇಶ ಸೇರ್ಪಡೆ

ಬೆಂಗಳೂರು:ಕರಾವಳಿ ಕರ್ನಾಟಕದ ಸಾರ್ವಜನಿಕರ ಹಾಗೂ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯನ್ನು ಈಡೇರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಅತ್ಯಂತ ಐತಿಹಾಸಿಕ ಹಾಗೂ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ […]

ಸಮಗ್ರ ಸುದ್ದಿ

ಯುವ ಸಿಬ್ಬಂದಿಗೆ ಜನಕೇಂದ್ರಿತ ಆಡಳಿತದತ್ತ ಗಮನಹರಿಸಲು ಸಚಿವ ರಿಜ್ವಾನ್ ಅರ್ಷದ್ ಕರೆ

ಬೆಂಗಳೂರು:ಆಹಾರ ಇಲಾಖೆಗೆ ಹೊಸದಾಗಿ ನೇಮಕಗೊಂಡ ಯುವ ಸಿಬ್ಬಂದಿಗಾಗಿ ಇಂದು ಇನ್‌ಫ್ಯಾಂಟ್ರಿ ರಸ್ತೆಯಲ್ಲಿರುವ ಕೆಎಎಸ್ ಅಸೋಸಿಯೇಷನ್‌ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾನ್ಯ ಸಚಿವರಾದ ಶ್ರೀ ರಿಜ್ವಾನ್ ಅರ್ಷದ್ ಅವರು ಭಾಗವಹಿಸಿ, ಯುವ ಸಿಬ್ಬಂದಿಗೆ ಮಾರ್ಗದರ್ಶನ […]

ಸಮಗ್ರ ಸುದ್ದಿ

KEO AI PC – 2026 ಲೋಕಾರ್ಪಣೆ | ಲಕ್ಷಾಂತರ ವಿದ್ಯಾರ್ಥಿಗಳನ್ನು ಸಬಲಗೊಳಿಸುವ ಸಾಧನ -ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನದ ಬಳಕೆಯು ಸಮಾನತೆ, ಅವಕಾಶ ಮತ್ತು ಬೆಳವಣಿಗೆಗೆ ಅಡಿಪಾಯವಾಗಿದ್ದು, ಈ ದಿಸೆಯಲ್ಲಿ ಇಂದು ಲೋಕಾರ್ಪಣೆಗೊಂಡ KEO AI PC – 2026 ಸಾಧನವು ಲಕ್ಷಾಂತರ ವಿದ್ಯಾರ್ಥಿಗಳನ್ನು ಸಬಲಗೊಳಿಸುವ ಸಾಧನವಾಗಿದೆ ಎಂದು […]

ಸಮಗ್ರ ಸುದ್ದಿ

AI ಕ್ಯಾಮೆರಾ, ಪೋರ್ಟಬಲ್‌ ಜಾಮರ್‌ ಸೇರಿದಂತೆ ಅತ್ಯಾಧುನಿಕ ಉಪಕರಣಗಳ ಅಳವಡಿಕೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದ ಕಾರಾಗೃಹ ಇಲಾಖೆಯನ್ನು ಆಧುನಿಕ ತಂತ್ರಜ್ಞಾನ ಆಧಾರಿತವಾಗಿ ಬಲಪಡಿಸುವ ನಿಟ್ಟಿನಲ್ಲಿ ವಿವಿಧ ಅತ್ಯಾಧುನಿಕ ಉಪಕರಣಗಳ ಖರೀದಿ ಮತ್ತು ಅಳವಡಿಕೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಗೃಹ, ಮಾಹಿತಿ ಹಾಗೂ ಜೈವಿಕ ತಂತ್ರಜ್ಞಾನ […]

ಸಮಗ್ರ ಸುದ್ದಿ

500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹1,750 ಕೋಟಿ ಯೋಜನೆ; ಎಡಿಬಿ ಜೊತೆ ಒಪ್ಪಂದಕ್ಕೆ ಸಿಎಂ ಡಿ ಕೆ ಶಿವಕುಮಾರ್ ಸಹಿ

ಬೆಂಗಳೂರು:ಕರ್ನಾಟಕದ 500 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ (KPS) ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್‌ (ADB) ಸಹಯೋಗದೊಂದಿಗೆ ₹1,750 ಕೋಟಿ ಮೊತ್ತದ ಮಹತ್ವಾಕಾಂಕ್ಷಿ ಯೋಜನೆಯ ಒಪ್ಪಂದಕ್ಕೆ ಸಿಎಂ ಡಿ ಕೆ ಶಿವಕುಮಾರ್ […]

ಸಮಗ್ರ ಸುದ್ದಿ

ಜಯನಗರದಲ್ಲಿ ನೂತನ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಜಾರಿ: ಆಯುಕ್ತ ಕೆ.ಎನ್. ರಮೇಶ್

