ಕಲಬುರಗಿ ಪಿಎಂ ಮಿತ್ರ ಜವಳಿ ಪಾರ್ಕ್ ಕಾಮಗಾರಿ ಚುರುಕುಗೊಳಿಸಲು ಸಚಿವರ ಸಭೆಯಲ್ಲಿ ತೀರ್ಮಾನ
ಬೆಂಗಳೂರು: ಮುಖ್ಯಮಂತ್ರಿಗಳು ಈ ಬಾರಿಯ ಆಯವ್ಯಯದಲ್ಲಿ ಘೋಷಿಸಿರುವಂತೆ ಕಲಬುರಗಿಯಲ್ಲಿ ಸ್ಥಾಪನೆಯಾಗಲಿರುವ ಮಹತ್ವಾಕಾಂಕ್ಷಿ ‘ಪಿಎಂ ಮಿತ್ರ ಜವಳಿ ಪಾರ್ಕ್’ (PM MITRA Park) ಯೋಜನೆಯ ಕಾಮಗಾರಿಗಳನ್ನು ಅತ್ಯಂತ ವೇಗವಾಗಿ ಚುರುಕುಗೊಳಿಸಲು ನಿರ್ಧರಿಸಲಾಗಿದೆ. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, […]
