ಕ್ರೀಡೆ ಸಮಗ್ರ ಸುದ್ದಿ

ಕರ್ನಾಟಕ‌ ಕ್ರೀಡಾಕೂಟ 2025-26ರ ಲಾಂಛನ ಬಿಡುಗಡೆ

ಬೆಂಗಳೂರು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಂಪಿಕ್ ಸಂಸ್ಥೆಯ ಸಹಯೋಗದಲ್ಲಿ ಜನವರಿ 16 ರಿಂದ 22ರವರೆಗೆ ತುಮಕೂರಿನಲ್ಲಿ ನಡೆಯಲಿರುವ ಕರ್ನಾಟಕ ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು […]

ಸಮಗ್ರ ಸುದ್ದಿ

ನವದೆಹಲಿಯಲ್ಲಿ ನಡೆದ ಸಮ್ಮಿಟ್ ನಲ್ಲಿ ಪ್ರಿಯಾಂಕ್ ಖರ್ಗೆ ಭಾಗಿ | ಬೆಂಗಳೂರಿನಿಂದ ಆಚೆಗೆ ತಂತ್ರಜ್ಞಾನದ ಬೆಳವಣಿಗೆ

ನವದೆಹಲಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ನವದೆಹಲಿಯಲ್ಲಿ ಡೆಲಾಯ್ಟ್ ಸಂಸ್ಥೆ ಆಯೋಜಿಸಿದ್ದ ವಾರ್ಷಿಕ ಸಮಾವೇಶ ‘ಆರೋಹಣ: ಗ್ರೋತ್ ವಿತ್ ಇಂಪ್ಯಾಕ್ಟ್ […]

ಸಮಗ್ರ ಸುದ್ದಿ

ಸ್ಯಾನ್ಸನ್ ಗ್ರೂಪ್ ಗೆ ಮಂಡ್ಯ ಜಿಲ್ಲೆಯಲ್ಲಿ 100 ಎಕರೆ ಜಾಗ: ಕುಮಾರಸ್ವಾಮಿಗೆ ಎಂ ಬಿ ಪಾಟೀಲ ಪತ್ರ

ಬೆಂಗಳೂರು: ಅಮೆರಿಕ ಮೂಲದ ಸೆಮಿಕಂಡಕ್ಟರ್ ಕಂಪನಿ ಸ್ಯಾನ್ಸನ್ ಗ್ರೂಪ್ ಗೆ ಸೆಮಿಕಂಡಕ್ಟರ್ ಘಟಕ ಸ್ಥಾಪಿಸಲು ಮಂಡ್ಯ ಜಿಲ್ಲೆಯಲ್ಲಿ 100 ಎಕರೆ ಭೂಮಿ ನೀಡಲು ರಾಜ್ಯ ಸರಕಾರ ಉತ್ಸುಕವಾಗಿದೆ. ಆದರೆ ಈ ಸಂಬಂಧವಾಗಿ ಆ ಕಂಪನಿಯ […]

ಸಮಗ್ರ ಸುದ್ದಿ

ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರು ನಿಗದಿ ಮಾಡಲು ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್ | ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚೆ

ನವದೆಹಲಿ : ನದಿ ಜೋಡಣೆ ಯೋಜನೆಯಲ್ಲಿ ನಮ್ಮ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರನ್ನು ನೀಡಬೇಕು. ಗೋದಾವರಿ- ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಬೇಕು […]

ಸಮಗ್ರ ಸುದ್ದಿ

ಸಿಐಐಎಲ್ ನಿಂದ ಕನ್ನಡ ವಿದ್ವಾಂಸರಿಗೆ ಪ್ರಶಸ್ತಿ ನೀಡಲು ವಿಳಂಬ ಕೇಂದ್ರ ಸರ್ಕಾರವು ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯ- ಪುರುಷೋತ್ತಮ ಬಿಳಿಮಲೆ ವಿಷಾದ

ಕನ್ನಡ ಭಾಷೆಯ ಅಧ್ಯಯನ, ಸಂಶೋಧನೆ ಮತ್ತು ಪ್ರಚಾರಕ್ಕಾಗಿ ಮೈಸೂರಿನ ಕೇಂದ್ರ ಭಾರತೀಯ ಭಾಷಾ ಸಂಸ್ಥಾನವು ಪ್ರತಿ ವರ್ಷ ನೀಡಬೇಕಾದ ಪ್ರಶಸ್ತಿಗಳನ್ನು ನಿಯಮಿತವಾಗಿ ನೀಡದೆ ಕನ್ನಡ ಭಾಷೆಗೆ ನಿರಂತರವಾಗಿ ಅನ್ಯಾಯವೆಸಗುತ್ತಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ […]

