ಸಮಗ್ರ ಸುದ್ದಿ

ಬೆಂಗಳೂರು ಕೇಂದ್ರ ನಗರ ಪಾಲಿಕೆಯಲ್ಲಿ ಪೋಲಿಯೋ ಲಸಿಕೆ ಕಾರ್ಯಕ್ರಮ ಯಶಸ್ವಿ: ರಾಜೇಂದ್ರ ಚೋಳನ್

ಬೆಂಗಳೂರು: ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮವು ಯಶಸ್ವಿಯಾಗಿದ್ದು, 3ನೇ ದಿನದವರೆಗೆ ಅಂದಾಜು ಗುರಿಗಿಂತ ಹೆಚ್ಚಿನ ಮಕ್ಕಳಿಗೆ ಲಸಿಕೆಯನ್ನು ಹಾಕಲಾಗಿದೆ ಎಂದು ಆಯುಕ್ತರಾದ ರಾಜೇಂದ್ರ ಚೋಳನ್ ರವರು ತಿಳಿಸಿದ್ದಾರೆ. 4 […]

ಸಮಗ್ರ ಸುದ್ದಿ

ಬೆಂಗಳೂರು ನಗರದ ಯೋಜನೆಗಳಿಗೆ ಅನುಮೋದನೆ ಹಾಗೂ ಬೆಂಬಲಕ್ಕೆ ಕೇಂದ್ರ ಸಚಿವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ

ನವದೆಹಲಿ : ಮೆಟ್ರೋ 2ನೇ ಹಂತದ ಪರಿಷ್ಕೃತ ದರಕ್ಕೆ ಒಪ್ಪಿಗೆ, ಮೆಟ್ರೋ 3ಎ ಹಂತಕ್ಕೆ ಅನುಮೋದನೆ, RRTS ಯೋಜನೆಗೆ ಬೆಂಬಲ, ಮಿಟ್ಟಗಾನಹಳ್ಳಿ ಕೆರೆ ಬಳಿ ವಿವಿಧಹಂತದ ತ್ಯಾಜ್ಯ ವಿಲೇವಾರಿಗೆ ಅನುಮತಿ ಸೇರಿದಂತೆ ಬೆಂಗಳೂರಿನ ಅಭಿವೃದ್ಧಿಗೆ […]

ಸಮಗ್ರ ಸುದ್ದಿ ಸಿನಿಮಾ

ಜನವರಿ 29 ರಿಂದ 17 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ | ಚಿತ್ರೋತ್ಸವದ ರಾಯಭಾರಿಯಾಗಿ ಹಿರಿಯ ಚಲನಚಿತ್ರ ಕಲಾವಿದ ಪ್ರಕಾಶ್ ರಾಜ್ ನೇಮಕ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2026ರ ಜನವರಿ 29ರಿಂದ ಫೆಬ್ರವರಿ 06ರ ವರೆಗೆ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದ್ದು, ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರಾದ ಪ್ರಕಾಶ್ ರಾಜ್ ಅವರನ್ನು ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ […]

ಸಮಗ್ರ ಸುದ್ದಿ

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ

ಬೆಂಗಳೂರು: ಹವಾಮಾನ ವೈಪರೀತ್ಯಗಳು, ಮಾರುಕಟ್ಟೆ ಸಮಸ್ಯೆ ಸೇರಿದಂತೆ ಬೇರೆ ಬೇರೆ ಕಾರಣಗಳಿಂದ ಕೃಷಿಕರು ಸಮಸ್ಯೆ ಎದುರಿಸುತ್ತಿದ್ದು, ಇಂತಹ ವ್ಯತ್ಯಾಸಗಳ ನಡುವೆಯೂ ಕೆಲವು ಕೃಷಿಕರು ಯಶ್ವಸಿಯಾಗಿದ್ದಾರೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ತಿಳಿಸಿದರು. […]

ಸಮಗ್ರ ಸುದ್ದಿ

ಬೆಂಗಳೂರು & ಕರಾವಳಿ ಜಿಲ್ಲೆಗಳ ನಡುವೆ ವಂದೇ ಭಾರತ್‌ ರೈಲು ಆರಂಭಕ್ಕೆ ಹೆಚ್‌.ಡಿ. ಕುಮಾರಸ್ವಾಮಿ ಮನವಿ | ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಪತ್ರ ಬರೆದ ಸಚಿವರು

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್ ಪ್ರೆಸ್‌‍ ರೈಲು ಸೇವೆ ಆರಂಭಿಸುವಂತೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ […]

ಸಮಗ್ರ ಸುದ್ದಿ

ಮಾರ್ಚ್ ವೇಳೆಗೆ ಕೋರಮಂಗಲದಿಂದ ಸರ್ಜಾಪುರವರೆಗಿನ ಬಫರ್ ರಸ್ತೆ ಕಾಮಗಾರಿ ಪೂರ್ಣ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಮುಂದಿನ ವರ್ಷ ಮಾರ್ಚ್ ತಿಂಗಳ ವೇಳೆಗೆ ಕೋರಮಂಗಲದಿಂದ ಸರ್ಜಾಪುರವರೆಗಿನ 5.50 ಕಿ.ಮೀ ಉದ್ದದ ಬಫರ್ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ […]

