ಜೆಟ್ಟಿಂಗ್ ಯಂತ್ರಗಳ ಮೂಲಕ ಸ್ವಚ್ಛತಾ ಕಾರ್ಯ ಕೈಗೊಳ್ಳಿ :ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು:ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಜೆಟ್ಟಿಂಗ್ ಯಂತ್ರಗಳ ಮೂಲಕ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯ 5 ನಗರ […]