ಬೆಂಗಳೂರು ದಕ್ಷಿಣ ನಗರ ಪಾಲಿಕೆಯು ರಸ್ತೆ ಬದಿಯ ಪಾರ್ಕಿಂಗ್ ವ್ಯವಸ್ಥೆಯನ್ನು ಸುವ್ಯವಸ್ಥಿತಗೊಳಿಸಲು, ಸುಗಮ ಸಂಚಾರ ಹಾಗೂ ಪಾದಚಾರಿಗಳ ಸುರಕ್ಷತೆಯನ್ನು ಹೆಚ್ಚಿಸಲು ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ‘ಸ್ಮಾರ್ಟ್ ಪಾರ್ಕಿಂಗ್ ನಿರ್ವಹಣಾ ವ್ಯವಸ್ಥೆ’ಯನ್ನು ಜಾರಿಗೆ ತರಲಾಗುತ್ತಿದೆ. ಜಯನಗರ […]

ಸಮಗ್ರ ಸುದ್ದಿ

ಕ್ವಿನ್ ಸಿಟಿಯಲ್ಲಿ ವಿದೇಶಿ ವಿ.ವಿ.ಗಳ ಕ್ಯಾಂಪಸ್ ಗೆ ಸರಕಾರದ ಒಲವು: ಎಂ ಬಿ ಪಾಟೀಲ |ಮೈಸೂರಿನಲ್ಲಿ ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿ

ಬೆಂಗಳೂರು: ದೊಡ್ಡಬಳ್ಳಾಪುರ ಮತ್ತು ಡಾಬಸಪೇಟೆ ನಡುವೆ ಅಭಿವೃದ್ಧಿಪಡಿಸುತ್ತಿರುವ ಕ್ವಿನ್ ಸಿಟಿಯಲ್ಲಿ ಟೊಯೊಟಾದಂತಹ 8 ಅಗ್ರಗಣ್ಯ ಕಂಪನಿಗಳು ಹಾಗೂ ಸಂಶೋಧನಾ ಸಂಸ್ಥೆಗಳು (ಒಟ್ಟು 14) ಒಡಂಬಡಿಕೆ ಮಾಡಿಕೊಂಡಿವೆ. ಕೆಲವು ವಿದೇಶಿ ವಿ.ವಿ.ಗಳು ತಮ್ಮ ಅಗತ್ಯಕ್ಕೆ ಹೊಂದುವಂತಹ […]

ಸಮಗ್ರ ಸುದ್ದಿ

ಲಕ್ಷಾಂತರ ಆಸ್ತಿ ಮಾಲೀಕರಿಗೆ ‘ಭೂ ಗ್ಯಾರಂಟಿ’: ‘ಬಿ-ಖಾತಾ’ ನಿವೇಶನಗಳಿಗೆ ಪಕ್ಕಾ ‘ಎ-ಖಾತಾ’: ಕೃಷ್ಣ ಬೈರೇಗೌಡ |ಕರ್ನಾಟಕ ನಗರ ಪಾಲಿಕೆಗಳ (ತಿದ್ದುಪಡಿ) ವಿಧೇಯಕ-2026ಕ್ಕೆ ಸದನ ಅನುಮೋದನೆ

ಬೆಂಗಳೂರು ‌:ರಾಜ್ಯಾದ್ಯಂತ ಕಳೆದ 30-40 ವರ್ಷಗಳಿಂದ ಅನಧಿಕೃತ ಬಡಾವಣೆಗಳಲ್ಲಿ ನಿವೇಶನ ಹಾಗೂ ಮನೆಗಳನ್ನು ಹೊಂದಿ, ‘ಬಿ-ಖಾತಾ’ದಿಂದಾಗಿ ಸಂಕಷ್ಟದಲ್ಲಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಅನಧಿಕೃತ ಬಡಾವಣೆಗಳಲ್ಲಿನ ಆಸ್ತಿಗಳಿಗೆ ಸಂಪೂರ್ಣ ಮಾಲೀಕತ್ವದ […]

ಸಮಗ್ರ ಸುದ್ದಿ

ಸರ್ಕಾರದ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನ ನೀಡಿ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು:ಹಣಕಾಸಿನ ವಿಚಾರದಲ್ಲಿ ಸರ್ಕಾರಕ್ಕೆ ಸಲಹೆ ಹಾಗೂ ಆದಾಯ ಸಂಗ್ರಹ ಹೆಚ್ಚಳಕ್ಕೆ ಮಾರ್ಗದರ್ಶನವಿರಲಿ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಕರೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ […]

ಸಮಗ್ರ ಸುದ್ದಿ

ಸೆಪ್ಟೆಂಬರ್‌ 7ರೊಳಗೆ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಸಚಿವ ಕೆ.ಜೆ. ಜಾರ್ಜ್‌

ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿರುವ ವೈವಿಧ್ಯಮಯ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ರೂಪಿಸಲಾಗುತ್ತಿರುವ ಕರಾವಳಿ–ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸೆಪ್ಟೆಂಬರ್‌ 7ರೊಳಗೆ ಸಿದ್ಧಪಡಿಸಲಾಗುವುದು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವರಾದ […]

You cannot copy content of this page