ಸಮಗ್ರ ಸುದ್ದಿ

ತಿರುಪತಿ ತಿರುಮಲಕ್ಕೆ ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಭೇಟಿ | 2026 ಮಾರ್ಚ್ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳಿಸಲು ಕಟ್ಟುನಿಟ್ಟಿನ ಸೂಚನೆ

ತಿರುಪತಿ: ರಾಜ್ಯದಿಂದ ಇಲ್ಲಿಗೆ ಆಗಮಿಸುವ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ಮುಂದಿನ ವರ್ಷದ 2026 ಮಾರ್ಚ್ ತಿಂಗಳ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ […]

ಸಮಗ್ರ ಸುದ್ದಿ

ಮೂಲಭೂತ ಸೌಲಭ್ಯಗಳಿಂದ ಯಾರು ವಂಚಿತರಾಗಬಾರದು: ಪಲ್ಲವಿ .ಜಿ

ಬೆಂಗಳೂರು: ಪರಿಶಿಷ್ಟ ಜಾತಿಯ ಅಲೆಮಾರಿ  ಕೊರಚ ಮತ್ತು ಕೊರಮ ಸಮುದಾಯದ ಕುಟುಂಬಗಳು ಸರ್ಕಾರ ನೀಡುವ ಯಾವುದೇ ಸೌಲಭ್ಯಗಳಿಂದ ವಂಚಿತರಾಗಬಾರದು ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ  ಅಧ್ಯಕ್ಷರಾದ […]

ಸಮಗ್ರ ಸುದ್ದಿ

ಗ್ರಾಮೀಣ ಪ್ರದೇಶದ ಮಕ್ಕಳಿಗೂ ಉನ್ನತ ಶಿಕ್ಷಣ ಸಿಗಬೇಕು: ಸಚಿವ ಎಂ.ಸಿ ಸುಧಾಕರ್

ಬೆಂಗಳೂರು:  ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ಒಳ್ಳೆಯ ಆರೋಗ್ಯ ಹಾಗೂ ಗುಣಮಟ್ಟದ ಶಿಕ್ಷಣದ ಅವಶ್ಯವಿದ್ದು, ಗ್ರಾಮೀಣ ಪ್ರದೇಶದಲ್ಲಿರುವ ಬಡವರ ಮಕ್ಕಳಿಗೂ ಗುಣಮಟ್ಟದ ಉನ್ನತ ಶಿಕ್ಷಣದ ಸೌಲಭ್ಯ ಸಿಗುವಂತಾಗಬೇಕು ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ ಸುಧಾಕರ್ […]

ಸಮಗ್ರ ಸುದ್ದಿ

5 ಹುಲಿಗಳ ಸೆರೆಗೆ ಬೋನು, ಅರವಳಿಕೆ ಕಾರ್ಯಾಚರಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾನಗರದ ನಂಜೆದೇವಪುರದಲ್ಲಿ ಕಾಣಿಸಿಕೊಂಡಿರುವ 5 ಹುಲಿಗಳನ್ನು ಸುರಕ್ಷಿತವಾಗಿ ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಮೊದಲಿಗೆ ಬೋನುಗಳನ್ನು ಅಳವಡಿಸಲು ಮತ್ತು ಅಗತ್ಯ ಬಿದ್ದರೆ ಅರವಳಿಕೆ ನೀಡಿ ಸೆರೆ ಹಿಡಿಯಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ […]

ಸಮಗ್ರ ಸುದ್ದಿ

ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್: ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ: ಬಸವರಾಜ ಬೊಮ್ಮಾಯಿ

ಕಲಬುರಗಿ: ತಾವು ಮುಖ್ಯಮಂತ್ರಿ ಆಗಿದ್ದಾಗ ಕಲಬುರ್ಗಿ ಜಿಲ್ಲೆಯಲ್ಲಿ ಲಕ್ಷ ಜನರಿಗೆ ಉದ್ಯೋಗವಕಾಶ ಕಲ್ಪಿಸುವ ಮಹತ್ವದ ಪಿಎಂ ಮಿತ್ರ ಮೆಗಾ ಟೆಕ್ಸ್ ಟೈಲ್ ಪಾರ್ಕ್ ಗೆ ಅಡಿಗಲ್ಲು ಹಾಕಲಾಗಿದೆ. ಆದರೆ, ರಾಜ್ಯ ಸರ್ಕಾರದ ಇಚ್ಚಾಶಕ್ತಿ ಕೊರತೆಯಿಂದ […]

You cannot copy content of this page