ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರು ನಿಗದಿ ಮಾಡಲು ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್ | ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚೆ
ನವದೆಹಲಿ : ನದಿ ಜೋಡಣೆ ಯೋಜನೆಯಲ್ಲಿ ನಮ್ಮ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರನ್ನು ನೀಡಬೇಕು. ಗೋದಾವರಿ- ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಬೇಕು […]
