ಕಲ್ಯಾಣ ಕರ್ನಾಟಕ ಭಾಗದ ಉದ್ಯಮ ಬೆಳವಣಿಗೆಗೆ ಕೃಷಿಕಲ್ಪ ಸೆಂಟರ್ ಆಫ್ ಎಕ್ಸಲೆನ್ಸ್ ಪೂರಕ- ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ: ಕೃಷಿಕಲ್ಪ ಸೆಂಟರ್ ಆಫ್ ಎಕ್ಸಲೆನ್ಸ್ ಕಲ್ಯಾಣ ಕರ್ನಾಟಕ ಭಾಗದ ಉದ್ಯಮ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ […]
