ಸರ್ಕಾರದಿಂದಲೇ ಪೌರಕಾರ್ಮಿಕರಿಗೆ ವೇತನ : ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ- ಸಚಿವ ರಹೀಂ ಖಾನ್
ಬೆಳಗಾವಿ : ರಾಜ್ಯದ ನಗರಸಭೆ, ಪುರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪೌರಕಾರ್ಮಿಕರಿಗೆ ಸರ್ಕಾರದಿಂದಲೇ ವೇತನ ಪಾವತಿಸುವ ಕುರಿತಂತೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ […]
