ಜಾಗತಿಕ ಎಐ ವೈಬ್ರೆನ್ಸಿ ಸೂಚ್ಯಂಕದಲ್ಲಿ ಭಾರತ ನಾಲ್ಕನೆ ಸ್ಥಾನಕ್ಕೆ ಜಿಗಿತ | ನಾಯಕ ಸ್ಥಾನಕ್ಕೆ ಭಾರತವನ್ನು ಒಯ್ಯಲು ಕರ್ನಾಟಕ ಕಾರಣ-ಪ್ರಿಯಾಂಕ್ ಖರ್ಗೆ
ಬೆಂಗಳೂರು : ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯದ 2025 ರ ಜಾಗತಿಕ ಎಐ ವೈಬ್ರೆನ್ಸಿ ಸೂಚ್ಯಂಕದಲ್ಲಿ ಭಾರತವು ಕೇವಲ ಒಂದು ವರ್ಷದಲ್ಲಿ ನಾಲ್ಕು ಸ್ಥಾನಗಳನ್ನು ಜಿಗಿದು ಈಗ ಜಾಗತಿಕವಾಗಿ 3 ನೇ ಸ್ಥಾನದಲ್ಲಿದೆ. ಅಮೆರಿಕ ಮತ್ತು […]