ಸಮಗ್ರ ಸುದ್ದಿ

ರಸ್ತೆ ಗುಂಡಿಗಳ ಸಮಸ್ಯೆ ಬಂದಲ್ಲಿ ಅಧಿಕಾರಿಗಳ ಮೇಲೆ ಕ್ರಮ: ದಲ್ಜಿತ್ ಕುಮಾರ್

ಬೆಂಗಳೂರು: ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ನಾಗರೀಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಇಂದು ಬೆಂಗಳೂರು ಕೇಂದ್ರ ನಗರ ಪಾಲಿಕೆ ಅಭಿವೃದ್ಧಿ ಅಪರ ಆಯುಕ್ತರಾದ ಶ್ರೀ ದಲ್ಜಿತ್ ಕುಮಾರ್ […]

ಸಮಗ್ರ ಸುದ್ದಿ

ಸಮಾಜ ಬದಲಾವಣೆಗೆ ಶ್ರಮಿಸಿದ ಸಂತರಲ್ಲಿ ಆದಿಜಗದ್ಗುರು ಶ್ರೀಗಳು ಮೇಲ್ಪಂಕ್ತಿಯಲ್ಲಿದ್ದಾರೆ|ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಡ್ಯ: ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮನುಷ್ಯ ಸಮಾಜ ನಿರ್ಮಾಣವಾಗಬೇಕು. ದ್ವೇಷ ಬಿತ್ತುವ ಶಕ್ತಿಗಳ ವಿರುದ್ಧ ಹೋರಾಟ ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮಳವಳ್ಳಿಯದಲ್ಲಿ ಆಯೋಜಿಸಲಾಗಿದ್ದ ಶ್ರೀ ಮತ್ಸುತ್ತೂರು ಜಗದ್ಗುರು ಶ್ರೀ […]

ಸಮಗ್ರ ಸುದ್ದಿ

ಜಲಮಂಡಳಿಯ ‘ಬ್ಲೂ ಫೋರ್ಸ್’ ಭರ್ಜರಿ ಕಾರ್ಯಾಚರಣೆ: ಒಂದೇ ತಿಂಗಳಲ್ಲಿ 4,000ಕ್ಕೂ ಹೆಚ್ಚು ಸ್ಥಳಗಳ ತಪಾಸಣೆ; ಅಕ್ರಮ ಸಂಪರ್ಕಗಳ ವಿರುದ್ಧ ಸಮರ

ಬೆಂಗಳೂರು : ಅಕ್ರಮ ನೀರು ಮತ್ತು ಒಳಚರಂಡಿ ಸಂಪರ್ಕಗಳನ್ನು ಪತ್ತೆಹಚ್ಚಲು ಬೆಂಗಳೂರು ಜಲಮಂಡಳಿ ರಚಿಸಿರುವ ವಿಶೇಷ ಕಾರ್ಯಪಡೆ ‘ಬ್ಲೂ ಫೋರ್ಸ್’ (Blue Force), ಕಳೆದ ಒಂದು ತಿಂಗಳಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದೆ. ನಗರದಾದ್ಯಂತ ಬರೋಬ್ಬರಿ […]

ಸಮಗ್ರ ಸುದ್ದಿ

ಆಸ್ತಿ ತೆರಿಗೆ ಪಾವತಿಸದೇ ಇರುವ ವಾಣಿಜ್ಯ ಬಳಕೆ ಕಟ್ಟಡಗಳನ್ನು ಸೀಲಿಂಗ್ ಮಾಡುವ ಮೂಲಕ ತೆರಿಗೆ ವಸೂಲಾತಿಗೆ ಆದ್ಯತೆ:ಡಿ.ಎಸ್.ರಮೇಶ್

ಬೆಂಗಳೂರು : ಬೆಂಗಳೂರು ಪೂರ್ವ ನಗರ ಪಾಲಿಕೆಯ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಆಯುಕ್ತರಾದ ಡಿ.ಎಸ್.ರಮೇಶ್ ರವರ ಮಾರ್ಗದರ್ಶನದಂತೆ ಬಹು ವರ್ಷಗಳಿಂದ ಆಸ್ತಿ ತೆರಿಗೆ ಪಾವತಿಸದೆ ಸುಸ್ಥಿದಾರರಾಗಿರುವ ವಸತಿಯೇತರ ಬಳಕೆಯ ಬ್ಯಾಂಕ್, ಹೋಟೆಲ್, ವಾಣಿಜ್ಯ ಸಂಕೀರ್ಣ […]

You cannot copy content of this page